Saturday, July 13, 2024
spot_img
spot_img
spot_img
spot_img
spot_img
spot_img

PNBಯಲ್ಲಿ 2,700 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

spot_img

ಜನಸ್ಪಂದನ ನ್ಯೂಸ್‌, ನೌಕರಿ : ಪಂಜಾಬ್​ ನ್ಯಾಷನಲ್​ ಬ್ಯಾಂಕ್​ (Punjab National Bank) ನಲ್ಲಿ ಖಾಲಿ ಇರುವ ಅಪ್ರೆಂಟಿಸ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ವರ್ಷದ ತರಬೇತಿ ಹುದ್ದೆ ಇದಾಗಿದೆ. ಗ್ರಾಮೀಣ, ನಗರ ಮತ್ತು ಮೆಟ್ರೋ ನಗರಿಗಳಲ್ಲಿ ನೇಮಕಾತಿ ನಡೆಯುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಸೂಕ್ತ ಮಾಹಿತಿಗಳಾದ ಅಭ್ಯರ್ಥಿಗಳ ಆಯ್ಕೆ, ವಯಸ್ಸು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ನೀವೂ  ಈ ಲೇಖನದಲ್ಲಿ ಪಡೆಯಬಹುದಾಗಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇದನ್ನು ಓದಿ :

ಹುದ್ದೆಗಳ ವಿವರ :

  • ಪಿಎನ್​ಬಿಯಿಂದ 2,700 ಅಪ್ರೆಂಟಿಸ್​ ಹುದ್ದೆಗಳನ್ನು ದೇಶಾದ್ಯಂತ ಭರ್ತಿ ಮಾಡಲಾಗುತ್ತಿದೆ.
  • ಇದರನುಸಾರ ಕರ್ನಾಟಕದಲ್ಲಿ 32 ಹುದ್ದೆಗಳನ್ನು ನಿಗದಿ ಮಾಡಲಾಗಿದೆ.

ವಿದ್ಯಾರ್ಹತೆ :

  • ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ :

  • ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :

  • ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ,
  • ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ
  • ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಇದನ್ನು ಓದಿ :

ವೇತನ :

  • ಆಯ್ಕೆಯಾದ ಗ್ರಾಮೀಣ/ಅರೆ ನಗರದ ಅಭ್ಯರ್ಥಿಗಳಿಗೆ ಮಾಸಿಕ 10 ಸಾವಿರ ರೂ,
  • ನಗರ ಪ್ರದೇಶದ ಅಭ್ಯರ್ಥಿಗಳಿಗೆ 12 ಸಾವಿರ ರೂ ಮತ್ತು
  • ಮೆಟ್ರೋ ಅಭ್ಯರ್ಥಿಗಳಿಗೆ 15 ಸಾವಿರ ರೂ ನಿಗದಿಪಡಿಸಲಾಗಿದೆ.
  • ಇದರ ಹೊರತಾಗಿ ಬ್ಯಾಂಕಿನ ಯಾವುದೇ ಭತ್ಯೆಗಳಿಗೆ ಇವರು ಅರ್ಹರಾಗಿರುವುದಿಲ್ಲ.

ಅರ್ಜಿ ಶುಲ್ಕ :

  • ವಿಶೇಷಚೇತನ ಅಭ್ಯರ್ಥಿಗಳಿಗೆ 472 ರೂ.
  • ಪ.ಜಾ, ಪ.ಪಂ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 708 ರೂ. ಹಾಗೂ
  • ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ 944 ರೂ ಅರ್ಜಿ ಶುಲ್ಕವಿದೆ.

ಅರ್ಜಿ ಸಲ್ಲಿಕೆ ಮತ್ತು ಆಯ್ಕೆ :

  • ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು.
  • ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನು ಓದಿ :

ಪ್ರಮುಖ ದಿನಾಂಕಗಳು :

  • ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭ : ಜೂನ್​ 30, 2024.
  • ಅರ್ಜಿ ಸಲ್ಲಿಕೆ ಕಡೆಯ ದಿನ : ಜುಲೈ​ 14, 2024.

ಲಿಂಕ್‌ :

  • ಈ ಕುರಿತು ಹೆಚ್ಚಿನ ಮಾಹಿತಿಗೆ pnbindia.in ಇಲ್ಲಿಗೆ ಭೇಟಿ ನೀಡಿ.

Disclaimer : All information provided here is for reference purpose only. While we try to list all the jobs for the convenience of teenager, this information is available on the internet. Please refer official website for official information.

spot_img
spot_img
- Advertisment -spot_img