Monday, October 7, 2024
spot_img
spot_img
spot_img
spot_img
spot_img
spot_img
spot_img

ಕಳ್ಳರ ಜೊತೆ ಕೈಜೋಡಿಸಿದ ಪೊಲೀಸ್ ಕಾನ್ಸ್‌ಟೇಬಲ್ Arrest.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬಳ್ಳಾರಿ : ಬಳ್ಳಾರಿಯ ಬ್ರೂಸ್‌ಪೇಟೆ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಹಣ, ಆಭರಣ ದರೋಡೆ ಪ್ರಕರಣದಲ್ಲಿ ಅರೆಸ್ಟ್ ಆದ ಘಟನೆ ನಡೆದಿದೆ.

ಬ್ರೂಸ್‌ಪೇಟೆ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಮೆಹಬೂಬ್ ಪಾಷಾ ಅರೆಸ್ಟ್ ಆಗಿದ್ದಾರೆ.

ಇದನ್ನು ಓದಿ : ವರ ಮಾಡಿದ ಈ ಕೆಲಸಕ್ಕೆ ಮಂಟಪದಲ್ಲೇ ಕಪಾಳಮೋಕ್ಷ ಮಾಡಿದ ವಧು; ವಿಡಿಯೋ Viral.!

ತೌಸೀಫ್, ಜಾವೀದ್, ಪೀರ್, ದಾದಾ ಖಲಂದರ್, ಮುಸ್ತಕಾ ಅಲಿ ರೆಹಮಾನ್, ಆರೀಫ್ ಎಂಬುವವರು ಸಹ ಅರೆಸ್ಟ್ ಆಗಿದ್ದಾರೆ.

ಈ ದರೋಡೆ ಟೀಮ್ ಜೊತೆಗೆ ಸೇರಿ ಹೆಡ್ ಕಾನ್ಸ್​ಟೇಬಲ್ ಮೆಹಬೂಬ್ ಪಾಷಾ ಹಣ ಕೊಳ್ಳೆ ಹೊಡೆದಿದ್ದ. ಇನ್ನು ಹೆಡ್ ಕಾನ್ಸಟೇಬಲ್ ಮಹಬೂಬ್ ಪಾಷ ಮತ್ತು ಪ್ರಮುಖ ಆರೋಪಿ ಅಸೀಫ್ ಆತ್ಮೀಯ ಗೆಳೆಯರು.

ವ್ಯಕ್ತಿಯೊಬ್ಬರು ಸೆ. 12 ರಂದು ಬೆಳಗಿನ ಜಾವ ರಾಯದುರ್ಗ ಬಸ್ ನಿಲ್ದಾಣದ ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಕಾರದ ಪುಡಿ ಎರಚಿ 22 ಲಕ್ಷ 99 ಸಾವಿರ ನಗದು ಮತ್ತು 318 ಗ್ರಾಂ ಬಂಗಾರ ಕಳ್ಳತನ ಮಾಡಲಾಗಿತ್ತು.

ಕಳ್ಳತನ ಮಾಡಿದ ಹಣದಲ್ಲಿ ಹೆಡ್ ಕಾನ್ಸಟೇಬಲ್ ಮೆಹಬೂಬ್ ಒಂಭತ್ತು ಲಕ್ಷ ಹಣವನ್ನು ಪಡೆದಿದ್ದ. ಸದ್ಯ 15 ಲಕ್ಷ 91 ಸಾವಿರ ನಗದು, 116 ಗ್ರಾಂ ರಿಕವರಿ ಮಾಡಲಾಗಿದೆ.

ಇದನ್ನು ಓದಿ : ಫೋನ್‌ನಲ್ಲಿ ಈ ಸೂಚನೆಗಳು ಕಂಡುಬಂದ್ರೆ ನಿಮ್ಮ phone hack ಆಗಿದೆ ಎಂದರ್ಥ.!

ಘಟನೆ ಸಂಬಂಧ ಬ್ರೂಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬ್ರೂಸ್ ಪೇಟೆ ಕಾನಸ್ಟೇಬಲ್ ಮೆಹಬೂಬ್ ಪಾಷಾ ಅರೆಸ್ಟ್ ಮಾಡಿ ಸಸ್ಪೆಂಡ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img