Saturday, July 13, 2024
spot_img
spot_img
spot_img
spot_img
spot_img
spot_img

ಜಮೀನಿನಲ್ಲಿ ನೇ*ಗೆ ಶರಣಾದ ಪೊಲೀಸ್ ಕಾನ್ಸಟೇಬಲ್.!

spot_img

ಜನಸ್ಪಂದನ ನ್ಯೂಸ್, ಕಲಬುರಗಿ : ನಗರ ಹೊರವಲಯದ ಉದನೂರು ರಸ್ತೆಯ ಪಕ್ಕದ ಜಮೀನಿನಲ್ಲಿ ಇರುವ ಬೇವಿನ ಮರಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು ನೇಣು ಹಾಕಿಕೊಂಡು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.

ಚಿತ್ತಾಪುರ ತಾಲ್ಲೂಕಿನ ಮಾಡಬೂಳ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ದೊಡ್ಡೇಶ್ (40) ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ.

ಇದನ್ನು ಓದಿ : Astrology : ಜೂನ್ 23ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ವಿವಿ ಠಾಣೆಯ ಪಿಐ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಂತರ ದೇಹವನ್ನು ಜಿಮ್ಸ್ ಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.

ದೊಡ್ಡೇಶ್ ಅವರು ನಗರದ ಹೈಕೋರ್ಟ್ ಕಲಬುರಗಿ ಪೀಠ ಸಮೀಪದ ಬಡಾವಣೆಯಲ್ಲಿ ವಾಸವಾಗಿದ್ದರು.

ಇದನ್ನು ಓದಿ : ಮಾವಿನ ಹಣ್ಣು ತಿಂದ್ರೆ ಶುಗರ್ level ಹೆಚ್ಚಾಗುತ್ತಾ.? ಈ ಸುದ್ದಿ ಓದಿ.!

ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ ಎಂದು ಹೇಳಲಾಗುತ್ತಿದೆ.

spot_img
spot_img
- Advertisment -spot_img