Friday, September 13, 2024
spot_img
spot_img
spot_img
spot_img
spot_img
spot_img
spot_img

ಠಾಣೆಯಲ್ಲಿ ಪೊಲೀಸರ ಭರ್ಜರಿ ಡ್ಯಾನ್ಸ್ ; ವಿಡಿಯೋ Viral.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಪೊಲೀಸ್ ಠಾಣೆಯಲ್ಲೇ ಕಾನ್‌ಸ್ಟೆಬಲ್ ಮತ್ತು ಮಹಿಳಾ ಪೊಲೀಸ್ ಪೇದೆ ಒಟ್ಟಿಗೆ ನೃತ್ಯ ಮಾಡಿದ ಘಟನೆ ನಡೆದಿದ್ದು, ಈ ಕುರಿತಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅದ್ಯಾವ ಖುಷಿಗೋ ಗೊತ್ತಿಲ್ಲ. ಠಾಣೆಯಲ್ಲೇ ಪೊಲೀಸ್ ಸಿಬ್ಬಂದಿಗಳಿಬ್ಬರು ಡ್ಯಾನ್ಸ್ ಮಾಡಿದ್ದಾರೆ.

ಇದನ್ನು ಓದಿ : ಗಂಡನನ್ನು ಫಾರಿನ್ ಗೆ ಕಳುಹಿಸಿ ಮಾವನೊಂದಿಗೆ ರೊಮ್ಯಾನ್ಸ್; YouTubeನಲ್ಲಿದೆ ಈ ಮೂವಿ.!

ಹೀಗೆ ಅವರು ಕುಣಿಯುತ್ತಿದ್ದ ವೇಳೆ ಮತ್ತೊಬ್ಬ ಪೊಲೀಸ್ ಅಧಿಕಾರಿ ಬಂದಿದ್ದು, ಅವರನ್ನು ಕಂಡು ಲೇಡಿ ಕಾನ್ಸ್‌ಟೇಬಲ್ ಭಯ ಪಡುವ ಹಾಗೆ ಆ್ಯಕ್ಟ್ ಮಾಡಿದ್ದಾರೆ. ಬಳಿಕ ಮೂವರು ಸೇರಿಕೊಂಡು ಡ್ಯಾನ್ಸ್ ಮಾಡಿದ್ದಾರೆ.

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ‘ಠಾಣೆಯನ್ನೇ ಡ್ಯಾನ್ಸ್ ಕ್ಲಬ್ ಮಾಡಿಕೊಂಡಿದ್ದೀರಿ’ ಕಾಮೆಂಟ್​ ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನು ಓದಿ : ಟೆಟ್ರಾ ಪ್ಯಾಕ್​ನಲ್ಲಿರುವ ಜ್ಯೂಸ್ ಕುಡಿತೀರಾ.? ಹಾಗಿದ್ರೆ ನೀವು ಈ Video ನೋಡಲೆಬೇಕು.!

rohit_mastana_12 ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಭಾರೀ ವೈರಲ್​ ಆಗಿದೆ.

ಆಗಸ್ಟ್​​ 23ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಹಂಚಿಕೊಂಡ ಕೇವಲ ಒಂದೇ ವಾರದಲ್ಲಿ 43.1 ಮಿಲಿಯನ್​​ ಅಂದರೆ 4 ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಇದನ್ನು ಓದಿ : ಡ್ಯಾನ್ಸ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಪೊಲೀಸ್ ಕಾನ್ಸ್‌ಟೇಬಲ್ ಸಾವು ; ವಿಡಿಯೋ Viral.!

ವಿಡಿಯೋ ವೈರಲ್ ವೀಕ್ಷಣೆ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮಾಡಿದ್ದಾರೆ.

ಪೊಲೀಸರು ಯಾವುದೇ ಒತ್ತಡವಿಲ್ಲದೆ ಖುಷಿಯಿಂದ ಕುಣಿದಾಡುತ್ತಿರುವುದು ನೋಡುವುದೇ ಚೆಂದ ಎಂದು ಕೆಲವರು ಕಮೆಂಟ್ ಮಾಡಿದರೆ, ಇನ್ನೂ ಕೆಲವರು ಇವರು ನಕಲಿ ಪೊಲೀಸರು ಎಂದು ಕಮೆಂಟ್​​ ಮಾಡಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img