Friday, October 18, 2024
spot_img
spot_img
spot_img
spot_img
spot_img
spot_img
spot_img

ದೂರು ನೀಡಿದ್ದ ಪೊಲೀಸ್ ಅಧಿಕಾರಿಯೇ Suspend.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕೆಲವು ದಿನಗಳ ಹಿಂದೆ ಗಣೇಶ ಮೂರ್ತಿಯ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಹಾಗೂ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ಪಿಎಸ್‌ಐ ಸಸ್ಪೆಂಡ್ ಮಾಡಲಾಗಿದೆ.

ಇದನ್ನು ಓದಿ : Lokayukta raid : ಭೂಮಾಪನಾ ಇಲಾಖೆಯ ಸಹಾಯಕ ನಿರ್ದೇಶಕ ಲೋಕಾಯುಕ್ತ ಬಲೆಗೆ.!

ಗಲಭೆ ಬಗ್ಗೆ ದೂರು ನೀಡಿದ್ದ ಪೊಲೀಸ್ ಅಧಿಕಾರಿಯನ್ನೇ ಅಮಾನತು ಮಾಡಲಾಗಿದೆ.

ನಾಗಮಂಗಲ ಟೌನ್ ಠಾಣೆ ಪಿಎಸ್​ಐ ಬಿ. ಜೆ. ರವಿ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಆದೇಶ ಹೊರಡಿಸಿದ್ದಾರೆ.

ಇದನ್ನು ಓದಿ : ಗೃಹಲಕ್ಷ್ಮಿ ಯೋಜನೆಯ 1.72 ಲಕ್ಷ ಫಲಾನುಭವಿಗಳ ಅರ್ಜಿ ವಜಾ; ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ?

ಗಣೇಶ ವಿಸರ್ಜನೆ ಮಾಡುತ್ತಿದ್ದವರ ಪ್ರಚೋದನೆಯಿಂದ ಗಲಭೆ ಸೃಷ್ಟಿಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಪಿಎಸ್‌ಐ ರವಿ ಅವರನ್ನು ಅಮಾನತು ಮಾಡಲಾಗಿದೆ. ಅವರ ಜತೆಗೆ ಪೊಲೀಸ್​ ಪೇದೆ ರಮೇಶ್ ಅವರನ್ನು ಕೂಡ ಸಸ್ಪೆಂಡ್ ಮಾಡಲಾಗಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img