Sunday, December 22, 2024
HomeCinemaPragya Nagra : ವೈರಲ್ ಆಯ್ತು ಖ್ಯಾತ ನಟಿಯ ಖಾಸಗಿ ವಿಡಿಯೋ.!
spot_img

Pragya Nagra : ವೈರಲ್ ಆಯ್ತು ಖ್ಯಾತ ನಟಿಯ ಖಾಸಗಿ ವಿಡಿಯೋ.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಪ್ರಸಿದ್ಧ ನಟಿ ಪ್ರಜ್ಞಾ ನಾಗ್ರಾ (Pragya Nagra) ಅವರ ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿದೆ.

ಮಲಯಾಳಂ ಚಿತ್ರರಂಗದ ಪ್ರಸಿದ್ಧ ನಟಿ (Famous actress of Malayalam film industry) ಪ್ರಜ್ಞಾ ನಾಗ್ರಾ ಅವರ ಖಾಸಗಿ ವಿಡಿಯೋ ಸೋರಿಕೆಯಾಗಿದೆ (leak).

ಇದನ್ನು ಓದಿ : Lover ಮನೆ ಮುಂದೆಯೇ ನೇಣಿಗೆ ಶರಣಾದ ಯುವಕ; ಕಾರಣ.?

ಈ ಕುರಿತು ಹಲವು ಮಾಧ್ಯಮಗಳಲ್ಲಿ ವರದಿಯಾಗಿದ್ದು, ನಟಿ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ (No response). ಈ ಸ್ಕ್ರೀನ್‌ಶಾಟ್‌ಗಳನ್ನು ಹಲವರು ಶೇರ್ ಮಾಡಿದ್ದು, ಪ್ರಜ್ಞಾ ನಾಗ್ರಾ ಅವರ Private video leak ಆಗಿದೆ ಎಂದು ನೆಗೆಟಿವ್ ಕಾಮೆಂಟ್‌ಗಳನ್ನು ಮಾಡಿದ್ದಾರೆ.

ಈ ಸ್ಕ್ರೀನ್‌ ಶಾಟ್‌ಗಳಲ್ಲಿನ (photo screen shot’s) ಫೋಟೋಗಳನ್ನು ಬ್ಲರ್‌ ಮಾಡಲಾಗಿದ್ದು, ಅವು ಆ ನಟಿಯದ್ದೇ ಎಂದು ಹೇಳಲು ಯಾವುದೇ ಪುರಾವೆಗಳಿಲ್ಲ. ಇದು ನಟಿಯ ಹೆಸರಿಗೆ ಕಪ್ಪು ಚುಕ್ಕೆ ಇಡಲು ಹಾಗೂ ಅವರ ಹೆಸರು ಹಾಳು ಮಾಡಲು ಯಾರೋ ಮಾಡಿರುವ ಸಂಚು ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ. ಕೆಲವರು ಇದು ಡೀಪ್‌ ಫೇಕ್‌ ಜಮಾನ. ಇದು ಕೂಡ ಡೀಪ್‌ ಫೇಕ್‌ (deep fake) ಆಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ : ಬೆಳಗಾವಿ : ASI ನೇಣಿಗೆ ಶರಣು.!

ಸದ್ಯ ಹಲವು ಚಿತ್ರಗಳಲ್ಲಿ ನಟಿ ಪ್ರಜ್ಞಾ ನಾಗ್ರಾ ಬ್ಯುಸಿಯಾಗಿದ್ದಾರೆ. ಪ್ರಜ್ಞಾ 2022ರಲ್ಲಿ ತಮಿಳು ಚಿತ್ರ ‘ವರಲೂರು ಮುಕ್ಕಿಯುಮ್’ ಮೂಲಕ ಪಾದಾರ್ಪಣೆ ಮಾಡಿದರು (Made his debut). 2023ರಲ್ಲಿ ಅವರು ಮಲಯಾಳಂ ಚಿತ್ರ ‘ನದಿಗಳಿಲ್‌ ಸುಂದರಿ ಯಮುನಾ’ದಲ್ಲಿ ನಟಿಸಿದ್ದರು.

ಹಿಂದಿನ ಸುದ್ದಿ : ಭೀಕರ ರಸ್ತೆ ಅಪಘಾತ; ಐವರು ಸ್ಥಳದಲ್ಲೇ ಸಾವು.!

ಜನಸ್ಪಂದನ ನ್ಯೂಸ್, ವಿಜಯಪುರ : ವಿಜಯಪುರ ಜಿಲ್ಲೆಯ ತಾಳಿಕೋಟೆಯ (Talikote in Vijayapura district) ಬಿಳೆಬಾವಿ ಕ್ರಾಸ್ ಸಮೀಪ ಕಾರು ಮತ್ತು ತೊಗರಿ ಕಟಾವು ಮಷಿನ್ (Car and Togari harvester) ನಡುವೆ ಭೀಕರ ಅಫಘಾತ ಸಂಭವಿಸಿ, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತಪಟ್ಟವರು ಭೀಮಶಿ ಸಂಕನಾಳ (65), ಶಶಿಕಲಾ ಜೈನಾಪೂರ (50), ನಿಂಗಪ್ಪಾ ಪಾಟೀಲ್ (55), ಶಾಂತವ್ವ ಶಂಕರ ಪಾಟೀಲ್ (45) ಹಾಗೂ ದಿಲೀಪ್ ಪಾಟೀಲ್ (45) ಎಂದು ತಿಳಿದು ಬಂದಿದೆ.

ಇದನ್ನು ಓದಿ : ಇಂಡಿಯಾ ಗೇಟ್ ಬಳಿ ಕೇವಲ ಟವೆಲ್‌ ಕಟ್ಟಿಕೊಂಡು Dance ಮಾಡಿ ಛೀಮಾರಿ ಹಾಕಿಸಿಕೊಂಡ Model.!

ಈ ಐವರು ವಿಜಯಪುರ ತಾಲೂಕು ಅಲಿಯಾಬಾದ್ (Vijayapura Taluk Aliyabad) ನಿವಾಸಿಗಳೆಂದು ತಿಳಿದು ಬಂದಿದೆ.

ಕಾರಿಗೆ ತೊಗರಿ ಕಟಾವು ಮಷಿನ್​ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಪುರುಷರು, ಇಬ್ಬರು ಮಹಿಳೆಯರು (Three men, two women) ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.

ಯಾದಗಿರಿ ಜಿಲ್ಲೆಯ ಅಗ್ನಿ ಗ್ರಾಮದಲ್ಲಿ ಈ‌ ಐವರು ಹುಡುಗಿ (ಕನ್ಯಾ) ನೋಡಲು ತೆರಳಿದ್ದು, ವಾಪಸ್ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕ್ರೂಸರ್ ಓವರ್ ಟೇಕ್ (overtake) ಮಾಡುವ ಭರದಲ್ಲಿ ತೊಗರಿ ಕಟಾವು ಮಷಿನ್​​ಗೆ ಕಾರು ಮುಖಾಮುಖಿ ಡಿಕ್ಕಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನು ಓದಿ : Suspend : ಕರ್ತವ್ಯ ಲೋಪ : PSI ಅಮಾನತು.!

ಘಟನೆ ನಡೆದ ಸ್ಥಳಕ್ಕೆ ಬಂದ ತಾಳಿಕೋಟೆ ಪೊಲೀಸರು, ಕಾರಿನಲ್ಲಿದ್ದ ಶವಗಳನ್ನು ಜೆಸಿಬಿ ಮೂಲಕ ಹೊರ ತೆಗೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಐವರ ಶವಗಳನ್ನು ಬಸವನ ಬಾಗೇವಾಡಿ ಸಮುದಾಯ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ತಾಳಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ನಡೆದಿದೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments