ಜನಸ್ಪಂದನ ನ್ಯೂಸ್, ಡೆಸ್ಕ್ : ಲೋಕೋಪಯೋಗಿ ಇಲಾಖೆಯಿಂದ (KPWD) ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನು ಓದಿ : ರಾಜ್ಯದ ಮತ್ತೋರ್ವ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ; ಶ್ರೀಗಳಿಂದ ಸ್ಪಷ್ಟೀಕರಣ.!
ಉದ್ಯೋಗ ಸ್ಥಳ : ಕರ್ನಾಟಕ
ಇಲಾಖೆ ಹೆಸರು : ಕರ್ನಾಟಕ ಲೋಕೋಪಯೋಗಿ ಇಲಾಖೆ
ಒಟ್ಟು ಹುದ್ದೆಗಳು : 42
ಅರ್ಜಿ ಸಲ್ಲಿಸುವ ಬಗೆ : ಆನ್‌ಲೈನ್
ಹುದ್ದೆಗಳ ವಿವರ :
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (RPC) : 30
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (HK) : 12
ವಿದ್ಯಾರ್ಹತೆ :
ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
ಆಯ್ಕೆ ವಿಧಾನ :
* ಲಿಖಿತ ಪರೀಕ್ಷೆ,
* ವ್ಯಕ್ತಿತ್ವ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ.
ಅರ್ಜಿ ಶುಲ್ಕ :
ಎಸ್ಸಿ, ಎಸ್ಟಿ / ಪ್ರವರ್ಗ-I / ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
ಮಾಜಿ ಸೈನಿಕ ಅಭ್ಯರ್ಥಿಗಳು : ರೂ. 50/-
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು : ರೂ. 300/-
ಸಾಮಾನ್ಯ ಅಭ್ಯರ್ಥಿಗಳು : ರೂ. 600/-
ವಯೋಮಿತಿ :
ಅಭ್ಯರ್ಥಿಗೆ ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳಾಗಿರಬೇಕು.
ವಯೋಮಿತಿ ಸಡಿಲಿಕೆ :
ಎಸ್ಸಿ – ಎಸ್ಟಿ /ಪ್ರವರ್ಗ-1 ಅಭ್ಯರ್ಥಿಗಳು : 5 ವರ್ಷ
ಪ್ರವರ್ಗ- 2ಎ/2ಬಿ /3ಎ/ 3ಬಿ ಅಭ್ಯರ್ಥಿಗಳು : 3 ವರ್ಷ
ಇದನ್ನು ಓದಿ : ಸ್ಮಾರ್ಟ್‌ಫೋನ್ ನಿಮ್ಮ ಆರೋಗ್ಯಕ್ಕೆ ಎಷ್ಟು ಅಪಾಯಕಾರಿ ಎಂದು ತಿಳಿಯಲು ಈ Code ಬಳಸಿ.!
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಅಕ್ಟೋಬರ್ 03
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 04
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ : https://drive.google.com/file/d/1JtOQ3JQxcaVGuFxlzA5ekAQlhWej6z0V/view?usp=drivesdk
https://drive.google.com/file/d/1DMB0IVS5A8U3IyqWAmfD4JJ0zYA8rfBA/view?usp=drivesdk