ಜನಸ್ಪಂದನ ನ್ಯೂಸ್, ನೌಕರಿ : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (Rajiv Gandhi University of Health Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆನ್ಲೈನ್ (Online) ಮೂಲಕ ಮಾತ್ರ ಅರ್ಜಿ ಸ್ವೀಕಾರ ಮಾಡಲಾಗುತ್ತದೆ. ಹೀಗಾಗಿ ಅಭ್ಯರ್ಥಿಗಳು ತಡಮಾಡದೇ ಈಗಲೇ ಅಪ್ಲಿಕೇಶನ್ (Application) ಹಾಕಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್‌ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಇದನ್ನೂ ಓದಿ : ಗ್ರಾ. ಪಂ. ಗ್ರಂಥಾಲಯಗಳಿಗೆ ನೇಮಕಾತಿ : PUC ಪಾಸಾದ ಪುರುಷ ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು ; ನಾಳೆಯೇ (ದಿ.24) ಕೊನೆಯ ದಿನ.!
ಸಂಸ್ಥೆ | ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ |
ಹುದ್ದೆ | ಜೂನಿಯರ್ ಅಸಿಸ್ಟೆಂಟ್, ಅಸಿಸ್ಟೆಂಟ್ |
ಒಟ್ಟು ಹುದ್ದೆ | 44 |
ವಿದ್ಯಾರ್ಹತೆ | ಪದವಿ, ಪಿಯುಸಿ |
ವೇತನ | ಮಾಸಿಕ ₹ 43,100-83,900 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 25, 2024(ನಾಳೆ) |
ಹುದ್ದೆಯ ಮಾಹಿತಿ :
- ಜೂನಿಯರ್ ಪ್ರೋಗ್ರಾಮರ್ (ಗ್ರೂಪ್-ಬಿ) : 5.
- ಅಸಿಸ್ಟೆಂಟ್ ಎಂಜಿನಿಯರ್ (ಸಿವಿಲ್) (ಗ್ರೂಪ್-ಬಿ) : 1.
- ಅಸಿಸ್ಟೆಂಟ್ ಲೈಬ್ರರಿಯನ್ (ಗ್ರೂಪ್-ಸಿ) : 1.
- ಅಸಿಸ್ಟೆಂಟ್ (ಗ್ರೂಪ್-ಸಿ) : 12.
- ಜೂನಿಯರ್ ಅಸಿಸ್ಟೆಂಟ್ (ಗ್ರೂಪ್-ಸಿ) : 25.
ಇದನ್ನೂ ಓದಿ : ಅತಿಯಾದ s*x ಗೆ ಒತ್ತಾಯ ; ಬೇಸತ್ತ ಯುವಕ ಆಂಟಿಗೆ ಮಾಡಿದ್ದೇನು ಗೊತ್ತಾ.?
ವಿದ್ಯಾರ್ಹತೆ :
- ಜೂನಿಯರ್ ಪ್ರೋಗ್ರಾಮರ್ (ಗ್ರೂಪ್-ಬಿ) : ಎಂಸಿಎ, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್/ ಕಂಪ್ಯೂಟರ್ ಸೈನ್ಸ್ನಲ್ಲಿ ಪದವಿ.
- ಅಸಿಸ್ಟೆಂಟ್ ಎಂಜಿನಿಯರ್ (ಸಿವಿಲ್/ಗ್ರೂಪ್-ಬಿ) : ಸಿವಿಲ್ ಎಂಜಿನಿಯರಿಂಗ್ನಲ್ಲಿ ಪದವಿ.
- ಅಸಿಸ್ಟೆಂಟ್ ಲೈಬ್ರರಿಯನ್ (ಗ್ರೂಪ್-ಸಿ) : ಲೈಬ್ರರಿ ಸೈನ್ಸ್ನಲ್ಲಿ ಸ್ನಾತಕೋತ್ತರ ಪದವಿ.
- ಅಸಿಸ್ಟೆಂಟ್ (ಗ್ರೂಪ್-ಸಿ) : ಪದವಿ.
- ಜೂನಿಯರ್ ಅಸಿಸ್ಟೆಂಟ್ (ಗ್ರೂಪ್-ಸಿ) : ಪಿಯುಸಿ.
ವಯೋಮಿತಿ :
- ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 25, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
- SC/ST/Cat-I ಅಭ್ಯರ್ಥಿಗಳು : 05 ವರ್ಷಗಳು.
- ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು : 03 ವರ್ಷಗಳು.
ಅರ್ಜಿ ಶುಲ್ಕ :
- SC/ST/ಪ್ರವರ್ಗ-I/PWD ಅಭ್ಯರ್ಥಿಗಳು : ರೂ.500/-
- ಸಾಮಾನ್ಯ/OBC ಅಭ್ಯರ್ಥಿಗಳು : ರೂ.750/-
- ಪಾವತಿ ವಿಧಾನ : ಪೋಸ್ಟ್ ಆಫೀಸ್.
ವೇತನ :
- ಜೂನಿಯರ್ ಪ್ರೋಗ್ರಾಮರ್ (ಗ್ರೂಪ್-ಬಿ) : ಮಾಸಿಕ ₹ 43,100-83,900.
- ಅಸಿಸ್ಟೆಂಟ್ ಎಂಜಿನಿಯರ್ (ಸಿವಿಲ್) (ಗ್ರೂಪ್-ಬಿ) : ಮಾಸಿಕ ₹ 43,100-83,900.
- ಅಸಿಸ್ಟೆಂಟ್ ಲೈಬ್ರರಿಯನ್ (ಗ್ರೂಪ್-ಸಿ) : ಮಾಸಿಕ ₹ 30,350-58,250.
- ಅಸಿಸ್ಟೆಂಟ್ (ಗ್ರೂಪ್-ಸಿ) : ಮಾಸಿಕ ₹ 37,900-70,850.
- ಜೂನಿಯರ್ ಅಸಿಸ್ಟೆಂಟ್ (ಗ್ರೂಪ್-ಸಿ) : ಮಾಸಿಕ ₹ 21,400-42,000.
ಉದ್ಯೋಗದ ಸ್ಥಳ :
- ಬೆಂಗಳೂರು
ಇದನ್ನೂ ಓದಿ : Accident : ಸಿಂಹಸ್ವಪ್ನರಾಗಿದ್ದ ಬೆಳಗಾವಿ ಪೊಲೀಸ್ ಅಪಘಾತದಲ್ಲಿ ಸಾವು.!
ಆಯ್ಕೆ ಪ್ರಕ್ರಿಯೆ :
- ಲಿಖಿತ ಪರೀಕ್ಷೆ.
- ಸಂದರ್ಶನ.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ : ಮಾರ್ಚ್ 26, 2024.
- ಅರ್ಜಿ ಸಲ್ಲಿಸಲು ಕೊನೆಯ ದಿನ : ಏಪ್ರಿಲ್ 25, 2024(ನಾಳೆ).
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ : ಏಪ್ರಿಲ್ 26, 2024.
ಅರ್ಜಿ ಹಾಕೋದು ಹೇಗೆ :
- ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ.
- ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ.
Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.
ಜನಸ್ಪಂದನ ನ್ಯೂಸ್, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.