Monday, October 7, 2024
spot_img
spot_img
spot_img
spot_img
spot_img
spot_img
spot_img

ರೇಷನ್ ಕಾರ್ಡ್ ರದ್ದು ಪಟ್ಟಿ ಬಿಡುಗಡೆ : ನಿಮ್ಮ ಹೆಸರಿದೆಯೇ? ಈ ರೀತಿ Check ಮಾಡಿ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ರಾಜ್ಯದಲ್ಲಿ ಆಹಾರ ಇಲಾಖೆಯು ಅಕ್ರಮ ಪಡಿತರ ಚೀಟಿಗೆ ಕಡಿವಾಣ ಹಾಕಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೀಗ ಲಕ್ಷ ಲಕ್ಷ ಕಾರ್ಡ್‌ಗಳನ್ನು ಪತ್ತೆ ಮಾಡಿದ್ದು, ರೇಷನ್ ಕಾರ್ಡ್ ರದ್ದು ಮಾಡಿದ ಪಟ್ಟಿ ಬಿಡುಗಡೆ ಮಾಡಿದೆ.

ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಒಟ್ಟು 10,97,621 ಅನರ್ಹ ಬಿಪಿಎಲ್ ಕಾರ್ಡದಾರರನ್ನು ಗುರುತಿಸುವ ಕೆಲಸ ಶೀಘ್ರಗತಿಯಲ್ಲಿದೆ.

ಇದನ್ನು ಓದಿ : Special news : ಗರ್ಭ ಧರಿಸಿ ಮಕ್ಕಳಿಗೆ ಜನ್ಮ ನೀಡಬಲ್ಲ ಏಕೈಕ ಗಂಡು ಪ್ರಾಣಿ ಯಾವುದು ಗೊತ್ತಾ.?

ಇನ್ನೂ ಆರ್ಥಿಕವಾಗಿ ಸಬಲರಾಗಿರುವವರು, ಸರಕಾರಿ ನೌಕರಿಯಲ್ಲಿರುವವರು, ವಾರ್ಷಿಕ ಆದಾಯ ತೆರಿಗೆ ಪಾವತಿಸುವವರು ಸಹ ಬಿಪಿಎಲ್ ಪಡೆದಿರುವುದು ಬೆಳಕಿಗೆ ಬಂದಿರುತ್ತದೆ.

ಈ ಹಿನ್ನಲೆ ಆಹಾರ ಇಲಾಖೆಯಿಂದ ನಕಲಿ ಬಿಪಿಎಲ್ ಕಾರ್ಡದಾರರನ್ನು ಹುಡುಕಿ ರದ್ದು ಪಡಿಸುವ ಕಾರ್ಯ ನಡೆದಿದೆ.

ಅನರ್ಹ ಪಟ್ಟಿಯನ್ನು ಈ ಕೆಳಗಿನ ವಿಧಾನದ ಮೂಲಕ ನೋಡಬಹುದು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಈ ಲಿಂಕ್ https://ahara.kar.nic.in/Home/Home ತೆರೆಯಿರಿ.

ಇದನ್ನು ಓದಿ : ಸಾಮಾಜಿಕ ಜಾಲತಾಣಗಳಲ್ಲಿ ಪೋಟೋ Upload ಮಾಡ್ತೀರಾ.? ಹಾಗಿದ್ರೆ ಈ ಸುದ್ದಿಯನ್ನೊಮ್ಮೆ ಓದಿ.

ಇ-ರೇಷನ್ ಕಾರ್ಡ್‌ (E- ration card) 2 show cancelled/suspended list ಮೇಲೆ ಕ್ಲಿಕ್ ಮಾಡಿ.

ನಂತರ ಜಿಲ್ಲೆ, ತಾಲೂಕು, ತಿಂಗಳು, ವರ್ಷ ಆಯ್ಕೆ ಮಾಡಬೇಕು ನಂತರ go ಮೇಲೆ ಕ್ಲಿಕ್ ಮಾಡಿದರೆ ನಿಮಗೆ ನಿಮ್ಮ ತಾಲೂಕಿನಲ್ಲಿ ಆ ತಿಂಗಳಿನಲ್ಲಿ ರದ್ದಾದ ಎಲ್ಲಾ ರೇಷನ್ ಕಾರ್ಡ ದಾರರ ಪಟ್ಟಿ ಬರುತ್ತದೆ ಅದರಲ್ಲಿ ನಿಮ್ಮ ರೇಷನ್ ಕಾರ್ಡ್ ಇದೆಯಾ ಚೆಕ್ ಮಾಡಿಕೊಳ್ಳಿ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img