Tuesday, September 17, 2024
spot_img
spot_img
spot_img
spot_img
spot_img
spot_img
spot_img

KEB ಯಲ್ಲಿ 2,400 ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ನೌಕರಿ : ಕರನಾಟಕ ವಿದ್ಯುತ್‌ ಇಲಾಖೆಯಲ್ಲಿ ಖಾಲಿ ಇರುವ 2,400 ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಸೂಕ್ತ ಮಾಹಿತಿಗಳಾದ ಅಭ್ಯರ್ಥಿಗಳ ಆಯ್ಕೆ, ವಯಸ್ಸು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ನೀವೂ  ಈ ಲೇಖನದಲ್ಲಿ ಪಡೆಯಬಹುದಾಗಿದೆ.

ಇದನ್ನು ಓದಿ : ನಡುರಸ್ತೆಯಲ್ಲೇ ಯುವಕ, ಯುವತಿಯ ಬೆತ್ತಲೆ ಓಡಾಟ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸ್ Alert.!

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಹುದ್ದೆಗಳ ಕುರಿತಾದ ಮಾಹಿತಿ :

ಇಲಾಖೆ ಹೆಸರು : ಕರ್ನಾಟಕ ವಿದ್ಯುತ್ ಇಲಾಖೆ.
ಹುದ್ದೆಗಳ ಸಂಖ್ಯೆ : 2,400+
ಹುದ್ದೆಗಳ ಹೆಸರು : ಕಿರಿಯ ಪವರ್ ಮ್ಯಾನ್ & ಕಿರಿಯ ಸ್ಟೇಷನ್ ಪರಿಚಾರಕ.
ಉದ್ಯೋಗ ಸ್ಥಳ : ಕರ್ನಾಟಕ  .
ಅಪ್ಲಿಕೇಶನ್ ಮೋಡ್ :  ಆನ್‌ಲೈನ್ ಮೋಡ್.

ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ನಿಯಮಾನುಸಾರ ಸಂಬಳ ನೀಡಲಾಗುವುದು.

ವಯೋಮಿತಿ :
ಕರ್ನಾಟಕ ವಿದ್ಯುತ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ,  ಅಭ್ಯರ್ಥಿಯು ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ ಹೊಂದಿರಬೇಕು.

ಇದನ್ನು ಓದಿ : ಮಗುವಿನ ಮೇಲೆ ಬೀದಿ ನಾಯಿಯಿಂದ ದಾಳಿ : ಹಿರೋನಂತೆ ಎಂಟ್ರಿ ಕೊಟ್ಟು ರಕ್ಷಿಸಿದ ಸಾಕು ನಾಯಿ, ವಿಡಿಯೋ Viral.!

ಶೈಕ್ಷಣಿಕ ಅರ್ಹತೆ :
ಕರ್ನಾಟಕ ವಿದ್ಯುತ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 10ನೇ, 12ನೇ ತರಗತಿ ಪೂರ್ಣಗೋಳಿಸಿರಬೇಕು.

ಆಯ್ಕೆ ಪ್ರಕ್ರಿಯೆ :
ಲಿಖಿತ ಪರೀಕ್ಷೆ & ದಾಖಲೆ ಪರಿಶೀಲನೆ.

ಅರ್ಜಿ ಸಲ್ಲಿಸುವುದು ಹೇಗೆ.?
1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.

ಇದನ್ನು ಓದಿ : ವರ್ಷಕ್ಕೊಬ್ಬ ಗಂಡನಿಗೆ ಡಿವೋರ್ಸ್ ಕೊಡ್ತಾಳೆ ಈ lady ; ಇಲ್ಲಿಯವರೆಗೆ ಎಷ್ಟು ಡಿವೋರ್ಸ್ ಪಡೆದಿದ್ದಾಳೆ ಗೊತ್ತಾ.?

ಶೈಕ್ಷಣಿಕ ಅರ್ಹತೆ :
ಕರ್ನಾಟಕ ವಿದ್ಯುತ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 10ನೇ/12ನೇ ತರಗತಿ ಪೂರ್ಣಗೋಳಿಸಿರಬೇಕು.

ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆ.

ಪ್ರಮುಖ ದಿನಾಂಕಗಳು :
• ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಅತೀ ಶೀಘ್ರದಲ್ಲಿ.
• ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅತೀ ಶೀಘ್ರದಲ್ಲಿ.

ಪ್ರಮುಖ ಲಿಂಕ್‌ಗಳು :
• ಅಧಿಕೃತ ಅಧಿಸೂಚನೆ ಪಿಡಿಎಫ್ : ಇಲ್ಲಿ ಕ್ಲಿಕ್ ಮಾಡಿ
• ವೆಬ್‌ಸೈಟ್‌ ಚಾನಲ್ : ಇಲ್ಲಿ ಕ್ಲಿಕ್ ಮಾಡಿ

Disclaimer : All information provided here is for reference purpose only. While we try to list all the jobs for the convenience of teenager, this information is available on the internet. Please refer official

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img