Thursday, April 25, 2024
spot_img
spot_img
spot_img
spot_img
spot_img
spot_img

HAL ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ; ಈ ಕೂಡಲೇ ಅರ್ಜಿ ಸಲ್ಲಿಸಿ.!

spot_img

ಜನಸ್ಪಂದನ ನ್ಯೂಸ್, ನೌಕರಿ : ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಈ ಕೂಡಲೇ ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.

ಆಸಕ್ತಿಯುಳ್ಳ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದೊಳಗಡೆ ಆನ್‌ಲೈನ್ ಮುಖಾಂತರ ಅರ್ಜಿ ಹಾಕಬೇಕು. ಇನ್ನು ಹುದ್ದೆಗಳಿಗನುಸಾರವಾಗಿ  ವಿದ್ಯಾರ್ಹತೆ, ವಯೋಮಿತಿ, ವೇತನ ಅರ್ಜಿ ಶುಲ್ಕ, ಸೇರಿದಂತೆ ಮುಂತಾದ ಮಾಹಿತಿಗಳನ್ನು ಈ ಕೆಳಗಡೆ ಕೊಟ್ಟಿದೆ.

ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು ; ವಿಡಿಯೋ Virul.!

ಸಂಪೂರ್ಣ ವಿವರ :

ನೇಮಕಾತಿ ಸಂಸ್ಥೆ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(HAL)
ವೇತನ ಶ್ರೇಣಿ ರೂ. 22,000 to ರೂ. 47,000 ವರೆಗೆ
ಉದ್ಯೋಗ ಸ್ಥಳ ಬೆಂಗಳೂರು (Bengaluru)
ಹುದ್ದೆಗಳ ಸಂಖ್ಯೆ 65
 • ಡಿಪ್ಲೋಮಾ ಟೆಕ್ನಿಷಿಯನ್ – 51.
 • ಆಪರೇಟರ್ – 11.
 • ಅಸಿಸ್ಟೆಂಟ್ – 3.

New scheme of Govt : ದಂಪತಿಗಳಿಗೆ ಪ್ರತಿ ತಿಂಗಳು 10 ಸಾವಿರ ರೂ.!

ವಿದ್ಯಾರ್ಹತೆ :

HAL ನ ಅಧಿಕೃತ ಸೂಚನೆಯ ಪ್ರಕಾರ, ಅಭ್ಯರ್ಥಿ ಯಾವುದೇ ಮಾನ್ಯತೆ ಪಡೆದಿರುವ ಶಿಕ್ಷಣ ಮಂಡಳಿಯಿಂದ ಡಿಪ್ಲೋಮೋ ಅಥವಾ ಯಾವುದೇ ಪದವಿ ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ :

 • ಡಿಪ್ಲೋಮೋ ಟೆಕ್ನಿಷಿಯನ್ : ರೂ. 23,000 to ರೂ. 47,000.
 • ಆಪರೇಟರ್ : ರೂ. 22,000 to ರೂ. 46,000.
 • ಅಸಿಸ್ಟೆಂಟ್ : ರೂ. 22,000 to ರೂ. 45,000.

PUC ಪಾಸಾದವರಿಗೆ ವಿವಿಧ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ.!

ವಯೋಮಿತಿ :

ಅಧಿಕೃತ ಸೂಚನೆ ಪ್ರಕಾರ ಅಭ್ಯರ್ಥಿಗೆ ಗರಿಷ್ಠ 28 ವರ್ಷ ಮೀರಿರಬಾರದು ಎಂದು ಪ್ರಕಟಿಸಲಾಗಿದೆ.

ವಯೋಮಿತಿ ಸಡಲಿಕ್ಕೆ :

 • OBC ಅಭ್ಯರ್ಥಿಗಳಿಗೆ 3 ವರ್ಷ.
 • SC/ST ಅಭ್ಯರ್ಥಿಗಳಿಗೆ 5 ವರ್ಷ.
 • PWBD ಅಭ್ಯರ್ಥಿಗಳಿಗೆ 10 ವರ್ಷ.

ಅರ್ಜಿ ಶುಲ್ಕ :

ಯಾವುದೇ ರೀತಿಯ ಅರ್ಜಿ ಶುಲ್ಕ ಅನ್ವಯಿಸುವುದಿಲ್ಲ.

ಪ್ರಮುಖ ದಿನಾಂಕಗಳು :

 • ಅರ್ಜಿ ಸಲ್ಲಿಕೆ ಆರಂಭ ದಿನಾಂಕ 9.03.2024
 • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 24-04-2024

ಅರ್ಜಿ ಸಲ್ಲಿಸಲು ಪ್ರಮುಖ ಲಿಂಕ್ :

ಇಲ್ಲಿ ಕ್ಲಿಕ್‌ ಮಾಡಿ

ಈ ಮೇಲ್ಕಂಡ ಕೊಟ್ಟಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಜನಸ್ಪಂದನ ನ್ಯೂಸ್‌, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

spot_img
spot_img
spot_img
- Advertisment -spot_img