Saturday, July 27, 2024
spot_img
spot_img
spot_img
spot_img
spot_img
spot_img

ಅತೀ ಶೀಘ್ರದಲ್ಲೇ SBI ಬ್ಯಾಂಕ್‌ನಲ್ಲಿ 12,000 ಹುದ್ದೆಗಳ ನೇಮಕಾತಿ.!

spot_img

ಜನಸ್ಪಂದನ ನ್ಯೂಸ್‌, ನೌಕರಿಭಾರತದ ಅತಿ ದೊಡ್ಡ ಬ್ಯಾಂಕ್ ಎನಿಸಿಕೊಂಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI Bank) ದಲ್ಲಿ ಖಾಲಿ ಹುದ್ದೆಗಳ ನೇಮಕಾತಿ ಆರಂಭವಾಗಲಿದ್ದು, ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ಇಲ್ಲಿದೆ ನೋಡಿ.

ಎಸ್.ಬಿ.ಐ ದಲ್ಲಿ ಸುಮಾರು 12,000 ಹೊಸ ನೇಮಕಾತಿಗಳನ್ನು ಮಾಡಿಕೊಳ್ಳಲಾಗುತ್ತಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಬ್ಯಾಂಕನ ಇತರ ವಿಭಾಗಗಳಲ್ಲಿ ಉದ್ಯೋಗಕ್ಕಾಗಿ ಹಲವಾರು ಜನರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಅಧ್ಯಕ್ಷ ದಿನೇಶ್ ಖಾರಾ ಹೇಳಿದ್ದಾರೆ.

Also Read This : News : ಭೀಕರ ಅಪಘಾತದಲ್ಲಿ ಕನ್ನಡದ ಕಿರುತೆರೆ ನಟಿ ಸಾ**ವು.!

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕೆಲಸ ಮಾಡುವವರ ಸಂಖ್ಯೆ ಕಳೆದ ವರ್ಷ 235,858 ರಿಂದ ಮಾರ್ಚ್ ತಿಂಗಳಿನಲ್ಲಿ 232,296ಕ್ಕೆ ಇಳಿದಿರುತ್ತದೆ. ಇದರಿಂದಾಗಿ ಎಸ್‌ಬಿಐ 2024ರ ಮೊದಲು ಮೂರು ತಿಂಗಳಲ್ಲಿ 2,00,00,98 ಕೋಟಿ ರೂಪಾಯಿಗಿಂತಲೂ 24% ಹೆಚ್ಚು ಕಳೆದ ವರ್ಷ ಇದೇ ಅವಧಿಯಲ್ಲಿ 16,695 ಕೋಟಿ ಲಾಭಗಳಿಸಲಾಗಿತ್ತು ಎಂದು ತಿಳಿದು ಬಂದಿದೆ.

Also Read This : Health : ಹಸುವಿನ ಹಾಲು ಅಥವಾ ಎಮ್ಮೆ ಹಾಲು – ಆರೋಗ್ಯಕ್ಕೆ ಯಾವುದು ಉತ್ತಮ.?

ಎಸ್.ಬಿ.ಐ ಈ ಮೂರು ತಿಂಗಳಲ್ಲಿ ನಿರೀಕ್ಷೆಗಿಂತ ಹೆಚ್ಚು ಹಣವನ್ನು ಗಳಿಸಿರುತ್ತದೆ ಎಂದು ತಿಳಿದುಬಂದಿದೆ. ಅವರು ಅದರಲ್ಲಿ ಸ್ವಲ್ಪ ಹಣವನ್ನು ತಮ್ಮ ಸೇರುದಾರರಿಗೆ ಲಾಭಾಂಶವನ್ನಾಗಿ ನೀಡುತ್ತಿದ್ದಾರೆ ಮತ್ತು ಈ ಶುಭ ಸುದ್ದಿಯಿಂದ ಎಸ್‌ಬಿಐ ಶೇರುಗಳ ಬೆಲೆಯೂ ಕೂಡ ಏರಿಕೆಯಾಗಿದೆ ಎಂದೇ ಹೇಳಬಹುದು.

ಕಳೆದ ವರ್ಷಕ್ಕೆ ಹೋಲಿಸಿದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸುಸ್ತಿ ಸಾಲವು ಕೂಡ ಕಡಿಮೆಯಾಗಿದೆ ಎಂದು ಹೇಳಬಹುದು. ಹಾಗಾಗಿ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಸುಮಾರು 12 ಸಾವಿರ ಹುದ್ದೆಗಳ ಶೀಘ್ರದಲ್ಲಿಯೇ ನೇಮಕಾತಿ ಆರಂಭವಾಗಲಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಒಂದು ಗುಡ್ ನ್ಯೂಸ್ ಅಂತಾನೆ ಹೇಳಬಹುದು.

Also Read This : ಲಾಡ್ಜ್’ನಲ್ಲಿ ಇಬ್ಬರೊಂದಿಗೆ ರೊಮ್ಯಾನ್ಸ್ ಮಾಡುವಾಗ ಪತಿಯ ಕೈಗೆ ಸಿಕ್ಕಿಬಿದ್ದ ವೈದ್ಯೆ ; ಮುಂದೆನಾಯ್ತು ಈ Video ನೋಡಿ.!

ಹಾಗಾಗಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಇನ್ನೂ ಕೂಡ ಕೆಲವು ದಿನಗಳು ಕಾಯಬೇಕಾಗಿದೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ಉದ್ಯೋಗಗಳ ನೇಮಕಾತಿ ಆರಂಭವಾಗಲಿದ್ದು ಆರಂಭವಾದ ತಕ್ಷಣ ನಿಮಗೆ ವಾಟ್ಸಪ್ ಗ್ರೂಪ್ನಲ್ಲಿ ಅಪ್ಡೇಟ್ ಮಾಡುವುದು ನಮ್ಮ ಜವಾಬ್ದಾರಿ ಆಗಿರುತ್ತದೆ.

spot_img
spot_img
- Advertisment -spot_img