Thursday, April 25, 2024
spot_img
spot_img
spot_img
spot_img
spot_img
spot_img

LPG ಸಿಲಿಂಡರ್ ಬೆಲೆಯಲ್ಲಿ ಇಳಿಕೆ.!

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ಹೊಸ ಹಣಕಾಸು ವರ್ಷದ ಮೊದಲ ದಿನವೇ ಎಲ್’ಪಿಜಿ (LPG) ಸಿಲಿಂಡರ್ ಗ್ರಾಹಕರಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ.

ಎಲ್’ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ (price) 32 ರೂ. ಇಳಿಕೆ ಮಾಡಲಾಗಿದೆ. ವಾಣಿಜ್ಯ ಸಿಲಿಂಡರ್ ಗಳಲ್ಲಿ ಮಾತ್ರ ದರಗಳನ್ನು ಕಡಿತಗೊಳಿಸಲಾಗಿದೆ.

ಇದನ್ನು ಓದಿ : ರಾಜ್ಯದ ಉತ್ತರ ಒಳನಾಡಿನಲ್ಲಿ Heat wave ಎಚ್ಚರಿಕೆ ; ಮನೆಯಿಂದ ಹೊರಗೆ ಬರುವ ಮುನ್ನ ಎಚ್ಚರಿಕೆ.!

ಈ ತಿಂಗಳು ದೇಶೀಯ ಸಿಲಿಂಡರ್ ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ (change).

ಐಒಸಿ ಪ್ರಕಾರ, ಇಂದಿನಿಂದ ಮುಂಬೈನಲ್ಲಿ (Mumbai) ಇದು ಈಗ 1717.50 ರೂ. ಚೆನ್ನೈನಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಈಗ 1930.00 ರೂ.ಗೆ ಇಳಿಕೆಯಾಗಿದೆ.

ದೆಹಲಿಯಲ್ಲಿ (Delhi) 19 ಕೆಜಿ ಎಲ್ ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ 1764.50 ರೂ. ಈ ಹಿಂದೆ ಇದು 1795 ರೂ. ಕೋಲ್ಕತ್ತಾದಲ್ಲಿ (Kolkata), ಇದು ಈಗ 1911 ರೂ.ಗಳ ಬದಲು 1879.00 ರೂ.ಗೆ ಲಭ್ಯವಿದೆ.

ಇದನ್ನು ಓದಿ : ವೈರಲ್‌ ವಿಡಿಯೋ : ರೂ.33,000 ದಂಡ ಸಾಕಾಗಲಿಲ್ಲ ಅಂತ ಮತ್ತೆ ಹೆಚ್ಚುವರಿಯಾಗಿ ರೂ.47,500 ಫೈನ್ ಹಾಕಿದ ಟ್ರಾಫಿಕ್ ಪೊಲೀಸ್..!

ಲೋಕಸಭಾ ಚುನಾವಣೆಯ ನಡುವೆ ವಾಣಿಜ್ಯ ಸಿಲಿಂಡರ್ ಗಳ ದರವನ್ನು ಕಡಿಮೆ ಮಾಡುವುದರಿಂದ ಸ್ವಲ್ಪ ಪರಿಹಾರ ಸಿಗಲಿದೆ ಎನ್ನಬಹುದು.

spot_img
spot_img
spot_img
- Advertisment -spot_img