ಜನಸ್ಪಂದನ ನ್ಯೂಸ್, ಡೆಸ್ಕ್ : ಇಂದಿನ ಯುವಜನತೆ ರೀಲ್ಸ್ ಗಾಗಿ ಏನೆನೆಲ್ಲಾ ಸರ್ಕಸ್ ಮಾಡ್ತಾರೆ. ಈ ರೀಲ್ಸ್ (Reels) ಎನ್ನುವ ಹುಚ್ಚು ಬಹುತೇಕರನ್ನು (Most of them) ಆವರಿಸಿಕೊಂಡು ಬಿಟ್ಟಿದೆ.
ರಾತ್ರೋರಾತ್ರಿ ಫೇಮಸ್ ಆಗಲು ಈ ಮಾರ್ಗವನ್ನು ಆರಿಸಿಕೊಳುತ್ತಾರೆ. ರೀಲ್ಸ್ ಮಾಡುವವರ ಸಂಖ್ಯೆ ಹೆಚ್ಚಾದಂತೆ ಕಾಂಪಿಟೇಷನ್ ಕೂಡ ಜಾಸ್ತಿಯಾಗ್ತಿದೆ.
ಇದನ್ನು ಓದಿ : ಪಿಯುಸಿ ಆದವರಿಗೆ NIAಯಲ್ಲಿ ಬೃಹತ್ ಉದ್ಯೋಗವಕಾಶ.
ಅದಕ್ಕಾಗಿಯೇ ಕೆಲವರು ವಿಭಿನ್ನ ರೀತಿಯಲ್ಲಿ ರೀಲ್ಸ್ ಮಾಡಲು ದುಸ್ಸಾಹಸಗಳಿಗೆ (Misadventure) ಕೈ ಹಾಕುತ್ತಾರೆ. ಇದೇ ಕಾರಣಕ್ಕೆ ಅದೆಷ್ಟೋ ಜನ ಜೀವಕ್ಕೆ ಕುತ್ತು ತಂದುಕೊಂಡಿದ್ದಾರೆ.
ಇದೀಗ ಅಂಥದ್ದೇ ಒಂದು ಭಯ ಹುಟ್ಟಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವತಿಯೋರ್ವಳು ಪ್ಯಾರಾಗ್ಲೈಂಡಿಂಗ್ ಮಾಡುವ ವಿಡಿಯೋ (Video of a young woman paragliding) ಇದಾಗಿದೆ.
ಇದನ್ನು ಓದಿ : Video : ಕಾಲೇಜಿನಲ್ಲಿಯೇ ಜುಟ್ಟು ಹಿಡಿದು ಪ್ರಿನ್ಸಿಪಾಲ್ ಮತ್ತು ಲೈಬ್ರೇರಿಯನ್ ನಡುವೆ ಮಾರಾಮಾರಿ.
ಬೆಟ್ಟದ ಮೇಲಿನಿಂದ ಹಗ್ಗ ಕಟ್ಟಿ ಆಕೆಯನ್ನು ಬಿಡಲಾಗುತ್ತದೆ. ಈ ಸಮಯದಲ್ಲಿ ಯುವತಿ ಖುಷಿಯಿಂದಲೇ ಹೋಗಿದ್ದಾರೆ. ಸ್ವಲ್ಪ ಸಮಯದ ಬಳಿಕ ಹಗ್ಗ ತುಂಡಾಗಿ (A piece of rope) ಯುವತಿ ಪಾತಾಳಕ್ಕೆ ಬಿದ್ದಿದ್ದಾಳೆ.
ಈ ವಿಡಿಯೋ ಅಪೂರ್ಣವಾಗಿದ್ದು, ಮುಂದೆನಾಯ್ತು.? ಎನ್ನುವುದು ರೆಕಾರ್ಡ್ ಆಗಿಲ್ಲ. ಪ್ಯಾರಾಚೂಟ್ ತೆರೆದು ಸುರಕ್ಷಿತವಾಗಿ ಮಹಿಳೆ ಮೇಲಕ್ಕೆ ಬಂದಿರಬಹುದು. ಈ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟ್ಟೆ ಹರಿದಾಡುತ್ತಿದೆ. ವಿಡಿಯೋ ನೋಡಿದ ನೆಟ್ಟಿಗರು ರೀಲ್ಸ್ ಹುಚ್ಚಿಗಾಗಿ ಇಂಥ ಭಯಾನಕ ಸ್ಟಂಟ್ ಮಾಡುವ ಅಗತ್ಯ ಇದೆಯೇ ಎಂದು ಕೇಳುತ್ತಿದ್ದಾರೆ.
ಇದನ್ನು ಓದಿ : Shocking : 1 ಸಿಗರೇಟ್ ಪುರುಷರ 17 ನಿಮಿಷ, ಮಹಿಳೆಯರ 22 ನಿಮಿಷ ಆಯುಷ್ಯ ಕಮ್ಮಿ ಮಾಡುತ್ತೆ.
ಈಗಂತೂ ಅಸಭ್ಯ, ಅಶ್ಲೀಲ ಎನ್ನುವಂಥ ರೀಲ್ಸ್ಗಳಿಗೆ ಸಖತ್ ಡಿಮಾಂಡ್. ವಯಸ್ಸಿನ ಮಿತಿ ಇಲ್ಲದೇ ಮೈಮಾಟ ತೋರುತ್ತ ರೀಲ್ಸ್ಗಳನ್ನು ಮಾಡುವವರೇ ಹೆಚ್ಚಾಗಿದ್ದಾರೆ.
ಮೂರು ಬಿಟ್ಟು ರೀಲ್ಸ್ ಮಾಡಿದರೆ, ಅವರನ್ನು ಟ್ರೋಲ್ ಮಾಡುತ್ತಾ, ಅಸಭ್ಯ ಶಬ್ದಗಳಿಂದ ಬೈಯುತ್ತಾ ಜೊಲ್ಲು ಸುರಿಸಿಕೊಂಡು ನೋಡುವ ದೊಡ್ಡ ವರ್ಗವೇ ಇದೆ.
ಭಯಾನಕ ವಿಡಿಯೋ ನೋಡಿ :
View this post on Instagram
ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!
ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.
ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.
ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.
ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.
ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.
ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್ವರ್ಡ್ ಗಳಿವು; 1 ನಿಮಿಷ ಸಾಕು ಖಾತೆ ಹ್ಯಾಕ್ ಮಾಡಲು.!
ಇದು ದೇಹವನ್ನು ಸ್ವತಂತ್ರ ರಾಡಿಕಲ್ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.
ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).
ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.
ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?
ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).
ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.
ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ
ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!
ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.
ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.
ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!
ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.