Saturday, July 27, 2024
spot_img
spot_img
spot_img
spot_img
spot_img
spot_img

ವಿದ್ಯಾರ್ಥಿಗಳಿಗೆ Good News : ರಾಜ್ಯ ಸರ್ಕಾರದಿಂದ ಸ್ಕಾಲರ್ಶಿಪ್.!

spot_img

ಜನಸ್ಪಂದನ ನ್ಯೂಸ್, ಬೆಂಗಳೂರು : ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ ಮುಖಾಂತರ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ದೊರೆಯುತ್ತಿದ್ದು, ಅದರಲ್ಲಿಯೂ ಕೂಡ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಕೂಡ ಒಂದು. ಈ ವರ್ಷವೂ ಸಹ ವಿದ್ಯಾರ್ಥಿಗಳಿಗೆ ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ದೊರೆಯಲಿದೆ. ಕಳೆದ ಮೂರು ವರ್ಷಗಳಿಂದಲೂ ಕೂಡ ವಿದ್ಯಾರ್ಥಿಗಳಿಗೆ ರೈತ ವಿದ್ಯಾ ನಿಧಿ ಸ್ಕಾಲರ್ಶಿಪ್ ದೊರೆಯುತ್ತಿದೆ.

SSC Recruitment : ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನದ ವಿವರ :

* 8,9,10 ನೇ ತರಗತಿ ವ್ಯಾಸಂಗ ಮಾಡುತ್ತಿರುವ ರೈತ ಕುಟುಂಬದ ಹೆಣ್ಣು ಮಕ್ಕಳಿಗೆ ರೂ 2,000/-

* ಪಿಯುಸಿ/ಐಟಿಐ/ಡಿಪ್ಲೋಮಾ ವಿದ್ಯಾರ್ಥಿಗಳಿಗೆ ರೂ. 2,500/- ದಿಂದ 3,000/-

* ಬಿ.ಎ/ಬಿ.ಎಸ್.ಸಿ/ಬಿ.ಕಾಂ ಇನ್ನತರೆ ಪದವಿ ವಿದ್ಯಾರ್ಥಿಗಳಿಗೆ ರೂ. 5,000/-  ಮತ್ತು ವಿದ್ಯಾರ್ಥಿನಿಯರಿಗೆ  ರೂ.5,500/-

ಕೆಲವು ಔಷಧಿ ಪ್ಯಾಕೆಟ್‌ಗಳ ಮೇಲೆ Red ಪಟ್ಟಿ ಏಕೆ ಇರುತ್ತೇ.? ಏನಿದರ ಅರ್ಥ..!

* ಎಲ್.ಎಲ್.ಬಿ/ಪ್ಯಾರಾಮೆಡಿಕಲ್/ಬಿ.ಫಾರ್ಮ್/ ನರ್ಸಿಂಗ್ ಇನ್ನಿತರೆ ವೃತಿಪರ ಕೋರ್ಸುಗಳಿಗೆ ವಿದ್ಯಾರ್ಥಿಗಳಿಗೆ     ರೂ. 7,500/- ಮತ್ತು ವಿದ್ಯಾರ್ಥಿನಿಯರಿಗೆ ರೂ. 8,000/-

* ಎಂ.ಬಿಬಿ.ಎಸ್/ಬಿ.ಇ/ಬಿ.ಟೆಕ್/ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸುಗಳಿಗೆ ವಿದ್ಯಾರ್ಥಿಗಳಿಗೆ ರೂ.  11,000/-

ವಿದ್ಯಾರ್ಥಿಗಳು ತಮ್ಮ ತಂದೆ/ತಾಯಿ ಅಥವಾ ಯಾರ ಹೆಸರಿನಲ್ಲಿ ಜಮೀನು ಇರುತ್ತದೆಯೋ ಅವರು ತಂತ್ರಾಂಶದಲ್ಲಿ ನೊಂದಣಿಯಾಗಿ FID ಸಂಖ್ಯೆಯನ್ನು ಹೊಂದಿರಬೇಕು.

SSP Portal : https://ssp.postmatric.karnataka.gov.in/

ತಂತ್ರಾಂಶದಲ್ಲಿ ವಿದ್ಯಾರ್ಥಿಗಳು ನೊಂದಣಿಯಾಗಿರಬೇಕು. ಭೂರಹಿತ ಕೃಷಿ ಕಾರ್ಮಿಕರು ತಂದೆ ಅಥವಾ ತಾಯಿ ತಂತ್ರಾಂಶದಲ್ಲಿ ನೊಂದಣಿಯಾಗಿರಬೇಕು ಮತ್ತು ನರೇಗಾ ಯೋಜನೆಯಡಿ ಜಾಬ್ ಕಾರ್ಡ್ ಹೊಂದಿರಬೇಕು.

spot_img
spot_img
- Advertisment -spot_img