Wednesday, September 17, 2025

Janaspandhan News

HomeGeneral NewsSex : ಹೆದ್ದಾರಿಯಲ್ಲಿಯೇ ಮಹಿಳೆಯೊಂದಿಗೆ ಬಿಜೆಪಿ ನಾಯಕನ ಅಶ್ಲೀಲ್ ಕ್ರಿಯೆ.!
spot_img
spot_img
spot_img

Sex : ಹೆದ್ದಾರಿಯಲ್ಲಿಯೇ ಮಹಿಳೆಯೊಂದಿಗೆ ಬಿಜೆಪಿ ನಾಯಕನ ಅಶ್ಲೀಲ್ ಕ್ರಿಯೆ.!

- Advertisement -

ಜನಸ್ಪಂದನ ನ್ಯೂಸ್, ಡೆಸ್ಕ್ : ರಾಷ್ಟೀಯ ಹೆದ್ದಾರಿಯಲ್ಲಿ ಕಾರಿನಿಂದಿಳಿದ ಬಿಜೆಪಿ ನಾಯಕನೋರ್ವ ಮಹಿಳೆಯೊಂದಿಗೆ ಅನಪೇಕ್ಷಿತ ಕ್ರಿಯೆ (sex) ಮಾಡಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಮಧ್ಯಪ್ರದೇಶದ ಮಂಡ್ಸೌರ್‌ ನ (Mandsaur, Madhya Pradesh) ಜಿಲ್ಲಾ ಪಂಚಾಯತ್ ಸದಸ್ಯ, ಬಿಜೆಪಿ ನಾಯಕ ಮನೋಹರ್ ಲಾಲ್ ಧಾಕರ್ ರಸ್ತೆಯಲ್ಲೇ ಈ ಕೃತ್ಯವೆಸಗಿದ್ದಾರೆ.

ಇದನ್ನು ಓದಿ : Love Marriage : ಪ್ರೀತಿಸಿ ಮನೆ ಬಿಟ್ಟು ಹೋದ ಮಗಳು ; ಕೆರೆಗೆ ಹಾರಿದ 3 ಕುಟುಂಬ ಸದಸ್ಯರು.!

ಸುಮಾರು ಮೂರೂವರೆ ನಿಮಿಷಗಳ ಈ ವಿಡಿಯೋ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.

ಮಂಡೌರ್ ಜಿಲ್ಲೆಯ ಬನಿ ಗ್ರಾಮದ ನಿವಾಸಿ ಜಿಲ್ಲಾ ಪಂಚಾಯತ್ ಸದಸ್ಯರಾಗಿರುವ (Zilla Panchayat member) ಮನೋಹರ್ ಲಾಲ್ ಧಾಕರ್, ಬಿಜೆಪಿಯ ಸಕ್ರಿಯ ಸದಸ್ಯ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : Job : ನೇರ ಸಂದರ್ಶನದ ಮೂಲಕ ರಾಜ್ಯದ ಸಿಲ್ಕ್ ಬೋರ್ಡ್‌ನಲ್ಲಿ ನೇಮಕಾತಿ.!

ಆ ವಿಡಿಯೋದಲ್ಲಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಬದಿಯಲ್ಲಿ ಬಿಳಿ ಕಾರಿನಿಂದ ಇಳಿದು ಮಹಿಳೆಯೊಂದಿಗೆ ಅನುಚಿತ ವರ್ತನೆಯಲ್ಲಿ (Inappropriate behavior with a woman) ತೊಡಗಿರುವುದು ಸ್ಪಷ್ಟವಾಗಿ ಕಂಡುಬಂದಿದೆ.

ವಿಡಿಯೋ ವೈರಲಾಗುತ್ತಿದ್ದಂತೆ ಪ್ರತಿಕ್ರಿಯಿಸಿದ ಮಂಡ್ಸೌರ್ ಬಿಜೆಪಿ ಜಿಲ್ಲಾಧ್ಯಕ್ಷ ರಾಜೇಶ್ ದೀಕ್ಷಿತ್ ಧಾಕಡ್‌ ಅವರು ಬಿಜೆಪಿ ಪದಾಧಿಕಾರಿಯಲ್ಲ, ಯಾವುದೇ ಕ್ರಮ ಕೈಗೊಳ್ಳುವ ಮೊದಲು ತನಿಖೆ ನಡೆಸಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನು ಓದಿ : Health : ಈ ಜ್ಯೂಸ್‌ನಲ್ಲಿದೆ ಬ್ಲಡ್ ಕ್ಯಾನ್ಸರ್ ಗುಣಪಡಿಸುವ ಶಕ್ತಿ.!

ಇನ್ನೂ ರಾಜ್ಯ ಬಿಜೆಪಿ ವಕ್ತಾರ ಯಶ್ಪಾಲ್ ಸಿಂಗ್ ಸಿಸೋಡಿಯಾ ಅವರು ಪಕ್ಷವು ಆರೋಪವನ್ನು ಗಣನೆಗೆ ತೆಗೆದುಕೊಂಡಿದ್ದು, ಈ ಬಗ್ಗೆ ಪರಿಶೀಲಿಸ ಕಟ್ಟುನಿಟ್ಟಿನ ಶಿಸ್ತನ್ನು ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ಅಲ್ಲದೇ ಧಾಕಡ್‌ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯರಲ್ಲ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ವಿ. ಡಿ. ಶರ್ಮಾ ಅವರು ಕೂಡ ಸ್ಪಷ್ಟಪಡಿಸಿದ್ದಾರೆ.

ನಾಯಕನ ವಿಡಿಯೋ ನೋಡಿ :

ಹಿಂದಿನ ಸುದ್ದಿ : ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

ಜನಸ್ಪಂದನ ನ್ಯೂಸ್, ಬೆಂಗಳೂರು : ಪಾಕ್ ಪರ ಬೇಹುಗಾರಿಕೆ ಆರೋಪದಡಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್ ಆದ ಘಟನೆ ನಡೆದಿದೆ.

ಹರ್ಯಾಣದ ಟ್ರಾವೆಲ್‌ ವ್ಲಾಗರ್‌ ಸೇರಿ ಒಟ್ಟು ಆರು ಭಾರತೀಯ ಪ್ರಜೆಗಳನ್ನು ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿಗಳನ್ನು ನೀಡುತ್ತಿದ್ದ ಆರೋಪದಡಿಯಲ್ಲಿ (Accused of providing sensitive information to Pakistan) ಅರೆಸ್ಟ್ ಮಾಡಲಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : Alert : ನಿಮ್ಮ ಸ್ಮಾರ್ಟ್‌ಫೋನ್‌ಗೆ ಈ ನಂಬರ್‌ಗಳಿಂದ ಕಾಲ್‌ ಬಂದರೆ ತಪ್ಪಿಯೂ ಸ್ವೀಕರಿಸಬೇಡಿ.

ಈ ಜಾಲವು ಹರಿಯಾಣ ಮತ್ತು ಪಂಜಾಬ್‌ನಾದ್ಯಂತ ವ್ಯಾಪಿಸಿದೆ.

ಆರೋಪಿಗಳಲ್ಲಿ “Travel with Joe” ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಜ್ಯೋತಿ ಮಲ್ಹೋತ್ರಾ ಕೂಡ ಸೇರಿದ್ದಾರೆ.

ಇದನ್ನು ಓದಿ : Suspend : ಕುರಾನ್ ಪುಸ್ತಕ ಸುಟ್ಟ ಪ್ರಕರಣ : ಕರ್ತವ್ಯ ಲೋಪ ಆರೋಪದಲ್ಲಿ ಇನ್ಸ್‌ಪೆಕ್ಟರ್ ಸಸ್ಪೆಂಡ್.!

ಜ್ಯೋತಿ ಮಲ್ಹೋತ್ರಾ ಆಯೋಗದ ಮೂಲಕ 2023ರಲ್ಲಿ ಪಾಕಿಸ್ತಾನ ವೀಸಾ ಪಡೆದು ಲಾಹೋರ್ ಗೆ ತೆರಳಿದ್ದರು. ಈ ಸಮಯದಲ್ಲಿ ಅವರು ಪಾಕಿಸ್ತಾನ ಹೈಕಮಿಷನ್‌ನಲ್ಲಿ ಕೆಲಸ ಮಾಡುತ್ತಿರುವ ಡ್ಯಾನಿಶ್ ಅವರೊಂದಿಗೆ ನಿಕಟ ಸಂಬಂಧವನ್ನು (Close relationship) ಬೆಳೆಸಿಕೊಂಡಿದ್ದರು.

ಪಾಕಿಸ್ತಾನಿ ಗುಪ್ತಚರ ಇಲಾಖೆಯೊಂದಿಗಿನ ಅವರ ಸಂಪರ್ಕಗಳು (Contact with Pakistani intelligence) ಇಲ್ಲಿಂದ ಪ್ರಾರಂಭವಾಯಿತು. ಭಾರತಕ್ಕೆ ವಾಪಸ್ಸಾದ ಬಳಿಕ ಜ್ಯೋತಿ, ಪಾಕಿಸ್ತಾನಿ ಏಜೆಂಟ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎಂದು ಮೂಲಗಳು ತಿಳಿಸಿವೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ಈ ಲಕ್ಷಣಗಳಿದರೆ ಅದು ಮೆದುಳಿನಲ್ಲಿ Blood ಹೆಪ್ಪುಗಟ್ಟುವಿಕೆಯ ಕಾರಣವಾಗಿರಬಹುದು.!

ಭಾರತಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ವಿವಿಧ ವಿಧಾನಗಳ ಮೂಲಕ ಶೇರ್ ಮಾಡುತ್ತಿದ್ದರು ಎಂದು ಗುಪ್ತಚರ ಸಂಸ್ಥೆಗಳು (Intelligence agencies) ಹೇಳಿಕೊಂಡಿವೆ.

ಯೂಟ್ಯೂಬರ್ ಪಾಕಿಸ್ತಾನದಿಂದ ಮರಳಿದ ಬಳಿಕ ಭಾರತೀಯ ಗುಪ್ತಚರ ಸಂಸ್ಥೆಗಳು ಆಕೆಯ ಮೇಲೆ ನಿಗಾ ಇಟ್ಟಿದ್ದವು ಎಂದು ಹೇಳಲಾಗುತ್ತಿದೆ. ಆಕೆಯ ವಿದೇಶ ಪ್ರವಾಸ, ಆನ್‌ಲೈನ್ ಚಟುವಟಿಕೆಯ (Travel abroad, online activity) ಕುರಿತು ಸ್ವಲ್ಪ ಸಮಯದಿಂದ ತನಿಖೆ ಮಾಡಲಾಗುತ್ತಿತ್ತು. ಸಾಕಷ್ಟು ಪುರಾವೆಗಳು ದೊರೆತ ನಂತರ ಆಕೆಯನ್ನು ಅರೆಸ್ಟ್ ಮಾಡಲಾಯಿತು.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಆಕೆ ಮಾಹಿತಿಯನ್ನು ಹಣಕ್ಕಾಗಿ ಹಂಚಿಕೊಂಡಿದ್ದಾರೆಯೇ ಅಥವಾ ಬೇರೆ ಯಾವುದೋ ಲಾಭಕ್ಕಾಗಿ ಹಂಚಿಕೊಂಡಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಹರಿಯಾಣ ಪೊಲೀಸರು ISI ಪರವಾಗಿ ಬೇಹುಗಾರಿಕೆ (Espionage) ನಡೆಸಿದ ಆರೋಪದ ಮೇಲೆ ಒಟ್ಟು 6 ಜನರನ್ನು ಬಂಧಿಸಿದ್ದಾರೆ. ಇದರಲ್ಲಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕೂಡ ಸೇರಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.

- Advertisement -
spot_img
spot_img
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments