ಜನಸ್ಪಂದನ ನ್ಯೂಸ್, ಡೆಸ್ಕ್ : ಮಧ್ಯರಾತ್ರಿ ಅತ್ತಿಗೆಯೊಬ್ಬಳು ತನ್ನ ಮೈದುನನನ್ನು ರೂಮ್ ಗೆ ಕರೆದು ಆತನ ಖಾಸಗಿ ಅಂಗವನ್ನು ಕತ್ತರಿಸಿದ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ಇದನ್ನು ಓದಿ : NUHM : ರಾಷ್ಟ್ರೀಯ ನಗರ ಆರೋಗ್ಯ ಮಿಷನ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
ರಾತ್ರಿ ಅವನನ್ನು ಪ್ರೀತಿಯಿಂದ ಮನೆಗೆ ಕರೆದ ಅತ್ತಿಗೆ ಅವನನ್ನು ತನ್ನ ಕೋಣೆಗೆ ಕರೆದೊಯ್ದು ಅವನ ಮರ್ಮಾಂಗವನ್ನು ಕತ್ತರಿಸಿದ್ದಾಳೆ.
ಸದ್ಯ ಗಾಯಗೊಂಡಿರುವ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡಿರುವ ಯುವಕನ ದೂರಿನ ಮೇರೆಗೆ ಪೊಲೀಸರು ಆರೋಪಿ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಪೊಲೀಸರು ಗಾಯಾಳು ಯುವಕನ ವಿಚಾರಣೆ ನಡೆಸಿದ್ದಾರೆ.
ಇದನ್ನು ಓದಿ : ಟೆಟ್ರಾ ಪ್ಯಾಕ್ನಲ್ಲಿರುವ ಜ್ಯೂಸ್ ಕುಡಿತೀರಾ.? ಹಾಗಿದ್ರೆ ನೀವು ಈ Video ನೋಡಲೆಬೇಕು.!
ಸಿಧಿ ಜಿಲ್ಲೆಯ ಬುಡಕಟ್ಟು ಪ್ರದೇಶವಾದ ವನಂಚಲ್ ಕುಸ್ಮಿಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಮಹಿಳೆಯೊಬ್ಬರು ಜಮೀನು ವಿವಾದದಿಂದ ತನ್ನ ಮೈದುನನಿಗೆ ಈ ರೀತಿ ಮಾಡಿದ್ದಾಳೆ. ಇನ್ನೂ ಮಹಿಳೆ ಈ ರೀತಿ ನಡೆದುಕೊಳ್ಳಲು ಜಮೀನು ವಿವಾದವೇ ಕಾರಣ ಎನ್ನಲಾಗಿದೆ.
ಅತ್ತಿಗೆ ಕರೆದಳಂತ ಮೈದುನ ಕೋಣೆಯನ್ನು ತಲುಪಿದಾಗ, ಆಕೆ ಅವನ ಖಾಸಗಿ ಅಂಗವನ್ನು ಹರಿತವಾದ ಆಯುಧದಿಂದ ಕತ್ತರಿಸಿದಳು. ಈ ದಾಳಿಯ ನಂತರ ಆತ ನೋವಿನಿಂದ ನರಳಲು ಪ್ರಾರಂಭಿಸಿದರು.
ಇದನ್ನು ಓದಿ : ಡ್ಯಾನ್ಸ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಪೊಲೀಸ್ ಕಾನ್ಸ್‌ಟೇಬಲ್ ಸಾವು ; ವಿಡಿಯೋ Viral.!
ಈ ವಿಷಯ ಅವರ ಮನೆಯವರಿಗೆ ತಿಳಿಯಿತು. ಗಾಯಗೊಂಡ ಸ್ಥಿತಿಯಲ್ಲಿ ಅವನನ್ನು ಕುಸ್ಮಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು ಎಂದು ವರದಿಯಿಂದ ತಿಳಿದು ಬಂದಿದೆ. ತೀವ್ರ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದ ಅವನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಯುವಕನ ದೂರಿನ ಮೇರೆಗೆ ಯುವಕನ ಅತ್ತಿಗೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸಿದ್ದಿ ಎಎಸ್ಪಿ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.