Thursday, April 25, 2024
spot_img
spot_img
spot_img
spot_img
spot_img
spot_img

Apex : ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

spot_img

ಜನಸ್ಪಂದನ ನ್ಯೂಸ್, ನೌಕರಿ : ಕರ್ನಾಟಕದ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ಬೆಂಗಳೂರು, ಇಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕೆಳಗೆ ವಿವರವನ್ನು ನೀಡಲಾಗಿದೆ.

ಹುದ್ದೆಗಳ ಹೆಸರು : ಬ್ಯಾಂಕ್ ಸಹಾಯಕರು.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದತಂಹ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸವನ್ನು ನಿರ್ವಹಿಸಬೇಕು.
ಹುದ್ದೆಗಳ ಸಂಖ್ಯೆ : ಒಟ್ಟು 93 ಹುದ್ದೆಗಳು.

ವಿದ್ಯಾರ್ಥಿಗಳಿಗೆ Good News : ರಾಜ್ಯ ಸರ್ಕಾರದಿಂದ ಸ್ಕಾಲರ್ಶಿಪ್.!

ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಯಾವುದೇ ಪದವಿಯನ್ನು ವಿದ್ಯಾರ್ಹತೆಯನ್ನು ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು ಸಹಕಾರ ವಿಷಯದಲ್ಲಿ ವಿದ್ಯಾರ್ಹತೆಯನ್ನು ಮತ್ತು ಅನುಭವವನ್ನು ಹೊಂದಿರುವವರಿಗೆ ಆದ್ಯತೆಗಳನ್ನು ನೀಡಲಾಗುವುದು.

ವಯೋಮಿತಿ :

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ಪೂರೈಸಿರಬೇಕು.

ಸಾಮಾನ್ಯ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳು.

ಪ್ರವರ್ಗ 2ಎ 2ಬಿ/3ಎ/3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳು.

ಪ.ಜಾತಿ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು ವಯೋಮಿತಿಯನ್ನು ನಿಗದಿಪಡಿಸಿದ್ದಾರೆ.

SSC Recruitment : ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ವೇತನ :

ಹುದ್ದೆಗಳಿಗೆ ಆಯ್ಕೆಯಾದತಂಹ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ. 28,425/- ರಿಂದ ರೂ. 87,125/- ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ :

ಅರ್ಜಿ ಪರಿಶೀಲನೆಯ ನಂತರ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ಮತ್ತು ಮೌಖಿಕ ಸಂದರ್ಶನವನ್ನು ನಡೆಸಿ ಹುದ್ದೆಗಳಿಗೆ ಆಯ್ಕೆಯನ್ನು ಮಾಡಲಾಗುವುದು.

A/C : ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿರುವುದು ಒಳ್ಳೆಯದಾ ಅಥವಾ ಕೆಟ್ಟದ್ದಾ.?

ಅರ್ಜಿ ಶುಲ್ಕದ ವಿವರ :

  • ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ. ,1000/-
  • ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1ರ ಅಭ್ಯರ್ಥಿಗಳಿಗೆ ರೂ. 500/-

ಶುಲ್ಕವನ್ನು ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಶುಲ್ಕವನ್ನು ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕ :

  • ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ : 07/03/2024.
  • ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 06/04/2024.

ನೋಟಿಫಿಕೇಶನ್ ಲಿಂಕ್ :

 https://www.emsecure.in/ApexBankApplication/Content/pdf/Apex_Notification.pdf

ಅರ್ಜಿ ಸಲ್ಲಿಸುವ ಲಿಂಕ್ :

 https://www.emsecure.in/ApexBankApplication/index.html

spot_img
spot_img
spot_img
- Advertisment -spot_img