Saturday, July 27, 2024
spot_img
spot_img
spot_img
spot_img
spot_img
spot_img

ಸ್ಟೇಟ್ ಕೋಆಪರೇಟಿವ್ Bank ಲಿಮಿಟೆಡ್‌ನಲ್ಲಿ ವಿವಿಧ  ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

spot_img

ಜನಸ್ಪಂದನ ನ್ಯೂಸ್‌, ನೌಕರಿಉತ್ತರಖಂಡ ಸ್ಟೇಟ್ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ವಿವಿಧ  ಹುದ್ದೆಗಳ ಭರ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಕರೆಯಲಾಗಿದೆ. ಕ್ಲರ್ಕ್ ಕಮ್ ಕ್ಯಾಶಿಯರ್, ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇದನ್ನು ಓದಿ :

ಹುದ್ದೆಗಳ ವಿವರ/Post Details :

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಕ್ಲರ್ಕ್ ಕಮ್ ಕ್ಯಾಶಿಯರ್ 162 ಹುದ್ದೆಗಳು
ಜೂನಿಯರ್ ಬ್ರಾಂಚ್ ಮಾಸ್ಟರ್ 54 ಹುದ್ದೆಗಳು
ಸೀನಿಯರ್ ಬ್ರಾಂಚ್ ಮಾಸ್ಟರ್ 09 ಹುದ್ದೆಗಳು
ಮ್ಯಾನೇಜರ್ 02 ಹುದ್ದೆಗಳು
ಅಸಿಸ್ಟೆಂಟ್ ಮ್ಯಾನೇಜರ್ 06 ಹುದ್ದೆಗಳು
ಒಟ್ಟು ಹುದ್ದೆಗಳು 233 ಹುದ್ದೆಗಳು

 

ವೇತನ/Salary :

ಹುದ್ದೆಗಳ ಹೆಸರು ವೇತನ ಶ್ರೇಣಿ
ಕ್ಲರ್ಕ್ ಕಮ್ ಕ್ಯಾಶಿಯರ್ 28500-77000
ಜೂನಿಯರ್ ಬ್ರಾಂಚ್ ಮಾಸ್ಟರ್ 34300-98300
ಸೀನಿಯರ್ ಬ್ರಾಂಚ್ ಮಾಸ್ಟರ್ 39050-121450
ಮ್ಯಾನೇಜರ್ 32650-63350
ಅಸಿಸ್ಟೆಂಟ್ ಮ್ಯಾನೇಜರ್ 27950-54400

ಈ ವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಇದನ್ನು ಓದಿ : 

ಶೈಕ್ಷಣಿಕ ಅರ್ಹತೆಗಳು/Educational Qualification :

  • ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಹುದ್ದೆಗಳ ಹೆಸರು ವಿದ್ಯಾರ್ಹತೆ
ಕ್ಲರ್ಕ್ ಕಮ್ ಕ್ಯಾಶಿಯರ್ ಯಾವುದೇ ಪದವಿ
ಜೂನಿಯರ್ ಬ್ರಾಂಚ್ ಮಾಸ್ಟರ್ ಯಾವುದೇ ಪದವಿ
ಸೀನಿಯರ್ ಬ್ರಾಂಚ್ ಮಾಸ್ಟರ್ ಯಾವುದೇ ಪದವಿ
ಮ್ಯಾನೇಜರ್ ಪದವಿ (ಅರ್ಥಶಾಸ್ತ್ರ/ ವಾಣಿಜ್ಯ ಶಾಸ್ತ್ರ/ ಸ್ಟ್ಯಾಟಾಸ್ಟಿಕ್ಸ್)
ಅಸಿಸ್ಟೆಂಟ್ ಮ್ಯಾನೇಜರ್ ಪದವಿ (ಅರ್ಥಶಾಸ್ತ್ರ/ ವಾಣಿಜ್ಯ ಶಾಸ್ತ್ರ/ ಸ್ಟ್ಯಾಟಾಸ್ಟಿಕ್ಸ್)

 

ವಯೋಮಿತಿ/Age limit ( As on 01-07-2024) :

  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & 42 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ :

  • ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ (SC/ST) : 05 ವರ್ಷ.
  • ಇತರೆ ಹಿಂದೂಳಿದ ವರ್ಗ (OBC) : 03 ವರ್ಷ.
  • ಅಂಗವಿಕಲ (PWD) : ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/Selection procedure :

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಪರೀಕ್ಷೆ ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ/Application Submission Method :

ಹೆಚ್ಚಿನ ಮಾಹಿತಿಗಳು ಬ್ಯಾಂಕಿನ ವೆಬ್ ಸೈಟ್ www.cooperative.uk.gov.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

Important Date/ಪ್ರಮುಖ ದಿನಾಂಕಗಳು :

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 01-04-2024.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-04-2024.

Important Links/ಪ್ರಮುಖ ಲಿಂಕುಗಳು :

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

ಜನಸ್ಪಂದನ ನ್ಯೂಸ್‌, ಕಳಕಳಿಮತದಾನ ಪ್ರತಿಯೊಬ್ಬ ಭಾರತೀಯನ ಹಕ್ಕು” ಮತ್ತು ಕರ್ತವ್ಯವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

spot_img
spot_img
- Advertisment -spot_img