Saturday, July 27, 2024
spot_img
spot_img
spot_img
spot_img
spot_img
spot_img

Job : ರಾಜ್ಯ ಸರ್ಕಾರದಿಂದ ನರ್ಸ್​ ಮೆಂಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

spot_img

ಜನಸ್ಪಂದನ ನ್ಯೂಸ್‌, ನೌಕರಿ : ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (Karnataka Health Promotion Trust) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 7 ನರ್ಸ್​ ಮೆಂಟರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಆನ್​​ಲೈನ್(Online)​ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್(Application) ಹಾಕಬೇಕು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇದನ್ನು ಓದಿ : HALನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ.!

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ವಿದ್ಯಾರ್ಹತೆ :
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಬಿ.ಎಸ್ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ :
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನು ಓದಿ : ಅತೀ ಶೀಘ್ರದಲ್ಲೇ SBI ಬ್ಯಾಂಕ್‌ನಲ್ಲಿ 12,000 ಹುದ್ದೆಗಳ ನೇಮಕಾತಿ.!

ಅರ್ಜಿ ಶುಲ್ಕ :
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ವೇತನ :
ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ :
ಹಾವೇರಿ

ಆಯ್ಕೆ ಪ್ರಕ್ರಿಯೆ :
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇದನ್ನು ಓದಿ : BHEL Recruitment : ಡಿಪ್ಲೋಮಾ ಪಾಸಾದವರಿಗೆ ಬಂಪರ್ ಉದ್ಯೋಗಾವಕಾಶ.!

ಅರ್ಜಿ ಹಾಕೋದು ಹೇಗೆ :

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

ಆನ್​ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ದಿನಾಂಕಗಳು :

* ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 09/05/2024.
* ಅರ್ಜಿ ಸಲ್ಲಿಸಲು ಕೊನೆಯ ದಿನ : 16/05/2024.

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

spot_img
spot_img
- Advertisment -spot_img