ಜನಸ್ಪಂದನ ನ್ಯೂಸ್, ಡೆಸ್ಕ್ : ಪ್ರಯಾಗ್ರಾಜ್ನಲ್ಲಿ ಮಹಾ ಕುಂಭ ಮೇಳದಲ್ಲಿ ಭಾಗವಹಿಸಿ ವಾಪಸ್ಸಾಗುತ್ತಿದ್ದ (return) ವೇಳೆ ಮಧ್ಯಪ್ರದೇಶದ ಜಬಲ್ಪುರ ಮತ್ತು ಮೈಹಾರ್ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಂಭತ್ತು ಜನರು ಮೃತಪಟ್ಟಿದ್ದು ಐದು ಮಂದಿ ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ಉತ್ತರ ಪ್ರದೇಶದ ಪ್ರಯಾಗ್ರಾಜ್ನಿಂದ ಆಂಧ್ರಪ್ರದೇಶಕ್ಕೆ (Andrapradesh) ಹಿಂತಿರುಗುತ್ತಿದ್ದ ಸಂದರ್ಭ ಜಬಲ್ಪುರದಲ್ಲಿ ಮಿನಿ ಬಸ್ಗೆ ಟ್ರಕ್ ಡಿಕ್ಕಿ (mini bus and truck) ಹೊಡೆದಿದೆ. ಈ ಅಪಘಾತದಲ್ಲಿ ವಾಹನದಲ್ಲಿದ್ದ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ದೀಪಕ್ ಕುಮಾರ್ ಸಕ್ಸೇನಾ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಇದನ್ನು ಓದಿ : “ಡಾಬಾ ಬಂತು ಊಟ ಮಾಡಪ್ಪಾ” ಎಂದ ಕೂಡಲೇ ಆಂಬುಲೆನ್ಸ್ನಲ್ಲೇ ಎದ್ದು ಕೂತ dead ವ್ಯಕ್ತಿ.!
ಜಿಲ್ಲಾ ಕೇಂದ್ರದಿಂದ 65 ಕಿ.ಮೀ ದೂರದಲ್ಲಿರುವ ಸಿಹೋರಾ ಪಟ್ಟಣದ ಬಳಿ ಬೆಳಿಗ್ಗೆ 8.30 ರ ಸುಮಾರಿಗೆ ಈ ಅಪಘಾತ ನಡೆದಿದೆ ಎಂದು ಜಿಲ್ಲಾಧಿಕಾರಿ (district collector) ದೀಪಕ್ ಕುಮಾರ್ ಸಕ್ಸೇನಾ ಮಾಹಿತಿ ನೀಡಿದ್ದಾರೆ.
ಇನ್ನೂ ಅಪಘಾತದ ಕುರಿತು ಸ್ಥಳೀಯರು, ಟ್ರಕ್ ತಪ್ಪು ರಸ್ತೆಯಲ್ಲಿ (wrong route) ಹೋಗುತ್ತಿದ್ದ ಕಾರಣ ಎಂದು ಹೇಳಿದ್ದಾರೆ. ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕೆಲವರು ಮಿನಿ ಬಸ್ನೊಳಗೆ ಸಿಲುಕಿಕೊಂಡರು ಎಂದು ಅವರು ತಿಳಿಸಿದ್ದಾರೆ.
ಇದನ್ನು ಓದಿ : Vedio : ಮೃಗಾಲಯದಲ್ಲಿ ಮಗುವಿನ ಶರ್ಟ್ ಹಿಡಿದ ಹುಲಿ ; ತಾಯಿ ಬೈಯ್ತಾಳೆ ಬಿಡು ಎಂದ ಮಗು.!
ಇನ್ನೂ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 30 ರ ಕಾಂಚನಪುರ ಗ್ರಾಮದ ಸಮೀಪ ಅಪರಿಚಿತ ವಾಹನವೊಂದು ಎಸ್ಯುವಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಐದು ಮಂದಿ ಗಾಯಗೊಂಡಿದ್ದಾರೆ ಎಂದು ನಾದನ್ ದೇಹತ್ ಪೊಲೀಸ್ ಠಾಣೆಯ ಉಸ್ತುವಾರಿ ಕೆ. ಎನ್. ಬಂಜಾರೆ ಹೇಳಿದ್ದಾರೆ.
మహాకుంభమేళా నుంచి తిరిగొస్తుండగా ఘోర రోడ్డు ప్రమాదం.. ఏపీకి చెందిన ఏడుగురు మృతి
మహాకుంభమేళా నుంచి తిరిగొస్తుండగా NH-30పై మధ్యప్రదేశ్లోని జబల్పూర్ జిల్లా సిహోరా వద్ద వీరు ప్రయాణిస్తున్న మినీ బస్సును ఢీకొట్టిన లారీ
ఈ ఘటనలో ఏడుగురు అక్కడికక్కడే మృతిచెందగా.. మరికొందరికి… pic.twitter.com/zPlAyLQq5U
— Telugu Scribe (@TeluguScribe) February 11, 2025
ಹಿಂದಿನ ಸುದ್ದಿ : ಖಾಲಿ ಹೊಟ್ಟೆಯಲ್ಲಿ ಅಥವಾ ಊಟದ ಬಳಿಕ ; ತೂಕ ಇಳಿಕೆಗೆ ಯಾವ ನಡಿಗೆ ಪರಿಣಾಮಕಾರಿ.?
ಜನಸ್ಪಂದನ ನ್ಯೂಸ್, ಡೆಸ್ಕ್ : ಬೆಳಿಗ್ಗೆ ಅಥವಾ ಸಾಯಂಕಾಲ ಬಹಳಷ್ಟು ಜನರು ವಾಕಿಂಗ್ ಹೋಗಿ ಬರುತ್ತಾರೆ. ಇನ್ನೂ ಈ ವಾಕಿಂಗ್ ತೂಕವನ್ನು ಕ್ರಮೇಣವಾಗಿ, ಸಮರ್ಥವಾಗಿ ಕಳೆದುಕೊಳ್ಳಲು ಅತ್ಯಂತ ಪರಿಣಾಮಕಾರಿ ವಿಧಾನ.
ಅಲ್ಲದೇ ಪ್ರತಿ ದಿನ ನಡೆಯುವುದು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು (Good for physical and mental health) ಎಂದು ಹಲವಾರು ಅಧ್ಯಯನಗಳು ತಿಳಿಸಿವೆ.
ಇದನ್ನು ಓದಿ : Free ಸಿಗರೇಟ್ಗಾಗಿ ಲಾಂಗ್ ತೋರಿಸಿದ ವ್ಯಕ್ತಿ ; ಮುಂದೆನಾಯ್ತು.? ಪೊಲೀಸರೇ ಹಂಚಿಕೊಂಡ ವಿಡಿಯೋ ನೋಡಿ.!
ಆದರೆ ನಡಿಗೆಗಳಲ್ಲಿ ಹಲವು ವಿಧಗಳಿವೆ. ಅವುಗಳಲ್ಲಿ ಬೆಳಗಿನ ನಡಿಗೆಯು ಒಂದು. ತೂಕ ಇಳಿಸಿಕೊಳ್ಳಬೇಕು ಎಂದು ಬಯಸುವವರು ಕ್ಯಾಲೊರಿಗಳನ್ನು ತ್ವರಿತವಾಗಿ ಸುಡುವುದನ್ನು (Burns calories quickly) ಖಚಿತಪಡಿಸಿಕೊಳ್ಳಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳಗಿನ ನಡಿಗೆಗೆ ಆದ್ಯತೆ ನೀಡುತ್ತಾರೆ.
ಆದರೆ ಅಜೀರ್ಣ ಮತ್ತು ರಕ್ತದಲ್ಲಿನ ಸಕ್ಕರೆಯ ಹೆಚ್ಚಳದ ಬಗ್ಗೆ ಆತಂಕ ಇರುವವರು ಊಟದ ನಂತರದ ನಡಿಗೆಯನ್ನು ಆರಿಸಿಕೊಳ್ಳುತ್ತಾರೆ.
ಇದನ್ನು ಓದಿ : ಬೆಳಗಾವಿ : ಅನೈತಿಕ ಸಂಬಂಧಕ್ಕೆ ಅಡ್ಡಿ ; Lover ಜೊತೆ ಸೇರಿ ಗಂಡನನ್ನು ಕೊಂದು ನದಿಗೆ ಎಸೆದ ಪತ್ನಿ.!
ತೂಕ ಇಳಿಸಿಕೊಳ್ಳಲು, ಖಾಲಿ ಹೊಟ್ಟೆಯಲ್ಲಿ (empty stomach) ಅಥವಾ ಊಟದ ಬಳಿಕ ನಡೆಯುವುದು (after a meal). ಇವುಗಳಲ್ಲಿ ಯಾವುದು ಬೆಸ್ಟ್.?
ಖಾಲಿ ಹೊಟ್ಟೆಯಲ್ಲಿ ನಡೆಯುವುದು ಆಗುವ ಆರೋಗ್ಯ ಪ್ರಯೋಜನಗಳು :
ಖಾಲಿ ಹೊಟ್ಟೆಯ ನಡಿಗೆಯು ಹೊಟ್ಟೆಯ ಕೊಬ್ಬು ಸೇರಿದಂತೆ ದೇಹದ ಎಲ್ಲಾ ರೀತಿಯ ಕೊಬ್ಬು ನಷ್ಟಕ್ಕೆ ಪರಿಣಾಮಕಾರಿ (Effective for fat loss).
ಇದನ್ನು ಓದಿ : ಕುಡಿದ ನಶೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಮೇಲೆ ಕುಡುಕರಿಂದ ಹಲ್ಲೆ ; ಮುಂದೆನಾಯ್ತು.? ಈ Video ನೋಡಿ.!
ಬೆಳಗಿನ ಉಪಾಹಾರದ ಮೊದಲು ಯಾವುದೇ ವ್ಯಾಯಾಮವನ್ನು ಮಾಡುವುದರಿಂದ ಕೊಬ್ಬಿನ ಆಕ್ಸಿಡೀಕರಣವನ್ನು (Fat oxidation) ಹೆಚ್ಚಿಸುತ್ತದೆ.
ಖಾಲಿ ಹೊಟ್ಟೆಯಲ್ಲಿ ವಾಕಿಂಗ್ ಮಾಡುವುದರಿಂದ ಚಯಾಪಚಯವನ್ನು ಸುಧಾರಿಸಬಹುದು (Improve metabolism).
ಇದನ್ನು ಓದಿ : ಮಹಾಕುಂಭ ಮೇಳಕ್ಕೆ ಹೋಗಿದ್ದ Belagavi ನಾಲ್ವರು ಸೇರಿ ಆರು ಜನ ರಸ್ತೆ ಅಪಘಾತದಲ್ಲಿ ಸಾವು.!
ಖಾಲಿ ಹೊಟ್ಟೆಯಲ್ಲಿ ವ್ಯಾಯಾಮವು ತೂಕ ಮತ್ತು ಕೊಬ್ಬನ್ನು ಸುಡುವ ಪ್ರಮಾಣವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನಗಳು ತಿಳಿಸಿವೆ.
ಇದು ತೂಕ ನಷ್ಟ ಉತ್ಸಾಹಿಗಳಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ.
ಇದನ್ನು ಓದಿ : Prayagraj ಕಾಲ್ತುಳಿದಲ್ಲಿ ಮೃತಪಟ್ಟ ತಾಯಿ -ತಂಗಿಯ ಆಭರಣ ಸುರಕ್ಷಿತವಾಗಿ ಮನೆಗೆ : ಸಹೋದರ.!
ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡುವುದರಿಂದ ದೇಹವು ಪೋಷಕಾಂಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಮತ್ತು ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.
ಖಾಲಿ ಹೊಟ್ಟೆಯಲ್ಲಿ ನಡೆಯುವುದರಿಂದ ದಿನವಿಡೀ ನಿಮ್ಮ ಶಕ್ತಿಯ ಮಟ್ಟವನ್ನು ಹೆಚ್ಚಿಸಬಹುದಾಗಿದೆ.
ಇದನ್ನು ಓದಿ : ಮೊದಲ ಗಂಡನಿಂದ ಡಿವೋರ್ಸ್ ಪಡೆಯದಿದ್ದರೂ 2ನೇ ಪತಿಯಿಂದ ಹೆಂಡತಿ ಜೀವನಾಂಶ ಪಡೆಯಬಹುದು : ಸುಪ್ರೀಂ ಕೋರ್ಟ್
ವಿಟಮಿನ್ ಡಿ ಕೊರತೆಯಿಂದ ಆರೋಗ್ಯ ಸಮಸ್ಯೆಗಳ ಜೊತೆಗೆ ಮೂಡ್ ಸ್ವಿಂಗ್, ನೋವುಗಳು ಉಂಟಾಗಬಹುದು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಡೆಯುವುದು ಸಹ ವಿಟಮಿನ್ ಡಿ ಅನ್ನು ಪಡೆಯಬಹುದು.
ಊಟದ ಬಳಿಕ ನಡೆಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :
ಊಟದ ಬಳಿಕ ಮಲಗುವುದು ಅಥವಾ ಕುಳಿತುಕೊಳ್ಳುವುದರಿಂದ ನಿಮ್ಮ ಆರೋಗ್ಯಕ್ಕೆ ಹಾನಿಕಾರಕ ಅಭ್ಯಾಸವಾಗಿದೆ. ಇದು ನಿಮ್ಮ ಚಯಾಪಚಯವನ್ನು ನಿಧಾನಗೊಳಿಸುತ್ತದೆ. ಬದಲಿಗೆ ಊಟದ ನಂತರ ನಡೆಯುವುದು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯಕವಾಗಿದೆ.
ಇದನ್ನು ಓದಿ : ನೀವೂ ಎಂದಾದರೂ ಭೂಮಿ ತಿರುಗುವುದನ್ನು ನೋಡಿದ್ದೀರಾ.? ಇಲ್ವಾ, ಹಾಗಾದರೆ ಈ Vedio ನೋಡಿ.!
ಊಟದ ಬಳಿಕ ನಡೆಯುವುದು ಹೊಟ್ಟೆಯುಬ್ಬರ ಮತ್ತು ಅಸ್ವಸ್ಥತೆಯನ್ನು (Bloating and discomfort) ಅನುಭವಿಸುವ ಜನರು ಅತ್ಯುತ್ತಮವಾಗಿದೆ.
ಉಬ್ಬುವಿಕೆಯನ್ನು ಕಡಿಮೆ ಮಾಡಲು ಮತ್ತು ಅನಿಲವನ್ನು ಬಿಡುಗಡೆ ಮಾಡಲು (To release gas and reduce bloating) ಅದ್ಭುತವಾದ ಮಾರ್ಗವೆಂದರೆ ಅದು ಊಟದ ಬಳಿಕ ನಡೆಯುವುದು.
ಇದನ್ನು ಓದಿ : ಸಸ್ಪೆಂಡ್ ಮಾಡಿದ ಹಿರಿಯ ಅಧಿಕಾರಿಯ ಕಚೇರಿ ಮುಂದೆಯೇ Tea Shop ಇಟ್ಟ ಇನ್ಸ್ಪೆಕ್ಟರ್ ; ವಿಡಿಯೋ ವೈರಲ್.!
ಊಟದ ನಂತರದ ನಡಿಗೆ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ ಎನ್ನಲಾಗಿದೆ.
ಮಧುಮೇಹಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡುವುದು