ನಿಗೂಢ ಸಾವು: ದೇವಸ್ಥಾನದ ಶೌಚಾಲಯದಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ.!
ಜನಸ್ಪಂದನ ನ್ಯೂಸ್, ಗುಜರಾತ್: ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಹೊರಟಿದ್ದ ಇಬ್ಬರು ವಿದ್ಯಾರ್ಥಿನಿಯರ ಮೃತದೇಹ ದೇವಸ್ಥಾನದ ಶೌಚಾಲಯದಲ್ಲಿ ಪತ್ತೆಯಾಗಿರುವ ದುರ್ಘಟನೆ ಗುಜರಾತ್‌ನಲ್ಲಿ ಶನಿವಾರ (ಮಾರ್ಚ್ 7) […]


