ಜನಸ್ಪಂದನ ನ್ಯೂಸ್, ಧಾರವಾಡ : ಧಾರವಾಡ ನಗರದಲ್ಲಿ ಅಪ್ರಾಪ್ತೆ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ.
ಸಾಲದೆಂಬಂತೆ ಈ ನೀಚ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅದನ್ನು ವಿಡಿಯೋ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಇದನ್ನು ಓದಿ : Special news : ನಿಮ್ಮ ಬಳಿ 5 ರೂ. ಹಳೆ ನೋಟು ಇದ್ದರೆ ನೀವಾಗಬಹುದು ಲಕ್ಷಾಧಿಪತಿ.!
ಆಗಸ್ಟ್ 8 ರಂದು ಈ ಘಟನೆ ನಡೆದಿದ್ದು, ಯುವಕ ಲಾಡ್ಜ್ ಒಂದಕ್ಕೆ ಕರೆದುಕೊಂಡು ಹೋಗಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ನಂತರ ಸೋಶಿಯಲ್ ಮೀಡಿಯಾದಲ್ಲಿ ಆ ವಿಡಿಯೋವನ್ನು ಹರಿಬಿಟ್ಟಿದ್ದಾನೆ. ಹಲವು ವಾಟ್ಸ್‌ಆ್ಯಪ್ ಗ್ರೂಪ್‌ಗಳಿಗೂ ಸಹ ಶೇರ್ ಮಾಡಿದ್ದು, ಹಲವರು ಬೇರೆ ಬೇರೆ ಗ್ರೂಪ್‌ಗಳಿಗೆ ಶೇರ್ ಮಾಡಿದ್ದಾರೆ.
ಸದ್ಯ ಬೇರೆ ಬೇರೆ ಗ್ರೂಪ್‌ನಲ್ಲಿ ವಿಡಿಯೋ ಶೇರ್ ಮಾಡಿದ್ದ 9 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ.
ಇದನ್ನು ಓದಿ : ಹಳೆ Mobile ಹೊಸ ಮೊಬೈಲ್ ನಂತೆ ಕೆಲಸ ಮಾಡಲು ಇಲ್ಲಿದೆ ಸಿಂಪಲ್ ಟ್ರಿಕ್ಸ್.!
ಸದ್ಯ ದೌರ್ಜನ್ಯ ಎಸಗಿದ ಆರೋಪಿ ಮೇಲೆ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಸದ್ಯ ಯುವಕನನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.