ಜನಸ್ಪಂದನ ನ್ಯೂಸ್, ಡೆಸ್ಕ್ : ಉತ್ತರ ಪ್ರದೇಶದ ರಾಂಪುರದಲ್ಲಿ ನ್ಯಾಯಾಲಯ ಆವರಣದಲ್ಲಿ ನಡೆದ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪತಿ “ಮೂರು ಬಾರಿ ತಲಾಖ್” ಎಂದು ಹೇಳಿದ ಕೋಪದಲ್ಲಿ, ಪತ್ನಿ (wife) ಆತನ ಮೇಲೆ ಚಪ್ಪಲಿಯಿಂದ ಹಿಗ್ಗಾಮುಗ್ಗ ಥಳಿಸಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.
B12 : ವಿಪರೀತ ಮರೆವು, ಕಣ್ಣಿನ ದೃಷ್ಟಿ ಮಂದಾಗಲು ಕಾರಣವೇನು ಗೊತ್ತೇ.?
ಪತ್ನಿ (wife) ಪತಿಯನ್ನು ಥಳಿಸುತ್ತಿರುವ ವಿಡಿಯೋ :
Kalesh between Husband-Wife outside the court, a wife beats her husband with slippers, five strikes in five second: chased him, grabbed him by the collar, and tore his clothes after he gave her triple talaq, Rampur UP. pic.twitter.com/Bt6RY2Usa1
— Ashish Kumar (@BaapofOption) September 14, 2025
WCD : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ.!
ಜನಸ್ಪಂದನ ನ್ಯೂಸ್, ನೌಕರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Women and Child Development Department – WCD) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. 2025 ನೇ ಸಾಲಿಗೆ ಒಟ್ಟು 277 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ WCD ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
WCD ಹುದ್ದೆಗಳ ವಿವರ :
- ಅಂಗನವಾಡಿ ಕಾರ್ಯಕರ್ತೆ – 56 ಹುದ್ದೆಗಳು
- ಅಂಗನವಾಡಿ ಸಹಾಯಕಿ – 221 ಹುದ್ದೆಗಳು
POCSO : ಅಪ್ರಾಪ್ತೆಯ ಮೇಲೆ ದೌರ್ಜನ್ಯ ಎಸಗಿದ ವ್ಯಕ್ತಿಗೆ 20 ವರ್ಷಗಳ ಜೈಲು ಶಿಕ್ಷೆ.!
ಒಟ್ಟು ಹುದ್ದೆಗಳು – 277
- ಉದ್ಯೋಗ ಸ್ಥಳ : ದಕ್ಷಿಣ ಕನ್ನಡ, ಕರ್ನಾಟಕ.
- ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್.
ವಯೋಮಿತಿ :
- ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷ ಮೀರಬಾರದು.
ಶೈಕ್ಷಣಿಕ ಅರ್ಹತೆ :
- ಕನಿಷ್ಠ 10ನೇ ಅಥವಾ 12ನೇ ತರಗತಿ ಪಾಸ್ ಆಗಿರಬೇಕು.
- ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಮಂಡಳಿ / ವಿಶ್ವವಿದ್ಯಾಲಯದಿಂದ ಅರ್ಹತೆ ಹೊಂದಿರಬೇಕು.
ಆಯ್ಕೆ ವಿಧಾನ :
- ಅರ್ಹತಾ ಪಟ್ಟಿ (Merit List) ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Girl : “ಕಿಸ್ ಕೊಟ್ರೆ ಮಾತ್ರ ಫೋನ್ ವಾಪಸ್”, ಖಾಸಗಿ ಬಸ್‌ನಲ್ಲಿ ಅಪ್ರಾಪ್ತೆಗೆ ಚಾಲಕನ ಕಿರುಕುಳ ; ಮುಂದೆ.?
ಅರ್ಜಿ ಸಲ್ಲಿಸುವ ವಿಧಾನ – ಹಂತಗಳು :
- ಅಧಿಕೃತ WCD ವೆಬ್‌ಸೈಟ್‌ಗೆ ಭೇಟಿ ನೀಡಿ.
- ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಎಚ್ಚರಿಕೆಯಿಂದ ಓದಿ.
- ಅರ್ಜಿ ಲಿಂಕ್‌ನಲ್ಲಿ ಕ್ಲಿಕ್ ಮಾಡಿ ಮತ್ತು ಫಾರ್ಮ್ ಭರ್ತಿ ಮಾಡಿ.
- ಅಗತ್ಯವಿದ್ದರೆ ಶುಲ್ಕ ಪಾವತಿಸಿ.
- ಫೋಟೋ ಹಾಗೂ ಸಹಿ ಅಪ್‌ಲೋಡ್ ಮಾಡಿ.
- ಸಲ್ಲಿಸುವ ಮೊದಲು ಮಾಹಿತಿ ಪರಿಶೀಲಿಸಿ.
- ಅರ್ಜಿಯನ್ನು ಸಲ್ಲಿಸಿ ಮತ್ತು ಪ್ರಿಂಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
- ಅರ್ಜಿ ಪ್ರಾರಂಭ ದಿನಾಂಕ : 02 ಸೆಪ್ಟೆಂಬರ್ 2025
- ಅರ್ಜಿ ಕೊನೆಯ ದಿನಾಂಕ : 10 ಅಕ್ಟೋಬರ್ 2025
ಮದುವೆ ಭರವಸೆ ನೀಡಿ ಮೋಸ ಮಾಡಿದ ಯುವಕ : ಆತ್ಮಹತ್ಯೆಗೆ ಯತ್ನಿಸಿದ Young woman ; ‘ಲೈವ್ ಸೂಸೈಡ್’ ವಿಡಿಯೋ ವೈರಲ್”
WCD ಪ್ರಮುಖ ಲಿಂಕ್‌ಗಳು :
- ಅಧಿಕೃತ ಅಧಿಸೂಚನೆ : PDF – 1 | PDF – 2
- ಅರ್ಜಿಯನ್ನು ಸಲ್ಲಿಸಲು ಲಿಂಕ್ : https://karnemakaone.kar.nic.in/abcd/home.aspx
- ಅಧಿಕೃತ ವೆಬ್ಸೈಟ್ : karnemakaone.kar.nic.in