Wednesday, May 22, 2024
spot_img
spot_img
spot_img
spot_img
spot_img
spot_img

Lokayukta trap : ತಾಲ್ಲೂಕು ಪಂಚಾಯತ್ ಅಧಿಕಾರಿ ಲೋಕಾಯುಕ್ತ ಬಲೆಗೆ.!

spot_img

ಜನಸ್ಪಂದನ ನ್ಯೂಸ್, ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ (Sidlaghatta) ತಾಲ್ಲೂಕು ಪಂಚಾಯತ್ ಇಒ ಒಬ್ಬರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರುವ ಘಟನೆ ನಡೆದಿದೆ.

ಲೋಕಾಯುಕ್ತ ಬಲೆಗೆ ಬಿದ್ದ ಅದಿಕಾರಿ (officer) ಶಿಡ್ಲಘಟ್ಟ ತಾಲೂಕು ಪಂಚಾಯತ್ ನ ಇಒ ಮುನಿರಾಜು ಎಂದು ತಿಳಿದು ಬಂದಿದೆ.

ಇದನ್ನು ಓದಿ : ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿಯ ಪ್ರಾಣ ರಕ್ಷಿಸಿದ ಮಹಿಳಾ Constable ; ರೋಚಕ ವಿಡಿಯೋ ವೈರಲ್‌.

ಭೂಪರಿವರ್ತಿತ ಜಮೀನಿಗೆ (For converted land) ಪ್ಲಾನ್ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ.

ಜಂಗಮಕೋಟೆ ಹೋಬಳಿ ಘಟ್ಟಮಾರನಹಳ್ಳಿ ಗ್ರಾಮದ ನಂಜೇಗೌಡ ಎಂಬುವರಿಂದ 39 ಗುಂಟೆ ಭೂಪರಿವರ್ತಿತ ಜಮೀನಿಗೆ ಪ್ಲಾನ್ ಮಾಡಿಕೊಡಲು ಎರಡು ಲಕ್ಷಕ್ಕೆ ಬೇಡಿಕೆ (Demand for two lakhs) ಇಟ್ಟಿದ್ದರು. ಬಳಿಕ ಒಂದೂವರೆ ಲಕ್ಷ ಹಣ ಪಡೆಯಲು ಒಪ್ಪಿಗೆ ಸೂಚಿಸಿದ್ದರು.

ಇದನ್ನು ಓದಿ : ವಿಡಿಯೋ ನೋಡಿ ಪ್ಯಾಂಟ್‌ಲ್ಲೇ ಸುಸ್ಸೂ ಮಾಡ್ಕೊಂದಿದ್ದಾನೆ ಅನ್ಕೊಬೇಡಿ ; ಇದು ಹೊಸ Fashion.!

ಅದರಂತೆ ನಂಜೇಗೌಡ ಅವರು ಮುನಿರಾಜು ಅವರ ಕಚೇರಿಯಲ್ಲಿ ಹಣ ನೀಡುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಲೋಕಾಯುಕ್ತ ಅಧಿಕಾರಿ ಮೋಹನ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.

spot_img
spot_img
spot_img
- Advertisment -spot_img