Monday, October 7, 2024
spot_img
spot_img
spot_img
spot_img
spot_img
spot_img
spot_img

ಚಲಿಸುತ್ತಿರುವ ರೈಲಿನಲ್ಲಿ ಅಪಾಯಕಾರಿ ಸ್ಟಂಟ್‌ ಮಾಡಿದ ತಾತಪ್ಪ; Video ನೋಡಿದ್ರೆ ಬೆರಗಾಗ್ತೀರಾ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಸಾಮಾಜಿಕ ಜಾಲತಾಣಗಳಲ್ಲಿ ಯುವಕರು ಭಂಡ ಧೈರ್ಯ ಮಾಡಿ ಚಲಿಸುತ್ತಿರುವ ರೈಲಿನ ಫುಟ್‌ ಬೋರ್ಡ್‌ ಮೇಲೆ ನೇತಾಡುತ್ತಾ ಅಪಾಯಕಾರಿ ಸ್ಟಂಟ್‌ ಮಾಡುವಂತಹ ವಿಡಿಯೋ ತುಣುಕುಗಳು ವೈರಲ್‌ ಆಗುತ್ತಿರುತ್ತವೆ.

ಆದರೆ ಇಲ್ಲೊಬ್ಬ ತಾತಪ್ಪ ಕೂಡಾ ಅವರಿಗಿಂತ ನಾನೇನು ಕಮ್ಮಿಯಿಲ್ಲ ಎನ್ನುತ್ತಾ ರೈಲಿನಲ್ಲಿ ಸರ್ಕಸ್ಸು ಮಾಡಿದ್ದಾರೆ.

ಇದನ್ನು ಓದಿ : ರಾತ್ರಿ ವೇಳೆ ಈ ಲಕ್ಷಣಗಳು ಕಂಡುಬರುತ್ತಿವೆಯೇ.? ಅಪಾಯದ ಗಂಟೆ ಬಾರಿಸಿದಂತೆ.!

ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಈ ವಯಸ್ಸಲ್ಲಿ ಇದೆಲ್ಲಾ ಬೇಕಾ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ರೀಲ್ಸ್‌ಗಾಗಿ ವೃದ್ಧರೊಬ್ಬರು ತಮ್ಮ ಇಳಿ ವಯಸ್ಸಿನಲ್ಲಿ ಡೇಂಜರಸ್‌ ಸ್ಟಂಟ್‌ ಮಾಡುತ್ತಿರುವ ದೃಶ್ಯವನನ್ನು ಕಾಣಬಹುದು. ವೇಗವಾಗಿ ಚಲಿಸುತ್ತಿದ್ದ ರೈಲಿನ ಫುಟ್‌ಬೋರ್ಡ್‌ ಬಳಿ ನಿಂತಿದ್ದ ತಾತಪ್ಪ ನೇತಾಡುತ್ತಾ ಯುವಕರು ನಾಚುವಂತೆ ಚಿತ್ರ ವಿಚಿತ್ರ ಕಸರತ್ತುಗಳನ್ನು ಮಾಡಿದ್ದಾರೆ.

ಇದನ್ನು ಓದಿ : ವಿಡಿಯೋ : ವೈದ್ಯರಲ್ಲ, ನಿಜವಾದ ದೇವರಿವರು; ಉಸಿರು ನಿಂತ ಮಗುವಿಗೆ ಮರುಜನ್ಮ ನೀಡಿದ Doctor.!

Bigtvtelugu ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ಕುರಿತ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ಸೆಪ್ಟೆಂಬರ್‌ 30 ರಂದು ಹಂಚಿಕೊಳ್ಳಲಾದ ಈ ವಿಡಿಯೋ ವೈರಲ್ ಆಗಿದೆ. ಚಲಿಸುತ್ತಿರುವ ರೈಲಿನಲ್ಲಿ ತಾತಪ್ಪ ಯಾವುದೇ ಭಯವಿಲ್ಲದೆ ಸಲೀಸಾಗಿ ಅಪಾಯಕಾರಿ ಸ್ಟಂಟ್‌ ನೋಡಿ ನೆಟ್ಟಿಗರು ಅಚ್ಚರಿಗೊಂಡಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img