Friday, June 14, 2024
spot_img
spot_img
spot_img
spot_img
spot_img
spot_img

TCSನಲ್ಲಿಉದ್ಯೋಗಾವಕಾಶ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಇಂದೇ ಅರ್ಜಿ ಸಲ್ಲಿಸಿ.!

spot_img

ಜನಸ್ಪಂದನ ನ್ಯೂಸ್‌, ನೌಕರಿ : ದೇಶದ ಐಟಿ ವಲಯದ ಅತಿದೊಡ್ಡ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ತನ್ನಲ್ಲಿ ಖಾಲಿ ಇರುವ ಸಾವಿರಾರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಒಂದು ವರ್ಷದ ಕಾರ್ಯಾನುಭ ಇದ್ದವರೂ ಅರ್ಜಿ ಸಲ್ಲಿಸಬಹುದು (Tcs Recruitment 2024). ಬೆಂಗಳೂರು ಸೇರಿದಂತೆ ದೇಶಾದ್ಯಂತ ವಿವಿಧ ಹುದ್ದೆಗಳು ಖಾಲಿ ಇದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.

ಇದನ್ನು ಓದಿ : Health : ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿಂದ್ರೆ ಆಗುವ ಪ್ರಯೋಜನಗಳೇನು ಗೊತ್ತಾ.?

ಹುದ್ದೆಗಳ ವಿವರ :

 • ವೈರ್‌ಲೈನ್‌ – ವೈರ್‌ಲೆಸ್ ನೆಟ್‌ವರ್ಕ್‌ ಸೆಕ್ಯೂರಿಟಿ.
 • ಆಪರೇಷನ್ ಎನೇಬಲ್ಮೆಂಟ್ -ಹ್ಯೂಮನ್ ರಿಸೋರ್ಸ್.
 • ಇಪಿ ಡ್ರೈವ್ ಆಪರೇಷನ್‌ ಸ್ಪೆಷಲಿಸ್ಟ್‌.
 • ಎಂಎಫ್‌ಜಿ ಇಯು ಡ್ರೈವ್.
 • ಎನ್‌ಜಿಎಂ ಎಪಿಎಸಿ ಬಿಎಫ್‌ಎಸ್‌.
 • ಕಸ್ಟಮರ್ ಸರ್ವೀಸ್.
 • ಆ್ಯಕ್ಟಿವ್ ಡೈರೆಕ್ಟರಿ ಡೈರೆಕ್ಟರಿ.
 • ಎಸ್‌ಸಿಸಿಎಂ.
 • ವಿಂಡೋಸ್ ಅಡ್ಮಿನ್.
 • ಜಾವ ಡೆವಲಪರ್.
 • ಪಬ್ಲಿಕ್ ಕ್ಲೌಡ್ ಎಡಬ್ಲ್ಯೂಎಸ್ ಅಡ್ಮಿನ್.
 • ಬ್ಯಾಕಪ್ ಅಡ್ಮಿನ್.
 • ಸ್ಟೋರೇಜ್ ಅಡ್ಮಿನ್.
 • DevOps Admin.
 • ಮಿಡಲ್‌ವೇರ್ ಅಡ್ಮಿನ್.
 • ಓಪೆನ್‌ಶಿಫ್ಟ್‌ ಅಡ್ಮಿನ್,
 • ನೆಟ್‌ವರ್ಕ್ ಅಡ್ಮಿನ್, ಡಾಟಾಬೇಸ್ ಅಡ್ಮಿನ್.
 • ಇಎಲ್‌ಕೆ ಅಡ್ಮಿನ್.
 • ಸೆಕ್ಯೂರಿಟಿ ಎಸ್‌ಎಂಇ.
 • ಟೀಮ್‌ ಸೆಂಟರ್.
 • ಲಿನಕ್ಸ್‌ ಅಡ್ಮಿನ್.
  ಮೆಕ್ಯಾನಿಕಲ್ ಡಿಸೈನ್,
 • ಸರ್ವೀಸ್‌ನೌ ಡೆವಲಪರ್.
 • ಓಪೆನ್‌ಸ್ಟಾಕ್‌ ಅಡ್ಮಿನ್.
 • ನೆಟ್‌ವರ್ಕ್‌ ಟೆಸ್ಕಿಂಗ್ ಆ್ಯಂಡ್‌ ಆಟೋಮೇಷನ್.
 • ಪ್ರೋಗ್ರೆಸ್ ಡಾಟಾಬೇಸ್ ಅಡ್ಮಿನಿಸ್ಟ್ರೇಟರ್.
 • ಜಾವ ಫುಲ್‌ಸ್ಟಾಕ್ ಡೆವಲಪರ್  ಹೀಗೆ ಮುಂತಾಹ ಹುದ್ದೆಗಳು ಖಾಲಿ ಇವೆ.

Note : ಒಂದೊಂದು ಹುದ್ದೆಗೂ ಅರ್ಜಿ ಸಲ್ಲಿಸಲು ಬೇರೆ ಬೇರೆ ದಿನಾಂಕ ಮತ್ತು ಕಾರ್ಯಾನುಭವ ನಿಗದಿ ಪಡಿಸಲಾಗಿದೆ. ಬೆಂಗಳೂರು, ಚೆನ್ನೈ, ಹೈದರಾಬಾದ್, ಎನ್‌ಸಿಆರ್‌, ಪುಣೆ, ಅಹಮದಾಬಾದ್, ಮುಂಬೈ, ಕೋಲ್ಕತ್ತಾ ಮುಂತಾದೆಡೆಗೆ ನೇಮಕಾತಿ ನಡೆಯಲಿದೆ.

ಇದನ್ನು ಓದಿ : 10th ಪಾಸಾಗಿದ್ದೀರಾ : ತಿಂಗಳಿಗೆ ರೂ.14,480 ಹಣದೊಂದಿಗೆ ITI ತತ್ಸಮಾನ ಪ್ರಮಾಣಪತ್ರ.!

ಅರ್ಜಿ ಸಲ್ಲಿಸುವ ವಿಧಾನ :

 • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
 • ನೀವು ಹುಡುಕುತ್ತಿರುವ ಆಸಕ್ತ ಹುದ್ದೆ ಸಿಕ್ಕಲ್ಲಿ ಅದರ ಮೇಲೆ ಕ್ಲಿಕ್ ಮಾಡಿ.
 • ನಂತರ ಈ ಹುದ್ದೆಯ ಕುರಿತು ಅರ್ಹತೆ, ರೋಲ್ ಕರ್ತವ್ಯ, ಅನುಭವ, ಇತರ ವಿವರಗಳು ಇರುತ್ತವೆ. ಓದಿಕೊಳ್ಳಿ.
 • ನಂತರ ‘Apply’ ಆಯ್ಕೆಯನ್ನು ಕ್ಲಿಕ್ ಮಾಡಿ.
 • ಇಮೇಲ್‌ ವಿಳಾಸ, ಪಾಸ್‌ವರ್ಡ್‌ ಮೂಲಕ ಸೈನ್‌ ಇನ್ ಆಗಿ, ಅರ್ಜಿ ಸಲ್ಲಿಸಿ.

ಪ್ರಮುಖ ದಿನಾಂಕ : ವಿವಿಧ ಹುದ್ದೆಗಳಿಗೆ ಸಂಬಂಧಿಸಿ ಅರ್ಜಿ ಸಲ್ಲಿಸಲು ಜುಲೈವರೆಗೂ ಅವಕಾಶ ನೀಡಲಾಗಿದೆ.

ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

spot_img
spot_img
- Advertisment -spot_img