Monday, October 7, 2024
spot_img
spot_img
spot_img
spot_img
spot_img
spot_img
spot_img

ವಿದ್ಯಾರ್ಥಿಗಳ ಮುಂದೆ ಶಿಕ್ಷಕಿಯ ಹಾಟ್ ಡ್ಯಾನ್ಸ್; ವಿಡಿಯೋ Viral.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಸಾಮಾಜಿಕ ಜಾಲತಾಣಗಳಲ್ಲಿ ಹತ್ತು ಹಲವು ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಅದರಲ್ಲಿ ಕೆಲವೊಂದು ಒಳ್ಳೆಯ ಸಂದೇಶ ನೀಡಿದರೆ ಕೆಲವೊಂದು ಕೆಟ್ಟ ಪರಿಣಾಮಗಳನ್ನು ಬೀರುತ್ತವೆ. ಇನ್ನೂ ಕೆಲವು ಅಸಹ್ಯವಾಗಿರುತ್ತವೆ.

ಇದನ್ನು ಓದಿ : ಯೂಟ್ಯೂಬ್‌ Video ನೋಡಿ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯ ; ಮುಂದೆನಾಯ್ತು ಗೊತ್ತಾ.?

ಅಂತದ್ದೆ ಅಸಹ್ಯವಾದ ವಿಡಿಯೋ ವೈರಲ್ ಆಗಿದೆ. ಹದಿಹರೆಯದ ವಿದ್ಯಾರ್ಥಿಗಳ ಮುಂದೆಯೇ ಶಿಕ್ಷಕಿಯೊಬ್ಬಳು ಹಾಟ್​​ ಅವತಾರದಲ್ಲಿ ಡ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಭೋಜ್‌ಪುರಿ ಹಾಡಿಗೆ ಶಿಕ್ಷಕಿಯೊಬ್ಬಳು ಹಾಟ್​​ ಅವತಾರದಲ್ಲಿ ಡ್ಯಾನ್ಸ್ ಮಾಡಿರುವ ವಿಡಿಯೋ ಇದಾಗಿದೆ.

ಕಪ್ಪು ಸೀರೆಯನ್ನು ಉಟ್ಟಿರುವ ಶಿಕ್ಷಕಿ ತುಂಬಾ ಹಾಟ್ ಆಗಿ ಡ್ಯಾನ್ಸ್ ಮಾಡುತ್ತಿದ್ದು, ಸುತ್ತಮುತ್ತಲಿರುವ ಇತರ ಶಿಕ್ಷಕರು, ವಿದ್ಯಾರ್ಥಿಗಳು ಸಂತೋಷದಿಂದ ಚಪ್ಪಾಳೆ ತಟ್ಟುತ್ತಿದ್ದಾರೆ.

ಇದನ್ನು ಓದಿ : ಬಾಯ್‌ಫ್ರೆಂಡ್ ಜೊತೆ ಓಡಿಹೋಗುತ್ತಿದ್ದ ಯುವತಿಗೆ ನೆನಪಾದ ತಂದೆ ; ಮುಂದೆನಾಯ್ತು? ಈ Video ನೋಡಿ.

ಗುರುವಿನ ಸ್ಥಾನದಲ್ಲಿದ್ದು, ಈ ರೀತಿ ವರ್ತಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ಶಿಕ್ಷಕಿ ಹದಿಹರೆಯದ ವಿದ್ಯಾರ್ಥಿಗಳ ಮುಂದೆಯೇ ತರಗತಿಯಲ್ಲಿ ನೃತ್ಯ ಮಾಡಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

https://x.com/AuthorAtul/status/1832430400901128323?ref_src=twsrc%5Etfw%7Ctwcamp%5Etweetembed%7Ctwterm%5E1832430400901128323%7Ctwgr%5E3e2264cc36ed0d36cca5f414832fabe4019a5435%7Ctwcon%5Es1_c10&ref_url=https%3A%2F%2Fapi-news.dailyhunt.in%2F

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img