Thursday, September 19, 2024
spot_img
spot_img
spot_img
spot_img
spot_img
spot_img
spot_img

Video : ತರಗತಿಯಲ್ಲೇ ಚಿಕ್ಕ ಮಕ್ಕಳ ಮುಂದೆ ಮಾಡಬಾರದ ಕೆಲಸ ಮಾಡಿದ ಶಿಕ್ಷಕಿ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಸಾಮಾಜಿಕ ಜಾಲತಾಣದಲ್ಲಿ ಇತ್ತೀಚೆಗಷ್ಟೇ ವೈರಲ್​ ಆಗಿರುವ ವೀಡಿಯೋದಲ್ಲಿ ಶಿಕ್ಷಕಿ ಮಕ್ಕಳಿಗೆ ಪಾಠ ಮಾಡುವ ಬದಲು ತರಗತಿಯಲ್ಲಿ ಹಾಯಾಗಿ ಮಲಗಿದ್ದು, ಯಾರೋ ವಿಡಿಯೋ ಮಾಡಿ ವೈರಲ್ ಮಾಡಿದ್ದಾರೆ.

ಇದನ್ನು ಓದಿ : ಮದುವೆಯೇ ಆಗಿಲ್ಲ ಎಂದ ಸಂಸದರು KAS ಅಧಿಕಾರಿ ಹಣೆಗೆ ಕುಂಕುಮ ಇಟ್ಟರು ; ಪೋಟೋ ವೈರಲ್.!

ಉತ್ತರ ಪ್ರದೇಶದ ಅಲಿಗಢದ ಧನಿಪುರ ಬ್ಲಾಕ್‌ನ ಗೋಕುಲಪುರ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ಕುರಿತಾದ ವಿಡಿಯೋವೊಂದು ವೈರಲ್ ಆಗಿದೆ.

ಶಾಲೆಯ ತರಗತಿಯೊಂದರಲ್ಲಿ ಶಿಕ್ಷಕಿ ಗಾಢ ನಿದ್ದೆಯಲ್ಲಿದ್ದಾಳೆ, ಚಿಕ್ಕ ಮಕ್ಕಳು ಸುತ್ತಲೂ ಅವಳ ಮೇಲೆ ಗಾಳಿ ಬೀಸುತ್ತಿದ್ದಾರೆ. ಈ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದು.

ಶಾಲಾ ಸಮಯದಲ್ಲಿ ಮಕ್ಕಳಿಗೆ ಪಾಠ ಹೇಳಬೇಕಾದ ಶಿಕ್ಷಕಿ ಈ ರೀತಿ ಆರಾಮವಾಗಿ ಮಲಗಿದ್ದಾರೆ. ಕ್ಲಾಸ್ ರೂಮಿನಲ್ಲಿ ಫ್ಯಾನ್ ಇಲ್ಲದ ಕಾರಣ ಮಕ್ಕಳ ಕೈಗೆ ಪುಸ್ತಕ, ಪೇಪರ್ ಗಳನ್ನು ಕೊಟ್ಟು ಗಾಳಿ ಬೀಸಲು ಹೇಳಿ, ತಾನೂ ಗಡದ್ದಾಗಿ ನಿದ್ದೆಗೆ ಜಾರಿದ್ದಾಳೆ.

ಇದನ್ನು ಓದಿ : WhatsApp ಬಳಕೆದಾರರಿಗೆ ಗುಡ್‌ ನ್ಯೂಸ್ ; ಇನ್ಮುಂದೆ ಇಂಟರ್ನೆಟ್ ಇಲ್ಲದೆಯೇ ಕಳುಹಿಸಬಹುದು ಫೋಟೋ, ಫೈಲ್.!

ಚಿಕ್ಕ ಮಕ್ಕಳು ಶಿಕ್ಷಕಿಯ ಸುತ್ತ ಮುತ್ತ ಗಾಳಿ ಬೀಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

ಈ ವಿಷಯ ಮೇಲಧಿಕಾರಿಗಳ ಗಮನಕ್ಕೆ ಬಂದಿದ್ದು, ತನಿಖೆಗೆ ಆದೇಶಿಸಿದ್ದಾರೆ. ಅಲ್ಲದೇ ಶಿಕ್ಷಕಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು ಎಂದು ವರದಿಯಿಂದ ತಿಳಿದು ಬಂದಿದೆ.

ತರಗತಿಯಲ್ಲಿ ಶಿಕ್ಷಕರು ಮಾಡಿದ ಕೆಲಸಕ್ಕೆ ಮಕ್ಕಳ ಪಾಲಕರು ಕಂಗಾಲಾಗಿದ್ದು, ಶಾಲೆಯ ಆಡಳಿತ ಮಂಡಳಿ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿ : 3 ತಿಂಗಳ ಫ್ರೀ ರಿಚಾರ್ಜ್ ಲಭ್ಯ.! ಈ ಮೆಸೇಜ್ ನಿಮ್ಗೂ ಬಂತಾ.? Click ಮಾಡೋದಕ್ಕಿಂತ ಮುಂಚೆ ಈ ಸುದ್ದಿ ಓದಿ.

ಶಿಕ್ಷಕರಾದವರು ಮಕ್ಕಳ ಭವಿಷ್ಯ ರೂಪಿಸುವ ಜವಾಬ್ದಾರಿ ವಹಿಸಿಕೊಂಡಿರುತ್ತಾರೆ. ಅವರಿಗೆ ಉತ್ತಮ ಶಿಕ್ಷಣ ನೀಡಿ ಅವರ ಭವಿಷ್ಯವನ್ನು ಹಸನುಗೊಳಿಸುವುದು ಶಿಕ್ಷಕರ ಕೈಯಲ್ಲಿದೆ. ಆದರೆ ಈ ಶಿಕ್ಷಕಿ ಮಾಡಿದ್ದು ಸರಿಯಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img