ಜನಸ್ಪಂದನ ನ್ಯೂಸ್, ತುಮಕೂರು : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಸಮೀಪ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಮೃತಪಟ್ಟ ಘಟನೆ ನಡೆದಿದೆ.
ಇದನ್ನು ಓದಿ : ಬಾಯ್ ಫ್ರೆಂಡ್ ಜೊತೆ ಓಡಿಹೋಗುತ್ತಿದ್ದ ಯುವತಿಗೆ ನೆನಪಾದ ತಂದೆ ; ಮುಂದೆನಾಯ್ತು? ಈ Video ನೋಡಿ.
ಜನಾರ್ದನ್ (29), ಸಿಂಧು (30), ವೇದಾಂತ್ (8) ಮೃತರು. ಮತ್ತಿಬ್ಬರ ಹೆಸರು ತಿಳಿದು ಬಂದಿಲ್ಲ.
ಗೀತಾ, ಆನಂದ್, ಯೋಧ ಮತ್ತು ಒಂದು ವರ್ಷದ ಗಂಡು ಮಗು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೂ ಕೆಎ-03 NB 2646 ಸಂಖ್ಯೆಯ ನೆಕ್ಸಾ ಮಾರುತಿ ಕಾರು ಹಾಗೂ ಕೆಎ-64 M 2627 ಸಂಖ್ಯೆಯ ಟಿಯಾಗೋ ಕಾರು ನಡುವೆ ಅಪಘಾತ ಸಂಭವಿಸಿದೆ.
ಇದನ್ನು ಓದಿ : ಅತ್ತೆ ಹೊಡೆದಿದ್ದಾರೆ ಎಂದು ಸಹಾಯವಾಣಿ ಕೇಂದ್ರಕ್ಕೆ Call ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್; ಮುಂದೆನಾಯ್ತು ಗೊತ್ತಾ.?
ಸ್ಥಳಕ್ಕೆ ಮಧುಗಿರಿ ಪಿಎಸ್ಐ ವಿಜಯ್ ಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.