Friday, September 13, 2024
spot_img
spot_img
spot_img
spot_img
spot_img
spot_img
spot_img

Accident : ಭೀಕರ ರಸ್ತೆ ಅಪಘಾತ ; 7 ಜನರ ಸಾವು.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಕಾರಿಗೆ ಡಬಲ್ ಡೆಕ್ಕರ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಏಳು ಜನ ಸ್ಥಳದಲ್ಲೇ ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಆಗ್ರಾ-ಲಖನೌ ಹೆದ್ದಾರಿಯಲ್ಲಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : PM Awas Yojana : ಉಚಿತ ಮನೆ ನಿರ್ಮಾಣಕ್ಕಾಗಿ ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್.

ಡಬಲ್ ಡೆಕ್ಕರ್ ಬಸ್ ರಾತ್ರಿ 12.30 ರ ಸುಮಾರಿಗೆ ರಾಯ್ ಬರೇಲಿಯಿಂದ ದೆಹಲಿಗೆ ತೆರಳುತ್ತಿದ್ದು, ಈ ವೇಳೆ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಇಟಾವಾ ಎಸ್‌ಎಸ್‌ಪಿ ಸಂಜಯ್ ಕುಮಾರ್ ವರ್ಮಾ ತಿಳಿಸಿದ್ದಾರೆ.

ಬಸ್ಸಿನಲ್ಲಿದ್ದ 60 ಪ್ರಯಾಣಿಕರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಸುಮಾರು 20 ರಿಂದ 25 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಿನಲ್ಲಿದ್ದ ಮೂವರು ಸಹ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 215 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಆಗ್ರಾದಿಂದ ಲಕ್ನೋಗೆ ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಯ ಮಧ್ಯದಲ್ಲಿ ಡಿವೈಡ್ ಅನ್ನು ದಾಟಿ ರಸ್ತೆಯ ರಾಂಗ್ ಸೈಡ್‌ಗೆ ಚಲಿಸಿದೆ. ನಂತರ ನಿಯಂತ್ರಣ ತಪ್ಪಿದ ಕಾರು ಡಬಲ್ ಡೆಕ್ಕರ್ ಬಸ್ ಗೆ ಡಿಕ್ಕಿ ಹೊಡೆದಿದೆ.

ಹೆದ್ದಾರಿಯಿಂದ ಸುಮಾರು 20 ಅಡಿ ಕೆಳಗೆ ಬಸ್ ಬಿದ್ದಿದೆ. ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img