Friday, October 18, 2024
spot_img
spot_img
spot_img
spot_img
spot_img
spot_img
spot_img

ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ಐವರ ಸಾವು.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಹೊನ್ಯಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಣ್ಣು (soil) ಸಾಗಿಸುತ್ತಿದ್ದ ಟಿಪ್ಪರ್ ನ ಟಯರ್‌ ಬ್ಲಾಸ್ಟ್‌ ಆಗಿದ್ದು, ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸಾವಿಗೀಡಾದ ಘಟನೆ ನಡೆದಿದೆ.

ಮೃತ ದುರ್ದೈವಿಗಳು ಬಾದರದಿನ್ನಿ ಗ್ರಾಮದ ಯಂಕಪ್ಪ ಶಿವಪ್ಪ ತೋಳಮಟ್ಟಿ (70), ಪತ್ನಿ ಯಲ್ಲವ್ವ ಯಂಕಪ್ಪ ತೋಳಮಟ್ಟಿ (60), ಮಗ ಪುಂಡಲೀಕ ಯಂಕಪ್ಪ ತೋಳಮಟ್ಟಿ (35), ಮಗಳು ನಾಗವ್ವ ಅಶೋಕ ಬಮ್ಮಣ್ಣವರ (45), ಅಳಿಯ ಅಶೋಕ ನಿಂಗಪ್ಪ ಬಮ್ಮಣ್ಣವರ (50) ಎಂದು ತಿಳಿದು ಬಂದಿದೆ.

ಇದನ್ನು ಓದಿ : Karnataka weather : ಕರ್ನಾಟಕದಲ್ಲಿ ಇಂದು (ದಿ.14) ಹವಾಮಾನ ಹೇಗಿದೆ ಗೊತ್ತೇ.?

ಹೊಲದ ಕೆಲಸ ಮುಗಿಸಿ ರಸ್ತೆ ಪಕ್ಕ ನಿಂತಿದ್ದವರ ಮೇಲೆ ಟಿಪ್ಪರ್‌ ಪಲ್ಟಿಯಾಗಿದ್ದರಿಂದ ದುರಂತ ನಡೆದಿದೆ.

ಮಣ್ಣು ಸಾಗಿಸುತ್ತಿದ್ದ ವೇಳೆ ಟಯರ್‌ ಬ್ಲಾಸ್ಟ್‌ ಆಗಿ ಟಿಪ್ಪರ್ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ.

ಇದನ್ನು ಓದಿ : ಲೈಫ್‌ಗೆ ಬೇಕು ವೈಫ್ : ಮಧ್ಯರಾತ್ರಿ ಬೇಕು ಅಂದ್ರು ಕೊಡಬೇಕು ; ವರನ Condition ನೋಡಿದ್ರೆ ಶಾಕ್.!

ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನ ಬೀಳಗಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img