ಜನಸ್ಪಂದನ ನ್ಯೂಸ್, ಡೆಸ್ಕ್ : ಚೊಚ್ಚಲ ಸಿನಿಮಾದಲ್ಲೇ ಸುಂದರಿಯಾಗಿ ಕಾಣಿಸಿಕೊಂಡಿದ್ದ ನಟಿ ಪಾಯಲ್ ರಜ್‌ಪೂತ್ ಸದ್ಯ ಬೀಚ್‌ನಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಮತ್ತೊಮ್ಮೆ ಟೂ ಪೀಸ್ ಡ್ರೆಸ್‌ನಲ್ಲಿ ಪೋಸ್ ಕೊಟ್ಟು ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.
ಇದನ್ನು ಓದಿ : Special news : ಭಾರತದ ಈ ಗ್ರಾಮದಲ್ಲಿ ಯುವತಿ ವಾರಕ್ಕೊಬ್ಬನ ಜೊತೆ ಲಿವ್ ಇನ್ ರಿಲೇಷನ್‌ಶಿಪ್’ನಲ್ಲಿರಬಹುದಂತೆ.!
ಈ ನಟಿ ಆಗಾಗ ಹಾಟ್ ಫೋಟೊಗಳನ್ನು ಶೇರ್ ಮಾಡುತ್ತಿರುತ್ತಾರೆ. ಇದೀಗ ನಟಿಯ ಮೈಮಾಟ ನೋಡಿ ಪಡ್ಡೆ ಹೈಕ್ಳು ಫಿದಾ ಆಗಿದ್ದಾರೆ. ಈ ಸ್ಲಿಮ್ ಬ್ಯೂಟಿಯ ಅಂದವನ್ನು ನೋಡಿ ಹುಡುಗರು ವ್ಹಾವ್ ಎಂದು ಹುಬ್ಬೇರಿಸುತ್ತಿದ್ದಾರೆ.
ಪಾಯಲ್ ಇತ್ತೀಚೆಗಷ್ಟೇ ಥಾಯ್ಲೆಂಡ್ ವಕೇಶನ್‌ಗೆ ಹೋಗಿದ್ದರು. ಮರೂನ್ ಕಲರ್ ಬಿಕಿನಿಯಲ್ಲಿ ಫೋಟೋ ಶೂಟ್ ಮಾಡಿ ಶೇರ್ ಮಾಡಿಕೊಂಡಿದ್ದಾರೆ.
ಈ ಹಿಂದೆ ಸಾಕಷ್ಟು ಹಾಟ್ ಫೋಟೋಗಳನ್ನು ಅಪ್‌ಲೋಡ್ ಮಾಡುವ ಮೂಲಕ ಗಂಡ್‌ಹೈಕ್ಳ ಹೃದಯಕ್ಕೆ ಲಗ್ಗೆ ಇಟ್ಟಿದ್ದರು.
ತನ್ನ ಸಂಗಾತಿಯನ್ನು ಇತ್ತೀಚೆಗೆ ಪಾಯಲ್ ರಜಪೂತ್ ಪರಿಚಯಿಸಿದ್ದರು. ಪಾಯಲ್ ಮತ್ತು ಸೌರಭ್ ಇತ್ತೀಚೆಗೆ ಮ್ಯೂಸಿಕ್ ಆಲ್ಬಂನಲ್ಲಿ ಒಟ್ಟಿಗೆ ನಟಿಸಿದ್ದಾರೆ. ಅದಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
ಇದನ್ನು ಓದಿ : ಸಾಮಾಜಿಕ ಜಾಲತಾಣಗಳಲ್ಲಿ ಪೋಟೋ Upload ಮಾಡ್ತೀರಾ.? ಹಾಗಿದ್ರೆ ಈ ಸುದ್ದಿಯನ್ನೊಮ್ಮೆ ಓದಿ.
ಮುಂಬರುವ ದಿನಗಳಲ್ಲಿ ಪಾಯಲ್ ರಜಪೂತ್ ಪೊಲೀಸ್ ಅಧಿಕಾರಿಯ ಪಾತ್ರದ ಸಿನಿಮಾಗೆ ಒಪ್ಪಿಗೆ ಸೂಚಿಸಿದ್ದಾರಂತೆ. ಈ ಕ್ರೈಮ್ ಇನ್ವೆಸ್ಟಿಗೇಟಿವ್ ಥ್ರಿಲ್ಲರ್‌ನಲ್ಲಿ ಪಾಯಲ್ ಮೊದಲ ಬಾರಿಗೆ ಪೊಲೀಸ್ ಅಧಿಕಾರಿಯಾಗಿ ಮಿಂಚಲಿದ್ದಾರೆ ಎನ್ನಲಾಗಿದೆ.