ಜನಸ್ಪಂದನ ನ್ಯೂಸ್, ನೌಕರಿ : ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ (PSI) ಹುದ್ದೆಗಳಿಗೆ ಸೇರಿದಂತೆ, ವಿವಿಧ ಇಲಾಖೆ ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಭಾವ್ಯ ಪರೀಕ್ಷೆ ದಿನಾಂಕವನ್ನು ಪ್ರಕಟ ಮಾಡಲಾಗಿದೆ.
ಪೋಲಿಸ್ ಇಲಾಖೆಯ 402 ಪಿಎಸ್‌ಐ ಹುದ್ದೆಗಳಿಗೆ ಸೆಪ್ಟೆಂಬರ್ 22ರಂದು ಪರೀಕ್ಷಾ ದಿನಾಂಕವನ್ನು ನಿಗದಿ ಮಾಡಲಾಗಿದೆ.
Health : ಖಾಲಿ ಹೊಟ್ಟೆಯಲ್ಲಿ ಈ ಹಣ್ಣುಗಳನ್ನು ತಿಂದು ನೋಡಿ.!
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ 36 ಸಹಾಯಕ ಲೆಕ್ಕಿಗ, ಸಹಾಯಕ ಸಂಚಾರ ನಿರೀಕ್ಷಕ, ಕ.ರಾ.ಸಾ.ಪೇದೆ, ಕುಶಲಕರ್ಮಿ, ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಜುಲೈ 12 ರಿಂದ 14ರವರೆಗೆ ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಲಾಗಿದೆ.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (Assistant Engineer-Civil, First Grade Accounts Assistant-Group C) 64 ಹುದ್ದೆಗಳಿಗೆ ಆಗಸ್ಟ್ 11ರಂದು ಪರೀಕ್ಷೆ ನಡೆಯಲಿದೆ.
TCSನಲ್ಲಿಉದ್ಯೋಗಾವಕಾಶ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಇಂದೇ ಅರ್ಜಿ ಸಲ್ಲಿಸಿ.!
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (Admin- Grade-3 Non-Supervisory) 2500 ಕಂಡಕ್ಟರ್ ಹುದ್ದೆಗಳಿಗೆ ಸೆಪ್ಟೆಂಬರ್ 1ರಂದು ಪರೀಕ್ಷಾ ವೇಳಾಪಟ್ಟಿ ನಿಗದಿಯಾಗಿದೆ.
ಕಂದಾಯ ಇಲಾಖೆಯ (Village Administrative Officer) 1,000 ವಿಎ ಹುದ್ದೆಗಳಿಗೆ ಅಕ್ಟೋಬರ್ 27ರಂದು ಪರೀಕ್ಷಾ ದಿನಾಂಕ ನಿಗದಿಯಾಗಿದೆ.