Thursday, April 25, 2024
spot_img
spot_img
spot_img
spot_img
spot_img
spot_img

Uproar : ಗಲಾಟೆ ತಡೆಯಲು ಹೋದ ಪೊಲೀಸ್ ಸಿಬ್ಬಂದಿಯ ಮೇಲೆಯೇ ಹಲ್ಲೆ.!

spot_img

ಜನಸ್ಪಂದನ ನ್ಯೂಸ್, ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಸಾಗರ (Sagar) ತಾಲೂಕಿನ ಆನಂದಪುರದ ಗೌತಂಪುರ ಮಾರಿಕಾಂಬಾ ಜಾತ್ರೆಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಆನಂದಪುರ ಪೊಲೀಸ್ ಠಾಣೆ ಸಿಬ್ಬಂದಿ (Anandpur police station) ಕಿರಣ್ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Job alert : ಕೇಂದ್ರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ.!

ಜಾತ್ರೆಯಲ್ಲಿ ಅಂಗಡಿ ಮುಂಗಟ್ಟು ಬಳಿ ಗಲಾಟೆಯಾಗುತ್ತಿತ್ತು. ಇದನ್ನು ತಡೆಯಲು ಹೋದ ಕಿರಣ್ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ.

ಪೊಲೀಸ್ ಸಿಬ್ಬಂದಿಯ ಖಾಕಿ ಹಿಡಿದು ಎಳೆದಾಡಿ ಬಳಿಕ ಕಪಾಳಕ್ಕೆ ಹೊಡೆದಿದ್ದಾರೆ. ಸದ್ಯ ಎಲ್ಲ ಪುಂಡರನ್ನು ಬಂಧಿಸಿ (arrested), ತನಿಖೆಯನ್ನು ನಡೆಸಲಾಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಬ್ಯಾಂಕ್‌ ಆಫ್‌ ಇಂಡಿಯಾ (BOI) ದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಘಟನೆಯ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img
spot_img
spot_img
- Advertisment -spot_img