ಜನಸ್ಪಂದನ ನ್ಯೂಸ್, ಆರೋಗ್ಯ : ಇಂದಿನ ಅಸಮತೋಲಿತ ಆಹಾರ ಪದ್ಧತಿ ಮತ್ತು ಆಧುನಿಕ ಜೀವನ ಶೈಲಿಯಿಂದಾಗಿ ಯೂರಿಕ್ ಆಮ್ಲ (Uric-Acid) ಹೆಚ್ಚಾಗುವ ಸಮಸ್ಯೆಯನ್ನು ಹಲವರು ಎದುರಿಸುತ್ತಿದ್ದಾರೆ. ದೇಹದಲ್ಲಿ ಯೂರಿಕ್ ಆಮ್ಲ ಪ್ರಮಾಣ ಹೆಚ್ಚಾದಾಗ ಕೀಲುಗಳಲ್ಲಿ ಊತ, ತೀವ್ರವಾದ ನೋವು ಉಂಟಾಗುತ್ತದೆ. ವೈದ್ಯಕೀಯವಾಗಿ ಇದನ್ನು ಗೌಟ್ (Gout) ಎಂದು ಕರೆಯಲಾಗುತ್ತದೆ.
ಈ ಸಮಸ್ಯೆಗೆ ಮಾರುಕಟ್ಟೆಯಲ್ಲಿ ಹಲವು ಔಷಧಿಗಳು ದೊರೆಯುತ್ತವೆ. ಆದರೆ, ಅತಿ ಕಡಿಮೆ ಬೆಲೆಗೆ ದೊರೆಯುವ ವೀಳ್ಯದೆಲೆ ಸಹ ನೈಸರ್ಗಿಕ ಪರಿಹಾರ ನೀಡಬಲ್ಲದು.
Belagavi ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ : 2 ಜನರ ದುರ್ಮರಣ.!
ವೀಳ್ಯದೆಲೆಯ ಔಷಧೀಯ ಗುಣಗಳು :
ವೀಳ್ಯದೆಲೆಗಳಲ್ಲಿ ಉರಿಯೂತ ನಿವಾರಕ (Anti-inflammatory) ಹಾಗೂ ಉತ್ಕರ್ಷಣ ನಿರೋಧಕ (Antioxidant) ಗುಣಗಳು ಸಮೃದ್ಧವಾಗಿವೆ. ಇವು ದೇಹದಲ್ಲಿ ಶೇಖರಣೆ ಆಗಿರುವ ಯೂರಿಕ್ ಆಮ್ಲ (Uric-Acid) ವನ್ನು ಕರಗಿಸಲು ಸಹಕಾರಿಯಾಗುತ್ತವೆ.
ಜೊತೆಗೆ, ಕಿಡ್ನಿ ಕಾರ್ಯನಿರ್ವಹಣೆಯನ್ನು ಉತ್ತಮಗೊಳಿಸಿ, ದೇಹದಿಂದ ತ್ಯಾಜ್ಯಗಳನ್ನು ಹೊರಹಾಕುವಲ್ಲಿ ಸಹಾಯ ಮಾಡುತ್ತವೆ.
ಒಂದೇ ಮನೆಯ ಇಬ್ಬರು sisters-in-law ನೆರೆಮನೆಯ ವಿವಾಹಿತನೊಂದಿಗೆ ಪರಾರಿ.!
ಆಯುರ್ವೇದದಲ್ಲೂ ಶತಮಾನಗಳಿಂದ ವೀಳ್ಯದೆಲೆಗಳನ್ನು ಹಲವು ರೋಗಗಳಿಗೆ ಬಳಸಲಾಗುತ್ತಿದೆ. ನಿಯಮಿತ ಸೇವನೆಯಿಂದ ದೇಹ ಡಿಟಾಕ್ಸ್ ಆಗಿ, ರಕ್ತದಲ್ಲಿನ ಯೂರಿಕ್ ಆಮ್ಲ (Uric-Acid) ದ ಮಟ್ಟ ಕಡಿಮೆಯಾಗುತ್ತದೆ. ಇದರಿಂದ ಕೀಲು ನೋವು ಕೂಡ ತಗ್ಗುತ್ತದೆ.
Uric-Acid ನಿಯಂತ್ರಿಸಲು ವೀಳ್ಯದೆಲೆಯನ್ನು ಬಳಸುವ ವಿಧಾನ :
ಯೂರಿಕ್ ಆಮ್ಲ (Uric-Acid) ವನ್ನು ನೈಸರ್ಗಿಕವಾಗಿ ನಿಯಂತ್ರಿಸಲು ಪ್ರತಿದಿನ ಊಟದ ನಂತರ ಒಂದು ವೀಳ್ಯದೆಲೆಯನ್ನು ಸ್ವಚ್ಛವಾಗಿ ತೊಳೆದು ಜಗಿದು ತಿನ್ನುವುದು ಉತ್ತಮ. ಗಮನದಲ್ಲಿರಿಸಿಕೊಳ್ಳಬೇಕಾದ ಸಂಗತಿ ಏನೆಂದರೆ, ಉತ್ತಮ ಫಲಿತಾಂಶಕ್ಕಾಗಿ ವೀಳ್ಯದೆಲೆಯಲ್ಲಿ ಸುಣ್ಣ, ಬೆಲ್ಲ, ಕೊಬ್ಬರಿ ಅಥವಾ ಕಲ್ಲುಸಕ್ಕರೆ ಹಾಕದೇ ಸೇವಿಸುವುದು ಉತ್ತಮ.
DHFWS : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 432 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಜನಸ್ಪಂದನ ನ್ಯೂಸ್, ನೌಕರಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (DHFWS) 2025 ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ DHFWS ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್ (DHFWS Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.
Dowry ಕಿರುಕುಳಕ್ಕೆ ಬೇಸತ್ತು ಮನೆಯ ಮೇಲಿಂದ ಜಿಗಿದ ಮಹಿಳೆ : ಆಘಾತಕಾರಿ ವಿಡಿಯೋ ವೈರಲ್.
ಇಲಾಖೆಯ ಹೆಸರು :
- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (DHFWS)̤
ಹುದ್ದೆಗಳ ವಿವರ :
- ಹುದ್ದೆಗಳ ಸಂಖ್ಯೆ : 432.
- ಹುದ್ದೆಗಳ ಹೆಸರು : ಸ್ಟಾಫ್ ನರ್ಸ್ ಸೇರಿದಂತೆ ವಿವಿಧ ಹುದ್ದೆಗಳು.
- ಉದ್ಯೋಗ ಸ್ಥಳ : ಕರ್ನಾಟಕ.
- ಅರ್ಜಿ ವಿಧಾನ : ಆನ್‌ಲೈನ್.
ಸಂಬಳ :
- DHFWS ಅಧಿಕೃತ ಅಧಿಸೂಚನೆಯ ಪ್ರಕಾರ ಸಂಬಳ ನೀಡಲಾಗುತ್ತದೆ.
ಲಂಚಕ್ಕಾಗಿ ರೂ.75 ಸಾವಿರ ಕೇಳಿದ PSI ಮತ್ತು ಕಾನ್‌ಸ್ಟೆಬಲ್ ಲೋಕಾಯುಕ್ತರ ಬಲೆಗೆ.!
ಶೈಕ್ಷಣಿಕ ಅರ್ಹತೆ :
- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ (DHFWS) ಅಧಿಸೂಚನೆಯ ಪ್ರಕಾರ ನಿರ್ದಿಷ್ಟ ಶೈಕ್ಷಣಿಕ ಅರ್ಹತೆ ಅನ್ವಯಿಸುತ್ತದೆ.
ವಯಸ್ಸಿನ ಮಿತಿ :
- ನೇಮಕಾತಿ ಅಧಿಸೂಚನೆಯ ಪ್ರಕಾರ ವಯೋಮಿತಿ ಅನ್ವಯಿಸುತ್ತದೆ.
ಆಯ್ಕೆ ವಿಧಾನ :
ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವಂತೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
Wheat : 21 ದಿನ ಗೋಧಿ ಚಪಾತಿ ತಿನ್ನೋದು ಬಿಟ್ಟರೆ ಏನಾಗುತ್ತೇ ಗೊತ್ತಾ.?
ಅರ್ಜಿ ಸಲ್ಲಿಸುವ ವಿಧಾನ :
- ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ.
- ಸೂಚನೆಗಳನ್ನು ಗಮನದಿಂದ ಓದಿ.
- ಆನ್‌ಲೈನ್ ಅರ್ಜಿಯ ಲಿಂಕ್‌ನಲ್ಲಿ ಕ್ಲಿಕ್ ಮಾಡಿ.
- ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಅರ್ಜಿ ಶುಲ್ಕವನ್ನು ಪಾವತಿಸಿ (ಅವಶ್ಯಕತೆ ಇದ್ದಲ್ಲಿ).
- ಫಾರ್ಮ್ ಪರಿಶೀಲಿಸಿ, ಅಂತಿಮವಾಗಿ ಸಲ್ಲಿಸಿ.
- ಭವಿಷ್ಯದಲ್ಲಿ ಉಪಯೋಗಕ್ಕಾಗಿ ಪ್ರಿಂಟ್‌ಔಟ್ ತೆಗೆದುಕೊಳ್ಳಿ.
ಕೋಣೆಯಲ್ಲಿದ್ದ Constable ಪತ್ನಿ-ಪ್ರಿಯಕರನನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಕಾನ್ಸ್‌ಟೇಬಲ್ ಪತಿ.!
ಪ್ರಮುಖ ದಿನಾಂಕಗಳು :
- ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ : ಶೀಘ್ರದಲ್ಲೇ ಲಭ್ಯ.
- ಆನ್‌ಲೈನ್ ಅರ್ಜಿ ಕೊನೆಯ ದಿನಾಂಕ : ಶೀಘ್ರದಲ್ಲೇ ಲಭ್ಯ.
ಪ್ರಮುಖ ಲಿಂಕ್‌ಗಳು :
- ಅಧಿಕೃತ ಅಧಿಸೂಚನೆ PDF : Click Here
- ಅಧಿಕೃತ ವೆಬ್‌ಸೈಟ್ : hfwcom.karnataka.gov.in
Disclaimer : The above given information is available On online, candidates should check it properly before applying. This is for information only.