Saturday, July 27, 2024
spot_img
spot_img
spot_img
spot_img
spot_img
spot_img

ಬೆಳಗಾವಿ ಜಿಲ್ಲೆಯಲ್ಲಿ ಸಿಡಿಲಿಗೆ ಓರ್ವ ಬಲಿ, ಇಬ್ಬರು ಗಂಭೀರ.!

spot_img

ಜನಸ್ಪಂದನ ನ್ಯೂಸ್, ಹುಕ್ಕೇರಿ : ಬೆಳಗಾವಿ ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಹೆಬ್ಬಾಳ ಸಮೀಪ ಗುರುವಾರ ಸಿಡಿಲಿನ (lightning) ಹೊಡೆತಕ್ಕೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ.

ಅಲ್ಲದೇ ಈ ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ (serious injuries). ಜೊತೆಗೆ ಕೆಲ ಕುರಿಗಳು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಇದನ್ನು ಓದಿ : Special news : ರಾತ್ರಿ ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತದೆ ಗೊತ್ತಾ.?

ಗುರುವಾರ ಸಂಜೆ ಹುಕ್ಕೇರಿ ತಾಲೂಕಿನಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆಯಾಗಿದೆ. ಭಾರಿ ಮಳೆಯಿಂದ ಹೆದ್ದಾರಿಗಳು ನದಿಯಂತೆ ಕಂಡುಬರುತ್ತಿವೆ. ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ನೀರು ಹರಿದು ಹೋಗಿದ್ದು ಜನ ಜೀವನ ಕೆಲಹೊತ್ತು ಅಸ್ತವ್ಯಸ್ತಗೊಂಡಿದೆ (Disorganized).

ಸಿಡಿಲಿಗೆ ಸಿಕ್ಕಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನು ಓದಿ : ಇನ್ಸ್‌ಪೆಕ್ಟರ್ ಹಾಗೂ ACPಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಕಾನ್ಸ್‌ಟೇಬಲ್.!

ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದ ಬಳಿ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (national highway) ಮಳೆಯ ನೀರು ಹರಿಯುತ್ತಿರುವುದರಿಂದ ರಾಷ್ಟ್ರೀಯ ಹೆದ್ದಾರಿ ನದಿಯಂತೆ ಕಂಡು ಬಂದಿದೆ. ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

spot_img
spot_img
- Advertisment -spot_img