ಜನಸ್ಪಂದನ ನ್ಯೂಸ್, ಡೆಸ್ಕ್ : ಪ್ರಣಯ ಹಕ್ಕಿಗಳು ಹಿಂದುಮುಂದು ನೋಡದೆ ಎಲ್ಲೆಂದರಲ್ಲಿ ಮೈಮರೆತು ಕಿಸ್ಸಿಂಗ್, ಹಗ್ಗಿಂಗ್ ಅಂತ ಶುರು ಮಾಡುತ್ತಾರೆ.
ಬಸ್ಸಿನಲ್ಲಿ ಆಗಿರಬಹುದು, ಕಾರಿನಲ್ಲಿ ಆಗಿರಬಹುದು, ರೈಲ್ವೆ, ಮೆಟ್ರೋವನ್ನು ಸಹ ಇವರು ಬಿಟ್ಟಿಲ್ಲ. ಇನ್ನೂ ಸೋಶಿಯಲ್ ಮೀಡಿಯಾದಲ್ಲಿ ಪ್ರಣಯ ಜೋಡಿಗಳ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಸ್ವಲ್ಪ ನಾಚಿಕೆ, ಮುಜುಗರ ಇಲ್ಲದೇ ನಡು ರಸ್ತೆಯಲ್ಲಿಯೇ ಮೈಮರೆತು ಎಲ್ಲೆಂದರಲ್ಲಿ ಜೋಡಿಗಳು ಕಿಸ್ ಮಾಡುವ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ.
ಇದನ್ನು ಓದಿ : 10ನೇ ತರಗತಿ ಪಾಸಾದವರಿಗೆ ಯಾವುದೇ ಪರೀಕ್ಷೆ ಇಲ್ಲದೇ Railway ಇಲಾಖೆಯಲ್ಲಿ ಉದ್ಯೋಗಾವಕಾಶ.!
ಸದ್ಯ ಇಂತಹದ್ದೇ ಇನ್ನೊಂದು ವಿಡಿಯೋ ವೈರಲ್ ಆಗಿದೆ. ಮೆಟ್ರೋದಲ್ಲೇ ತಬ್ಬಿಕೊಂಡು ಮೈಮರೆತ ಜೋಡಿಯ ವಿಡಿಯೋ ವೈರಲ್ ಆಗಿದೆ. ಇದು ದೆಹಲಿ ಮೆಟ್ರೋದಲ್ಲಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ಜೋಡಿ ತಾವು ನಿಂತಿದ್ದ ಸ್ಥಳದಲ್ಲೇ ಸರಸ, ಸಲ್ಲಾಪದಲ್ಲಿ ತೊಡಗಿದೆ. ಸೀಟ್ ನಲ್ಲಿ ಕುಳಿತ ವೇಳೆಯೂ ಇವರು ಕೆಲಸವನ್ನು ಮುಂದುವರೆಸಿದ್ದಾರೆ.
ಇದನ್ನು ಓದಿ : ಈ ಇಲಾಖೆಯಲ್ಲಿ 10 ವರ್ಷಗಳ ಕಾಲ ದುಡಿದವರ ಕೆಲಸ ಖಾಯಂಗೊಳಿಸಿದ Highcourt.!
ಅಲ್ಲೇ ಇದ್ದ ಸಹ ಪ್ರಯಾಣಿಕರು ಈ ದೃಶ್ಯವನ್ನು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಈ ವಿಡಿಯೋ ವೈರಲ್ ಆಗಿದ್ದು, ಬಹಳಷ್ಟು ಮಂದಿ ಇವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಈ ರೀತಿ ವರ್ತಿಸೋದು ಸರಿಯಲ್ಲ ಎಂದಿದ್ದಾರೆ.
देखिए दिल्ली मेट्रो मे अश्लील हरकतें करता दिखा एक कपल #viralvideo #dmrc pic.twitter.com/SOl5ePeX2O
— Lavely Bakshi (@lavelybakshi) August 17, 2024