ಜನಸ್ಪಂದನ ನ್ಯೂಸ್, ಡೆಸ್ಕ್ : ಗ್ಯಾಂಗ್ಸ್ಟರ್ ಒಬ್ಬ ತನ್ನ ಗರ್ಲ್ಫ್ರೆಂಡ್ (Girl friend) ಜನುಮ ದಿನವನ್ನು (Birthday) ಡಿಸಿಪಿ ಕಚೇರಿ ಮುಂದೆಯೇ ಆಚರಿಸಿ ಪೊಲೀಸರಿಗೆ ಸೆಡ್ಡು ಹೊಡೆದ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ (Kanpur in Uttar Pradesh) ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ
ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ (social media) ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ.
ಇದನ್ನು ಓದಿ : ಪ್ರಾಣಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತವೆ ಅಂದ್ರೆ ನೀವು ನಂಬುತ್ತಿರಾ.? ಈ Video ನೋಡಿ.!
12 ಬೆಂಗಾವಲು ವಾಹನಗಳೊಂದಿಗೆ (escort vehicle) ಬಂದ ಗ್ಯಾಂಗ್ಸ್ಟರ್ ಓರ್ವ ಕಾರುಗಳನ್ನು ಚಲಾಯಿಸಿ ಪ್ರೇಯಸಿಯ ಬರ್ತ್ ಡೇ ಸೆಲೆಬ್ರೇಶನ್ ಮಾಡಿ ಪುಂಡಾಟ ತೋರಿಸಿದ್ದಾನೆ. ಇನ್ನೂ ಕಾನ್ಪುರದ ಬರ್ರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಡಿಸಿಪಿ ಕಚೇರಿ ಎದುರು (In front of DCP office) ಇಂತಹ ಘಟನೆ ನಡೆದಿದೆ.
ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು (Vehicles without number plates) ಚಲಾಯಿಸಿಕೊಂಡು ಬಂದಿದ್ದು, ಇದು ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಇದನ್ನು ಓದಿ : Video : ಗಾಳಿಪಟ ಹಾರಿಸುತ್ತಿರುವ ಮಂಗ : “ಇದು ಭಾರತದಲ್ಲಿ ಮಾತ್ರ ಸಾಧ್ಯ” ಎಂದ ನೆಟ್ಟಿಗರು.!
ವೈರಲ್ ಆಗಿರುವ ವಿಡಿಯೋದಲ್ಲಿ ಗ್ಯಾಂಗ್ಸ್ಟರ್ ತನ್ನ ಲವರ್ ನ್ನು ಪಕ್ಕದ ಸೀಟಿನಲ್ಲಿ ಕೂರಿಸಿಕೊಂಡು (Gangster makes his lover sit on the side seat) ಕಪ್ಪು ಬಣ್ಣದ ಸ್ಕಾರ್ಪಿಯೋ ಡ್ರೈವ್ ಮಾಡುತ್ತಿರುವುದನ್ನು ಕಾಣಬಹುದು.
30ಕ್ಕೂ ಅಧಿಕ ಕೇಸ್ ಗಳಲ್ಲಿ ಆತ ಅಪರಾಧಿಯಾಗಿದ್ದು (criminal), ಅತ್ಯಾಚಾರ ಪ್ರಕರಣಗಳಲ್ಲಿಯೂ ಈತನನ್ನು ಅರೆಸ್ಟ್ ಮಾಡಲಾಗಿತ್ತು. ಸದ್ಯ ಘಟನೆಗೆ ಸಂಬಂಧಿಸಿದಂತೆ ಆತನ ವಿರುದ್ಧ ಗ್ಯಾಂಗ್ಸ್ಟರ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ನಡೆಸಲಾಗುತ್ತಿದೆ ಎಂದು ಕಾನ್ಪುರ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು (Senior Police Officer of Kanpur Division) ಮಾಹಿತಿ ನೀಡಿದ್ದಾರೆ.
ವೈರಲ್ ವಿಡಿಯೋ ಇಲ್ಲಿದೆ :
12 गाडियों के काफिले में गर्लफ्रेंड का बर्थडे मनाने निकला गैंगस्टर
काली फिल्म,बिना नंबर प्लेट,गाड़ियों की कतार यह सब किसी #VIP का प्रोटोकॉल नहीं बल्कि एक गैंगस्टर का वीडियो है जो हूटर बजाते हुए डीसीपी साउथ ऑफिस के पीछे पहुंचा
जमकर स्टंट करे,वीडियो बनाई और सोशल मीडिया… pic.twitter.com/oi6D6NbzMp
— Simer Chawla (@Simerchawla20) January 7, 2025
ಹಿಂದಿನ ಸುದ್ದಿ : ಕಡಲೆ ಕಾಯಿ (ಶೇಂಗಾ) ಸೇವನೆಯಿಂದ ಆಗುವ ನಂಬಲಾರ್ಹ ಪ್ರಯೋಜನಗಳಿವು.!
ಜನಸ್ಪಂದನ ನ್ಯೂಸ್, ಆರೋಗ್ಯ : ಬಡವರ ಬಾದಾಮಿ ಎಂದು ಕರೆಯುವ ಕಡಲೆ ಕಾಯಿಯನ್ನು (ನೆಲಗಡಲೆ) ಚಿಕ್ಕವರಿಂದ ಹಿಡಿದು ಹಿರಿಯರವರೆಗೆ ಇಷ್ಟಪಟ್ಟು ತಿನ್ನುತ್ತಾರೆ. ಈ ಕಡಲೆಕಾಯಿಯಲ್ಲಿ ಫೋಲಿಕ್ ಆಮ್ಲವು (Folic acid) ಹೆಚ್ಚಾಗಿರುತ್ತದೆ.
ಇದನ್ನು ಓದಿ : ಕರ್ನಾಟಕಕ್ಕೂ ಕಾಲಿಟ್ಟ `HMPV’ : ಬೆಂಗಳೂರಿನಲ್ಲಿ ಎಂಟು ತಿಂಗಳ ಮಗುವಿನಲ್ಲಿ ಸೋಂಕು ದೃಢ.!
100 ಗ್ರಾಂ ಕಡಲೆಕಾಯಿಯಲ್ಲಿ 24 ಗ್ರಾಂ ಮೊನೊಸ್ಯಾಚುರೇಟೆಡ್ ಕೊಬ್ಬು ಇರುತ್ತದೆ. 16 ಗ್ರಾಂ ಪಾಲಿಅನ್ ಸ್ಯಾಚುರೇಟೆಡ್’ಗಳನ್ನು (Polyunsaturated) ಹೊಂದಿರುತ್ತದೆ.
ಇನ್ನೂ ಚೀನಾ ಬಳಿಕ ಭಾರತವು ವಿಶ್ವದ ಎರಡನೇ ಅತಿದೊಡ್ಡ ನೆಲಗಡಲೆ ಉತ್ಪಾದನೆ ಮಾಡುವ ರಾಷ್ಟ್ರ (India is the second largest groundnut producer in the world) ಎನ್ನುವುದು ಹೆಮ್ಮೆಯ ಸಂಗತಿ.
ಇದನ್ನು ಓದಿ : ರೊಮ್ಯಾಂಟಿಕ್ ಆಗಿ ಪತ್ನಿಗೆ ಹೂ ಮುಡಿಸುತ್ತಿರುವಾಗ ಹಸುವಿನ ಆಗಮನ ; ಮುಂದೆನಾಯ್ತು Video ನೋಡಿ.!
* ಕಡಲೆಕಾಯಿಯಲ್ಲಿ ಆಂಟಿ ಆಕ್ಸಿಡೆಂಟ್‌ಗಳು ಅಧಿಕವಾಗಿದ್ದು, ರೋಗ ನಿರೋಧಕ ಶಕ್ತಿಯನ್ನು (immunity) ಹೆಚ್ಚಿಸಲು ಸಹಾಯಕವಾಗಿದೆ.
* ರಕ್ತ ಪರಿಚಲನೆ (blood circulation) ಸುಧಾರಿಸಲು ಇದು ಉಪಯುಕ್ತ.
* ಹೃದಯ ಸಂಬಂಧಿ ಮತ್ತು ಹೃದಯಾಘಾತ ಕಾಯಿಲೆಗಳ ಅಪಾಯ ಕಡಿಮೆಯಾಗುತ್ತದೆ.
ಇದನ್ನು ಓದಿ : ತಂದೆ ತಾಯಿಯನ್ನು ನೋಡಿಕೊಳ್ಳದ ಮಕ್ಕಳಿಗೆ ಆಸ್ತಿ ಸಿಗುವುದಿಲ್ಲ ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
* ಹಲವು ರೀತಿಯ ಸೋಂಕುಗಳು ಮತ್ತು ರೋಗಗಳನ್ನು ನಿಯಂತ್ರಿಸಬಹುದು (Diseases and infections can be controlled).
* ಕಡಲೆಕಾಯಿ ಮೆದುಳಿನ ಬೆಳವಣಿಗೆ ಮತ್ತು ಸ್ಮರಣೆಗೆ ತುಂಬಾ ಒಳ್ಳೆಯದು.
* ಕೊಬ್ಬಿನಾಮ್ಲಗಳು ಮತ್ತು ವಿಟಮಿನ್ಗಳಿದ್ದು, ದೃಷ್ಟಿ ಸುಧಾರಣೆಗೆ (Vision improvement) ಇವು ಸಹಾಯ ಮಾಡುತ್ತವೆ.
ಇದನ್ನು ಓದಿ : ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!
* ಉತ್ಕರ್ಷಣ ನಿರೋಧಕಗಳ (Antioxidants) ಉತ್ತಮ ಮೂಲವಾಗಿರುವುದರಿಂದ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸಲು ಉಪಯುಕ್ತವಾಗಿದೆ.
* ನಮ್ಮನ್ನು ಅನಾರೋಗ್ಯಕ್ಕೆ ಒಳಗಾಗದಂತೆ ತಡೆದು, ಯೌವನವನ್ನು ಕಾಪಾಡಿಕೊಳ್ಳಲು (To preserve youth) ಸಹಾಯ ಮಾಡುತ್ತದೆ.
* ಗ್ಯಾಸ್, ಅಜೀರ್ಣ, ಮಲಬದ್ಧತೆ ಮತ್ತು ಅಸಿಡಿಟಿ ಸಮಸ್ಯೆಗಳು (Gas, indigestion, constipation and acidity problems) ಸಹ ಕಡಿಮೆಯಾಗುತ್ತವೆ.
* ಕಡಲೆಕಾಯಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಒತ್ತಡವು ಕಡಿಮೆಯಾಗುವುದು (Less stress).
ಇದನ್ನು ಓದಿ : ಮನೆಯ ಟೆರಸ್ ಮೇಲೆ lover ಜೊತೆ ಸಿಕ್ಕಿಬಿದ್ದ ಪತ್ನಿ; ಡಿಸೈನ್ ಡಿಸೈನಾಗಿ ಹೊಡೆದ ಪತಿ.!
* ಶೇಂಗಾದಲ್ಲಿ ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ (calcium and magnesium) ಸಮೃದ್ಧವಾಗಿದ್ದು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಮೂಳೆಗಳನ್ನು ಬಲಪಡಿಸಬಹುದು.
* ಪ್ರತಿದಿನ 30 ಗ್ರಾಂ ಕಡಲೆ ಕಾಯಿ ತಿನ್ನುವುದರಿಂದ ಪಿತ್ತಕೋಶದ ಕಲ್ಲುಗಳನ್ನು ಜ ತಡೆಯಬಹುದೆಂಬ ಅಂಶ 20 ವರ್ಷಗಳ ಸುದೀರ್ಘ ಅಧ್ಯಯನದಲ್ಲಿ ಬಹಿರಂಗವಾಗಿದೆ.