Sunday, September 15, 2024
spot_img
spot_img
spot_img
spot_img
spot_img
spot_img
spot_img

Video : ಕ್ಲಾಸ್‌ರೂಮ್‌ನಲ್ಲೇ ವಿದ್ಯಾರ್ಥಿಗಳ ಖುಲ್ಲಂಖುಲ್ಲಾ ರೊಮ್ಯಾನ್ಸ್.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಸೋಶಿಯಲ್ ಮೀಡಿಯಾದಲ್ಲಿ ಪ್ರಣಯ ಜೋಡಿಗಳ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಸ್ವಲ್ಪ ನಾಚಿಕೆ, ಮುಜುಗರ ಇಲ್ಲದೇ ನಡು ರಸ್ತೆಯಲ್ಲಿಯೇ ಮೈಮರೆತು ಎಲ್ಲೆಂದರಲ್ಲಿ ಜೋಡಿಗಳು ಕಿಸ್ ಮಾಡುವ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ.

ಲಜ್ಜೆಯಿಲ್ಲದೇ ಈ ಪ್ರೇಮಿಗಳು ತೋರುವ ಹುಚ್ಚಾಟಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಚಲಿಸುತ್ತಿರುವ ರೈಲಿನಲ್ಲಿ ರೊಮ್ಯಾನ್ಸ್‌ ಮಾಡಿದ, ಕಾಲೇಜ್‌ ಕ್ಯಾಂಪಸ್‌ನಲ್ಲಿ ಮೈ ಮರೆತು ಅಸಭ್ಯವಾಗಿ ವರ್ತಿಸಿದ ಕೆಲವಷ್ಟು ವಿಡಿಯೋಗಳು ಈ ಹಿಂದೆಯೂ ವೈರಲ್‌ ಆಗಿದ್ದವು.

ಇದನ್ನು ಓದಿ : ಮಸ್ತ್ ಡ್ಯಾನ್ಸ್ ಮಾಡಿದ ಖ್ಯಾತ ಪೊಲೀಸ್ ಅಧಿಕಾರಿ Suspend, ಅಂತದ್ದೇನಾಯ್ತು.?

ಸದ್ಯ ಇಂತಹದ್ದೇ ಇನ್ನೊಂದು ವಿಡಿಯೋ ವೈರಲ್ ಆಗಿದೆ. ಇಲ್ಲಿ ವಿದ್ಯಾರ್ಥಿಗಳ ಈ ಅತಿರೇಕದ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ

ಶಾಲೆಯ ತರಗತಿಯೊಂದರಲ್ಲಿ ವಿದ್ಯಾರ್ಥಿಗಳು ಪರಸ್ಪರ ಕಿಸ್ ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಕ್ಕಳ ಈ ನೀಚ ಕೃತ್ಯಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ : ಬೇರೊಬ್ಬನೊಂದಿಗೆ ಸಿಕ್ಕಿಬಿದ್ದ ಗರ್ಲ್ ಫ್ರೆಂಡ್; ಪ್ರೇಮಿ ಮಾಡಿದ್ದೇನು.? Video ನೋಡಿ. 

ಟ್ವಿಟ್ಟರ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಶಾಲೆಯ ಸಮವಸ್ತ್ರ ಧರಿಸಿದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ತರತಿಯ ಕೊನೆ ಬೆಂಚ್‌ನಲ್ಲಿ ಕುಳಿತು ಪರಸ್ಪರ ಕಿಸ್ ಮಾಡುತ್ತಿದ್ದಾರೆ.

ಅವರ ಪಕ್ಕದಲ್ಲೇ ಇತರ ಮಕ್ಕಳು ಇದ್ದರೂ ಕೂಡ ಕ್ಯಾರೇ ಎನ್ನದೇ ಈ ವಿದ್ಯಾರ್ಥಿಗಳು ಕಿಸ್ಸಿಂಗ್‌ನಲ್ಲಿ ತೊಡಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇದನ್ನು ಓದಿ : Special news : ಇಲ್ಲಿ ಮದುವೆಗೂ ಮುಂಚೆಯೇ ತಾಯಿ ಆಗ್ತಾರೆ ಹೆಣ್ಣು ಮಕ್ಕಳು ; ಭಾರತದ ಈ ಜನಾಂಗದಲ್ಲಿದೆ ವಿಚಿತ್ರ ಸಂಪ್ರದಾಯ.!

ಕಿಶೋರವಸ್ಥೆಯಿಂದ ಯೌವ್ವನಕ್ಕೆ ಕಾಲಿರಿಸುವ ಹೊಸ್ತಿಲಲ್ಲಿರುವ, ಶಾಲೆಗೆ ಹೋಗುವ ಮಕ್ಕಳನ್ನು ಹೊಂದಿರುವ ಪೋಷಕರು ಆತಂಕಗೊಂಡಿದ್ದಾರೆ.

ಟ್ವಿಟ್ಟರ್‌ನಲ್ಲಿ ಮನೋಜ್ ಶರ್ಮಾ ಎಂಬುವವರು ಈ ವಿಡಿಯೋವನ್ನು ಪೋಸ್ಟ್ ಮಾಡಿದ್ದು, ‘ತರಗತಿಯಲ್ಲೇ ಅಶ್ಲೀಲತೆ, ನೋಡಿ , ಈಗ ಇಲ್ಲಿ ಕ್ಲಾಸ್‌ ರೂಮ್‌ ನಲ್ಲಿಯೂ ಕಾಮ ನಡೆಯುತ್ತಿದೆ. ಆದರೆ ಇದು ಯಾವ ಕಾಲೇಜು, ಸ್ಕೂಲ್ ಎಂಬ ಬಗ್ಗೆ ಇಲ್ಲಿಯವರೆಗೆ ಮಾಹಿತಿ ಇಲ್ಲ’ ಎಂದು ಅವರು ಬರೆದಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img