ಜನಸ್ಪಂದನ ನ್ಯೂಸ್, ಡೆಸ್ಕ್ : ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಧಾರಾಕಾರವಾಗಿ ಸುರಿಯುತ್ತಿದ್ದೆಯೇ? ಹಾಗಾದ್ರೆ ಬಳಸಿ ಮಹಿಳೆಯ ಈ ಸುಪರ್ ಟೆಕ್ನಿಕ್.
ಇಲ್ಲೋಬ್ಬ ಮಹಿಳೆ ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಸುರಿಯದಂತೆ ತಡೆಯಲು ಒಂದು ಸುಪರ್ ಟೆಕ್ನಿಕ್ ಬಳಸಿದ್ದಾಳೆ. ಸದ್ಯ ಮಹಿಳೆಯ ಈ ಸುಪರ್ ಟೆಕ್ನಿಕ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನು ಓದಿ : Suspend : ನ್ಯಾಯ ಕೇಳಲು ಬಂದ ಯುವಕನ ಮೇಲೆ ಹಲ್ಲೆ ; ಉಪ ತಹಶೀಲ್ದಾರ್ ಅಮಾನತು.!
ಹೌದು, ಇಲ್ಲೋಬ್ಬ ಮಹಿಳೆ ಒಂದು ಸುಪರ್ ಟೆಕ್ನಿಕ್ ಬಳಸಿದ್ದು, ಈ ಟೆಕ್ನಿಕ್ನಿಂದ ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರದಂತೆ ಮಾಡಬಹುದು. ಸದ್ಯ ಅದರ ವಿಡಿಯೋ ವೈರಲ್ ಆಗಿದ್ದು, ವಿಡಿಯೋ ನೋಡಿದ ನೆಟ್ಟಿಗರು ವ್ಹಾವ್ ಎಂದಿದ್ದರೆ.
ನೀವೂ ಕೂಡ ಈ ಮಹಿಳೆಯ ಸುಪರ್ ಟೆಕ್ನಿಕ್ ಬಳಸಿ, ಕಣ್ಣಲ್ಲಿ ನೀರು ಬರುವುದನ್ನು ತಡೆಯಿರಿ. ಹಾಗೇಯೆ ತಮ್ಮವರಿಗೂ ಈ ಟೆಕ್ನಿಕ್ ತಿಳಿಸಿ.
ಇದನ್ನು ಓದಿ : Video : ಚಲಿಸುತ್ತಿದ್ದ ಬೈಕ್ ಮೇಲೆ ಅಸಭ್ಯ ಭಂಗಿಯಲ್ಲಿ ಕುಳಿತು ಜೋಡಿಯ ರೊಮ್ಯಾನ್ಸ್.!
ವಿಡಿಯೋ ಮಹಿಳೆ ಕೈಯಲ್ಲಿ ಅಗಲವಾದ ಸೆಲ್ಲೋ ಟೇಪ್ ಹಿಡಿದಿರುವುದರಿಂದ ಪ್ರಾರಂಭವಾಗುತ್ತದೆ. ಅಗಲವಾದ ಅಂದರೆ ಸುಮಾರು 4-6 ಇಂಚ ಅಗಲವಿರುವ ಸೆಲ್ಲೋ ಟೇಪ್ ತೆಗೆದುಕೊಳ್ಲೂತ್ತಾಳೆ. ಅದರ ಒಂದು ತುದಿಯನ್ನು ತನ್ನ ಕಣ್ಣುಗಳ ಬದಿಯಲ್ಲಿ ಅಂಟಿಸಿಕೊಳ್ಳುತ್ತಾಳೆ. ನಂತರ ಆ ಟೇಪ್ (tape) ನ್ನು ಎಳೆದು ತನ್ನ ಇನ್ನೊಂದು ಬದಿಯ ಕಣ್ಣಿನ ಬದಿಗೆ ಅಂಟಿಸಿಕೊಳ್ಳುವುದನ್ನು ವಿಡಿಯೋದಲ್ಲಿ ಕಾಣಬಹುದು.
ಅಂಟಿಸಿಕೊಳ್ಳುವುದು ಅಂದರೆ ಮಹಿಳೆ ತನ್ನ ಕಣ್ಣುಗಳ ಮೇಲೆ ಅಗಲವಾದ ಸೆಲ್ಲೋ ಟೇಪ್ ಅಂಟಿಸಿಕೊಳ್ಳುತ್ತಾಳೆ. ಇದರಿಂದ ಕಣ್ಣುಗಳಿಗೆ ಹೊರಗಿನ ದೃಶ್ಯಗಳು ಕಾಣುತ್ತವೆ. ಆದರೆ ಹೊರಗಿನ ಗಾಳಿ ಕಣ್ಣುಗಳಿಗೆ (ಈರುಳ್ಳಿ ಕತ್ತರಿಸುವಾಗ) ಸ್ಪರ್ಶಿಸುವುದಿಲ್ಲ.
ಇದನ್ನು ಓದಿ : Sugar : ಸಕ್ಕರೆ ಕಾಯಿಲೆ ವಾಸಿ ಮಾಡುವ ಏಕೈಕ ದೇಗುಲ ಎಲ್ಲಿದೆ ಗೊತ್ತಾ.?
ಹೀಗಾಗಿ ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರುವುದಿಲ್ಲ. ಹೀಗಾಗಿ ಮಹಿಳೆ ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರದಂತೆ ತಡೆಯಲು ಸುಪರ್ ಟೆಕ್ನಿಕ್ ಬಳಸಿದ್ದಾಳೆ.
ಸಮಸ್ಯೆಗೆ ತಮ್ಮ ಬುದ್ಧಿವಂತಿಕೆ (intelligence) ಯಿಂದಲೇ ಪರಿಹಾರ ಕಂಡುಕೊಳ್ಳುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆದಿದ್ದಾಳೆ.
@HinduHunDilse ಎಂಬ ಹೆಸರಿನ X ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, “प्याज़ काटने की ये तकनीक देश से बाहर नहीं जानी चाहिए..” ಎಂದು ಬರೆದುಕೊಂಡಿದ್ದಾರೆ.
ಇದನ್ನು ಓದಿ : Health : ಏಕಾಏಕಿ ಶುಗರ್ ಹೆಚ್ಚಾಗ್ತಿದೆಯಾ.? ನಾಲಿಗೆ ಕೆಳಗೆ ಈ ಪುಟ್ಟ ಕಾಳು ಇಟ್ಟು ನೋಡಿ.
ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋವನ್ನು ಇಲ್ಲಿಯವರೆಗೆ 373.5K ಗೂ ಹೆಚು Views ಪಡೆದುಕೊಂಡಿದೆ. ಇನ್ನು ವಿಡಿಯೋ ನೋಡಿದ ನೆಟ್ಟಿಗರು ಸುಮ್ನನೇ ಇರತ್ತಾರಾ? ಖಂಡಿತ ಇಲ್ಲ. ಅವರು ತಮ್ಮ ಭಾವನೆಗಳಿಗೆ ತಕ್ಕ ಕಾಮೆಂಟ್ ಮಾಡಿದ್ದಾರೆ.
ನೋಡಿ ಸುಪರ್ ಟೆಕ್ನಿಕ್ ವಿಡಿಯೋ :
प्याज़ काटने की ये तकनीक देश से बाहर नहीं जानी चाहिए.. 🤣🤣 pic.twitter.com/JxSsxlwskW
— BITTU SHARMA 4.O (@HinduHunDilse) May 17, 2025
ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!
ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್ ಮ್ಯಾಪಿಂಗ್ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.
ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.
ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!
ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.
ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.
ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!
ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.
* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್ ಭೇಟಿ ಮಾಡಬೇಕು.
ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!
* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.
* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.
ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!
* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.
* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್ ನೈಟ್ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.
ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!
* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.