ಜನಸ್ಪಂದನ ನ್ಯೂಸ್, ವಿಜಯಪುರ : ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನಲ್ಲಿ (Babaleshwar Taluk of Vijayapur District) ರೈತನೋರ್ವ ಬೋರ್ವೆಲ್ ಕೊರೆಸಿದಾಗ ಮುಗಿಲೆತ್ತರಕ್ಕೆ ನೀರು ಚಿಮ್ಮಿದ ಘಟನೆ ನಡೆದಿದೆ.
ಕಿರಣ ಹಿರೇಮಠ ಎಂಬುವವರ ಹೊಲದಲ್ಲಿ ಆಕಾಶದೆತ್ತರಕ್ಕೆ ಚಿಮ್ಮಿದೆ.
ಇದನ್ನು ಓದಿ : ಬಸ್‌ನಿಂದ ತಲೆ ಹೊರಹಾಕಿದ ಮಹಿಳೆ ; Lorry ಡಿಕ್ಕಿಯಾಗಿ ದೇಹದಿಂದ ಬೇರ್ಪಟ್ಟ ರುಂಡ.!
ಈ ಕುರಿತು ಸಚಿವ ಹಾಗೂ ಬಬಲೇಶ್ವರ ಕ್ಷೇತ್ರದ ಶಾಸಕರೂ ಆಗಿರುವ ಎಂ. ಬಿ. ಪಾಟೀಲ್ ಅವರು ವಿಡಿಯೋವನ್ನು ಶೇರ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿರುವ ಅವರು, ಕೆರೆ ತುಂಬುವ ಯೋಜನೆಗಳು, ನಮ್ಮ ರೈತರ ಕನಸುಗಳಿಗೆ ಜೀವ ನೀಡಿವೆ (They have given life to farmers’ dreams) ಎಂಬುವುದಕ್ಕೆ ನಮ್ಮ ಬಬಲೇಶ್ವರ ಕ್ಷೇತ್ರದಲ್ಲಿ ನೂರಾರು ಉದಾಹರಣೆಗಳನ್ನು ಕಾಣಬಹುದು. ಕಿರಣ ಹಿರೇಮಠ ಅವರ ಹೊಲದಲ್ಲಿ ಇಂದು ಬೋರ್ ವೆಲ್ ಕೊರೆಸಿದಾಗ ಮುಗಿಲೆತ್ತರಕ್ಕೆ ನೀರು ಚಿಮ್ಮಿದೆ.
ಇದನ್ನು ಓದಿ : ಒಂದು ತಿಂಗಳು Tea ಕುಡಿಯುವುದನ್ನು ಬಿಡಬೇಕು ಅಂತ ಅನ್ಕೊಂಡಿದ್ದೀರಾ.? ಅದಕ್ಕೂ ಮುಂಚೆ ಈ ಸುದ್ದಿ ಓದಿ.
ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ನೀರಾವರಿ ಯೋಜನೆಗಳು (Irrigation projects) ನಮ್ಮ ರೈತರ ಜೀವನದಲ್ಲಿ ಬದಲಾವಣೆ ತಂದಿದ್ದು, ನನಗೂ ತೃಪ್ತಿ ತಂದಿದೆ. ಅಭಿವೃದ್ಧಿಯ ಕನಸುಗಳು ಹಸಿರಾಗಿ ಅರಳುತ್ತಿವೆ ಎಂದು ತಿಳಿಸಿದ್ದಾರೆ.
ಆಕಾಶದ ಎತ್ತರಕ್ಕೆ ಚಿಮ್ಮಿದ ನೀರು…!
ಕೆರೆ ತುಂಬುವ ಯೋಜನೆಗಳು, ನಮ್ಮ ರೈತರ ಕನಸುಗಳಿಗೆ ಜೀವ ನೀಡಿವೆ ಎಂಬುದಕ್ಕೆ ನಮ್ಮ ಬಬಲೇಶ್ವರ ಮತ ಕ್ಷೇತ್ರದಲ್ಲಿ ನೂರಾರು ಉದಾಹರಣೆಗಳನ್ನು ಕಾಣಬಹುದು.
ಕಿರಣ ಹಿರೇಮಠ ಅವರ ಹೊಲದಲ್ಲಿ ಇಂದು ಬೋರ್ ವೆಲ್ ಕೊರೆಸಿದಾಗ ಮುಗಿಲೆತ್ತರಕ್ಕೆ ನೀರು ಚಿಮ್ಮಿದ್ದು, ಅವರು ಸಂತಸಗೊಂಡಿದ್ದಾರೆ. ಯಶಸ್ವಿಯಾಗಿ… pic.twitter.com/yQDXVOvi7a
— M B Patil (@MBPatil) January 24, 2025
ಹಿಂದಿನ ಸುದ್ದಿ : ವಿಚ್ಛೇದನದ ಕೇಸ್ ನಲ್ಲಿ ಪುರುಷರು ಸಹ ಸಂತ್ರಸ್ತರು : ಹೈಕೋರ್ಟ್.
ಜನಸ್ಪಂದನ ನ್ಯೂಸ್, ಬೆಂಗಳೂರು : ಇತ್ತೀಚೆಗೆ ವೈವಾಹಿಕ ವಿವಾದಗಳ ಪ್ರಕರಣಗಳಲ್ಲಿ (A case of matrimonial disputes) ಮಹಿಳೆಯರು ಹೆಚ್ಚಾಗಿ ಬಲಿಪಶುಗಳಾಗಿದ್ದರೂ, ಅಂತಹ ಪ್ರಕರಣಗಳಲ್ಲಿ ಪುರುಷರು ಸಹ ಸಂತ್ರಸ್ತರು. ಹೀಗಾಗಿ ಲಿಂಗ ಸಮಾನತೆಯ ಸಮಾಜ ಈಗಿನ ಅಗತ್ಯವಾಗಿದೆ (A gender egalitarian society is the need of the hour) ಎಂದು ಕರ್ನಾಟಕ High court ಅಭಿಪ್ರಾಯಪಟ್ಟಿದೆ.
ಇದನ್ನು ಓದಿ : ಬೆಳಗಾವಿ : ವೇಶ್ಯಾವಾಟಿಕೆ ನಡೆಸುತ್ತಿದ್ದ Spa and Beauty parlour ಮೇಲೆ ಪೊಲೀಸರ ದಾಳಿ.!
ನ್ಯಾಯಮೂರ್ತಿ ಡಾ. ಚಿಲ್ಲಕೂರ್ ಸುಮಲತಾ ಅವರು ಹೊರಡಿಸಿದ ಆದೇಶದಲ್ಲಿ ಈ ಬಗ್ಗೆ ತಿಳಿಸಲಾಗಿದೆ.
ಮಹಿಳೆಯೊಬ್ಬರು ತಮ್ಮ Divorce ಕುರಿತು ತಾವು ಹಾಜರಾಗಬೇಕಿರುವ ಕೋರ್ಟ್ ತಮ್ಮ ಮನೆಯಿಂದ 130 ಕಿಲೋಮೀಟರ್ ದೂರದಲ್ಲಿದೆ.
ಇದನ್ನು ಓದಿ : ಅಪಾರ್ಟ್‌ಮೆಂಟ್‌ನ ಮಹಡಿ ಮೇಲೆ Car ಪಾರ್ಕ್ ಮಾಡತ್ತಿರಾ.? ಹಾಗಾದ್ರೆ ಈ ವಿಡಿಯೋ ನೋಡಿ.!
ಹೀಗಾಗಿ ಪ್ರತಿ ಸಲವೂ ವಿಚಾರಣೆಗೆ ಹಾಜರಾಗಲು ಕಷ್ಟವಾಗುತ್ತಿದೆ ಎಂದು ವರ್ಗಾವಣೆ ಅರ್ಜಿಯನ್ನು (Transfer application) ಸಲ್ಲಿಸಿದ್ದರು. ಆದರೆ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿದೆ (Dismissed).
ಮಹಿಳೆ ಸಮಸ್ಯೆಯನ್ನು ಎದುರಿಸುತ್ತಿದ್ದರೂ, ಈ ಪ್ರಕರಣದಲ್ಲಿ ಪ್ರತಿವಾದಿ ಆಕೆಯ ಪತಿ ಇಬ್ಬರು ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ಇನ್ನೂ ಈ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಿದರೆ, ಪತಿಗೆ ಇನ್ನಷ್ಟು ತೊಂದರೆಯಾಗುತ್ತೆ ಎಂದು ವಾದಿಸಿದ್ದು, ಇದನ್ನು ನ್ಯಾಯಾಲಯ ಪರಿಗಣನೆಗೆ ತೆಗೆದುಕೊಂಡಿದೆ.
ಇದನ್ನು ಓದಿ : Central Board of Secondary Education ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಮಹಿಳೆಗೆ ಪುರುಷನಂತೆಯೇ ಸಮಾನ ಹಕ್ಕುಗಳಿವೆ. ವಾಸ್ತವವಾಗಿ, ಹೆಚ್ಚಿನ ಸಂದರ್ಭಗಳಲ್ಲಿ ಮಹಿಳೆಯರು ಪ್ರಾಥಮಿಕ ಬಲಿಪಶುಗಳು. ಆದರೆ ಪುರುಷರು ಸ್ತ್ರೀಯರ ಕ್ರೌರ್ಯದಿಂದ ಪ್ರಭಾವಿತರಾಗುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದು ಕೋರ್ಟ್ ತಿಳಿಸಿದೆ.
ಆದ್ದರಿಂದ, ಲಿಂಗ ಸಮಾನ ಸಮಾಜದ ಅವಶ್ಯಕತೆ ಇದೆ. ಆ ರೀತಿಯ ಸಮಾಜ ಲಿಂಗ ಅಥವಾ ಲಿಂಗದ ಆಧಾರದ ಮೇಲೆ ಕರ್ತವ್ಯಗಳನ್ನು ಬೇರ್ಪಡಿಸುವುದನ್ನು ತಡೆಯುವ ಗುರಿಯನ್ನು ಹೊಂದಿದೆ ಎಂದು ಹೈಕೋರ್ಟ್ ತಿಳಿಸಿದೆ.