Saturday, July 13, 2024
spot_img
spot_img
spot_img
spot_img
spot_img
spot_img

ಪ್ರತಿದಿನ ಬೆಳಿಗ್ಗೆ 3 ಬಾದಾಮಿಯನ್ನು ತಿನ್ನುವುದರಿಂದ ಎಷ್ಟೇಲ್ಲಾ ಪ್ರಯೋಜನಗಳಿವೇ ಗೋತ್ತಾ.?

spot_img

ಜನಸ್ಪಂದನ ನ್ಯೂಸ್, ಆರೋಗ್ಯ : ಪ್ರತಿದಿನ ಬೆಳಿಗ್ಗೆ ಬಾದಾಮಿಯನ್ನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಪೌಷ್ಟಿಕ ತಜ್ಞರು ಸಲಹೆ ನೀಡುತ್ತಾರೆ.

ಅಲ್ಲದೆ, ನೀರಿನಲ್ಲಿ ನೆನೆಸಿದ ಬಾದಾಮಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ.

ಇದನ್ನು ಓದಿ : ಎಲ್ಲವನ್ನೂ ಏಕಾಂಗಿಯಾಗಿ ಎದುರಿಸಲು ಸದಾ ಸಿದ್ಧರು ಈ 4 ರಾಶಿಯವರು.!

ಉತ್ತಮ ಜೀರ್ಣಕ್ರಿಯೆಯನ್ನು ಕಾಪಾಡಿಕೊಳ್ಳಲು ಬಾದಾಮಿ ತುಂಬಾ ಉಪಯುಕ್ತ. ಇದು ಜೀರ್ಣಕ್ರಿಯೆಗೆ ತುಂಬಾ ಸಹಾಯ ಮಾಡುತ್ತದೆ. ಅಲ್ಲದೆ, ಹೃದಯವನ್ನು ಆರೋಗ್ಯವಾಗಿರಿಸುತ್ತದೆ.

ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಿ, ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ. ಇದರಿಂದ ಹೃದ್ರೋಗದ ಅಪಾಯ ಕಡಿಮೆಯಾಗುತ್ತದೆ.

ಬಾದಾಮಿಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ. ಇದರಲ್ಲಿರುವ ಮೆಗ್ನೀಸಿಯಮ್ ಇನ್ಸುಲಿನ್ ಪರಿಣಾಮಕಾರಿತ್ವವನ್ನು ಹೆಚ್ಚಿಸುತ್ತದೆ.

ಇದನ್ನು ಓದಿ : ಭಾರತೀಯ ರೈಲ್ವೆ ಇಲಾಖೆಯಲ್ಲಿ ನೇಮಕಾತಿ : 10/12 ನೇ ತರಗತಿ ಪಾಸಾದವರಿಗೆ 19900 ರೂ. ವೇತನ.!

ತ್ವಚೆಯನ್ನು ತಾಜಾವಾಗಿರಿಸುತ್ತದೆ ಬಾದಾಮಿ ಸಹಾಯ ಮಾಡುತ್ತದೆ.

ಇನ್ನು ಬಾದಾಮಿಯಲ್ಲಿರುವ ವಿಟಮಿನ್‌ಗಳು ಮತ್ತು ಆಯಂಟಿಆಕ್ಸಿಡೆಂಟ್‌ಗಳು ಚರ್ಮದ ಕಾಂತಿಯನ್ನು ದ್ವಿಗುಣಗೊಳಿಸುತ್ತದೆ. ಇದರಿಂದಾಗಿ ಚರ್ಮವು ಸದಾ ಕಾಂತಿಯುತವಾಗಿ ಕಾಣುತ್ತದೆ.

ಮೂಳೆಗಳನ್ನು ಬಲಪಡಿಸುವಲ್ಲಿ ಬಾದಾಮಿ ಪ್ರಮುಖ ಪಾತ್ರವನ್ನು ವಯಿಸುತ್ತದೆ. ಕ್ಯಾಲ್ಸಿಯಂ ಮತ್ತು ರಂಜಕ ಬಾದಾಮಿಯಲ್ಲಿ ಹೇರಳವಾಗಿವೆ.

ಇದನ್ನು ಓದಿ : Astrology : ಜೂನ್ 22ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರು ಬಾದಾಮಿಯನ್ನು ಪ್ರತಿದಿನ ಸೇವಿಸಬೇಕು. ಬಾದಾಮಿ ತಿನ್ನುವುದರಿಂದ ಕೊಬ್ಬು ಹೆಚ್ಚಾಗುವುದಿಲ್ಲ.

ಪ್ರತಿದಿನ ಬಾದಾಮಿ ತಿಂದರೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು.

spot_img
spot_img
- Advertisment -spot_img