Thursday, June 20, 2024
spot_img
spot_img
spot_img
spot_img
spot_img
spot_img

Health : ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯೋಕ್ಕಿಂತ ಮುಂಚೆ ನೀರು ಕುಡಿದರೆ ಏನಾಗುವುದು ಗೊತ್ತೇ.?

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ಕೆಲವರಿಗೆ ಬೆಳಿಗ್ಗೆ ಎದ್ದ ಕೂಡಲೇ ಟೀ ಅಥವಾ ಕಾಫಿ ಕುಡಿದ್ರೆನೆ ಸಮಾಧಾನ. ಇಲ್ಲದಿದ್ದರೆ ಅವರ ದಿನವೇ ಪ್ರಾರಂಭವಾಗುವುದಿಲ್ಲ ಎಂದು ಅನ್ನುವವರು ಸಾಕಷ್ಟಿದ್ದಾರೆ.

ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ (empty stomach) ಟೀ ಅಥವಾ ಕಾಫಿ ಕುಡಿಯುವುದು ಎಷ್ಟು ಅಪಾಯಕಾರಿ ಎಂಬುದು ಗೊತ್ತಿಲ್ಲ.

ಇದನ್ನು ಓದಿ : ಅಂಚೆ ಕಛೇರಿಯಲ್ಲಿ 40,000ಕ್ಕೂ ಅಧಿಕ ನೇಮಕಾತಿ : 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು.!

ಖಾಲಿ ಹೊಟ್ಟೆಯಲ್ಲಿ ಕುಡಿಯುವ ಚಹಾ ಮತ್ತು ಕಾಫಿ ಎರಡೂ ಹೊಟ್ಟೆಗೆ ಹಾನಿಕಾರಕ.

ಖಾಲಿ ಹೊಟ್ಟೆಯಲ್ಲಿ ಕಾಫಿ ಅಥವಾ ಟೀ ಕುಡಿದರೆ :
* ಹುಣ್ಣು ಮತ್ತು ಕ್ಯಾನ್ಸರ್‌ನಂತಹ (ulcer and cancer) ರೋಗಗಳ ಅಪಾಯವೂ ಹೆಚ್ಚು.

* ಹೊಟ್ಟೆಯಲ್ಲಿ ಆಮ್ಲವು ಉತ್ಪತ್ತಿಯಾಗುತ್ತದೆ (Acid is produced). ಇದು ದೇಹದಲ್ಲಿ ಅನೇಕ ಅಪಾಯಕಾರಿ ಸಮಸ್ಯೆಗಳಿಗೆ ಕಾರಣವಾಗುತ್ತದೆ.

* ಹಲ್ಲುಗಳಿಗೂ ಹಾನಿಯುಂಟು ಮಾಡುತ್ತದೆ. ಇದಲ್ಲದೇ ಹಲ್ಲಿನ ಕೊಳೆಯುವಿಕೆಯು ಕಾರಣವಾಗಬಹುದು.

* ಖಾಲಿ ಹೊಟ್ಟೆಯಲ್ಲಿ ಚಹಾ ಅಥವಾ ಕಾಫಿ ಕುಡಿದಾಗ ಅದರಲ್ಲಿರುವ ಕೆಫೀನ್ ಅಂಶ ದೇಹದಲ್ಲಿ ನಿರ್ಜಲೀಕರಣಕ್ಕೆ (dehydration) ಕಾರಣವಾಗಬಹುದು.

ಟೀ ಅಥವಾ ಕಾಫಿ ಕುಡಿಯುವ ಮೊದಲು ನೀರು ಕುಡಿಯುವುದರಿಂದ :
* ಸ್ವಲ್ಪ ಮಟ್ಟಿಗೆ ಅಪಾಯವನ್ನು ಕಡಿಮೆ ಮಾಡುವುದು.

* ನೀರನ್ನು ಕುಡಿಯುವುದು ಕರುಳಿನಲ್ಲಿ ಒಂದು ಪದರವನ್ನು ಸೃಷ್ಟಿಸುತ್ತದೆ. ಅದು ಚಹಾ ಮತ್ತು ಕಾಫಿಯಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ.

ಇದನ್ನು ಓದಿ : ಬಾಯ್’ಫ್ರೆಂಡ್ ಭೇಟಿಯಾಗಲು ಬಂದು ಆತನ ತಾಯಿಯ ಕೈಗೆ ಸಿಕ್ಕಿಬಿದ್ದ ಯುವತಿ ; ಮುಂದೆನಾಯ್ತು Video ನೋಡಿ.!

* ನಿಮಗೆ ಟೀ-ಕಾಫಿ ಕುಡಿಯುವ ಅಭ್ಯಾಸವಿದ್ದರೆ ಅದಕ್ಕೂ 15 ನಿಮಿಷ ಮೊದಲು ನೀರು (water) ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

spot_img
spot_img
- Advertisment -spot_img