Saturday, July 27, 2024
spot_img
spot_img
spot_img
spot_img
spot_img
spot_img

Health : ಸಕ್ಕರೆಯನ್ನು ತಿನ್ನುವುದನ್ನು ನಿಲ್ಲಿಸುವುದರಿಂದ ಏನಾಗುವುದು.?

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ದೈನಂದಿನ (daily) ಆಹಾರದ ಭಾಗಗಳಲ್ಲಿ ಸಕ್ಕರೆಯೂ ಒಂದು. ಬೆಳಗಿನ ಚಹಾ ಅಥವಾ ಕಾಫಿಗೆ ಸಕ್ಕರೆ ಸೇರಿಸುವುದರೊಂದಿಗೆ ಇದರ ಪ್ರಯಾಣ ಪ್ರಾರಂಭವಾಗುತ್ತದೆ. ಆ ದಿನ ತಿನ್ನುವ ಪ್ರತಿಯೊಂದು ಸಿಹಿಯಲ್ಲಿಯೂ ಸಕ್ಕರೆ (sugar) ಹೊಂದಿರುತ್ತದೆ.

ಆದರೆ ಸಕ್ಕರೆ ತಿನ್ನುವುದರಿಂದ ನಮ್ಮ ಆರೋಗ್ಯಕ್ಕೆ ಯಾವುದೇ ಪ್ರಯೋಜನೆ ಇಲ್ಲ. ಬದಲಿಗೆ ಸಕ್ಕರೆಯು ಅನೇಕ ಆರೋಗ್ಯ ಸಮಸ್ಯೆಗಳನ್ನು ಸಹ ಉಂಟುಮಾಡುತ್ತದೆ. ಹಾಗಾಗಿ ಸಕ್ಕರೆಯನ್ನು ಸಂಪೂರ್ಣವಾಗಿ ನಿಲ್ಲಿಸಿದರೆ ತುಂಬಾ ಒಳ್ಳೆಯದು ಎನ್ನುತ್ತಾರೆ ಪೌಷ್ಟಿಕತಜ್ಞರು.

ಇದನ್ನು ಓದಿ : ಮತ್ತೆ ಡೀಪ್‌ಫೇಕ್ ವಿಡಿಯೋಗೆ ಬಲಿಯಾದ ರಶ್ಮಿಕಾ ಮಂದಣ್ಣ ; ಡೀಪ್‌ಫೇಕ್‌ ವಿಡಿಯೋ Viral.!

ಸಕ್ಕರೆಯನ್ನು ತ್ಯಜಿಸುವುದರಿಂದ ಆಗುವ ಆರೋಗ್ಯ ಪ್ರಯೋಜನಗಳನ್ನು ತಿಳಿಯೋಣ.

ತೂಕ ಇಳಿಸಿಕೊಳ್ಳಲು (weight loss) ಬಯಸುವವರು ಸಕ್ಕರೆ ಆಹಾರಗಳನ್ನು ಸಂಪೂರ್ಣವಾಗಿ ತ್ಯಜಿಸಬೇಕು.

ಆಯಾಸವನ್ನು (tiredness) ಕಡಿಮೆ ಮಾಡುತ್ತದೆ.

ಸಕ್ಕರೆಯನ್ನು ತ್ಯಜಿಸುವುದರಿಂದ ಅಧಿಕ ರಕ್ತದೊತ್ತಡ, ಟ್ರೈಗ್ಲಿಸರೈಡ್‌ಗಳು, ದೇಹದಲ್ಲಿ ಉರಿಯೂತದಂತಹ ಸಮಸ್ಯೆಗಳು ಉಂಟಾಗುವುದಿಲ್ಲ.

ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಬಹುದು.

ಬಾಯಿಯ ಆರೋಗ್ಯ ಮತ್ತು ಹಲ್ಲಿನ ಆರೋಗ್ಯ ಕಾಪಾಡಬಹುದು.

ದೇಹದಲ್ಲಿ ಶಕ್ತಿಯ ಸ್ಥಿರವಾಗಿರುತ್ತದೆ. ಶಕ್ತಿಯ ಮಟ್ಟಗಳು ಹಠಾತ್ತನೆ ಕಡಿಮೆಯಾಗುವುದಿಲ್ಲ ಅಥವಾ ಗರಿಷ್ಠ ಮಟ್ಟಕ್ಕೆ ಏರುವುದಿಲ್ಲ.

ಮನಸ್ಥಿತಿ (mood) ಆರೋಗ್ಯಕರವಾಗಿರುತ್ತದೆ

ಚರ್ಮವು ಕಾಂತಿಯುತವಾಗುತ್ತದೆ.

ಸಕ್ಕರೆಯನ್ನು ತಪ್ಪಿಸುವುದರಿಂದ ಟೈಪ್ 2 ಮಧುಮೇಹವನ್ನು ಅಭಿವೃದ್ಧಿಪಡಿಸುವ ಅಪಾಯವನ್ನು ಕಡಿಮೆ ಮಾಡಬಹುದು.

ಕಿರಿಕಿರಿ ಮತ್ತು ಕೋಪ ಬರುವುದಿಲ್ಲ.

ಇದನ್ನು ಓದಿ : Lokayukta : ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಲೇಡಿ ತಹಶೀಲ್ದಾರ್.!

ಏಕಾಗ್ರತೆ (Concentration) ಹೆಚ್ಚುತ್ತದೆ.

ಚರ್ಮದ ಆರೋಗ್ಯವನ್ನು ಸುಧಾರಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

spot_img
spot_img
- Advertisment -spot_img