Friday, June 14, 2024
spot_img
spot_img
spot_img
spot_img
spot_img
spot_img

Crime : ಚಿಕಿತ್ಸೆಗೆಂದು ಕರೆದೊಯ್ದು ಆಸ್ಪತ್ರೆಯಲ್ಲೇ ನಿರಂತರ ಅತ್ಯಾಚಾರವೆಸಗಿದ ಕಾಮುಕ.!

spot_img

ಜನಸ್ಪಂದನ ನ್ಯೂಸ್, ಮಂಗಳೂರು : ಮಂಗಳೂರಿಗೆ ಚಿಕಿತ್ಸೆಗೆಂದು ಯುವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ಪರಿಚಯಸ್ಥ ಯುವಕನೋರ್ವ ಆಸ್ಪತ್ರೆಯಲ್ಲಿ ಆಕೆಯ ಮೇಲೆ ಅತ್ಯಾಚಾರ (rape) ಎಸಗಿದ ಘಟನೆ ನಡೆದಿದೆ.

ಕೇರಳ ಮೂಲದ ಸಜಿತ್ ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನು ಓದಿ : ಬ್ರೇಕಪ್ ಮಾಡ್ಕೊಂಡ ಯುವತಿ ; ಖರ್ಚು ಮಾಡಿದ ಹಣ ಪಾವತಿಸುವಂತೆ ಬಿಲ್ ಕಳುಹಿಸಿದ lover.!

ಸಜಿತ್, ಮಂಗಳೂರಿನ ಎ.ಜೆ ಆಸ್ಪತ್ರೆಗೆ ಪೈಲ್ಸ್ ಚಿಕಿತ್ಸೆಗೆ (piles treatment) ಯುವತಿಯನ್ನು ಕರೆದುಕೊಂಡು ಬಂದಿದ್ದನು.

ಚಿಕಿತ್ಸೆಯ ಬಳಿಕ ಆಸ್ಪತ್ರೆಯ ಕೊಠಡಿಯಲ್ಲಿದ್ದ ವೇಳೆ ಯುವತಿಯ ಮೇಲೆ ಆರೋಪಿ ಅತ್ಯಾಚಾರ ನಡೆಸಿದ್ದಾನೆ.

ಬಳಿಕ ಆಕೆಯ ನಗ್ನ ಫೋಟೋಗಳನ್ನ (undress photo) ಕ್ಲಿಕ್ಕಿಸಿ, ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ಆ ಬಳಿಕ ನಗ್ನ ಫೋಟೋ ಇದೆ ಎಂದು ಬೆದರಿಸಿ, ಆಕೆಯನ್ನು ನಗರದ ಹೋಟೇಲ್’ವೊಂದಕ್ಕೆ ಕರೆಸಿಕೊಂಡು‌ ಅತ್ಯಾಚಾರ ನಡೆಸಿದ್ದಾನೆ.

ಇದನ್ನು ಓದಿ : ಮಹಿಳೆ ಮೇಲೆ ನಿರಂತರ ಅತ್ಯಾಚಾರ ; Video ವೈರಲ್ ಮಾಡಿ ಗ್ರಾ. ಪಂ. ಅಧ್ಯಕ್ಷೆಯ ಮಗನಿಂದ ವಿಕೃತಿ.!

ಅದಾದ ಬಳಿಕ ಯುವತಿ ಫುಡ್ ಫಾಯಿಸನ್ ಆಗಿ ನಗರದ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಾದ ವೇಳೆಯೂ ಸಹ ಕೊಠಡಿಯಲ್ಲಿ ಅತ್ಯಾಚಾರ ಮಾಡಿದ್ದಾನೆಂದು ಯುವತಿ‌ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು‌ ನೀಡಿದ್ದಾಳೆ.

ಪ್ರಕರಣ ದಾಖಲಿಸಿಕೊಂಡ ಕದ್ರಿ ಪೊಲೀಸರು ಆರೋಪಿಯನ್ನ ಅರೆಸ್ಟ್ ಮಾಡಿದ್ದಾರೆ.

 

spot_img
spot_img
- Advertisment -spot_img