Friday, October 18, 2024
spot_img
spot_img
spot_img
spot_img
spot_img
spot_img
spot_img

ಪರಸ್ತ್ರೀಯೊಂದಿಗೆ Romance ಮಾಡುತ್ತಿದ್ದ ಗಂಡನನ್ನು ಹಿಗ್ಗಾಮುಗ್ಗಾ ಥಳಿಸಿದ ಪತ್ನಿ..!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ‌ಡೆಸ್ಕ್ : ಬೇರೊಬ್ಬ ಮಹಿಳೆಯರೊಂದಿಗೆ ರೊಮ್ಯಾನ್ಸ್​​​ ಮಾಡುತ್ತಿದ್ದ ವೇಳೆ ಪತಿ, ಪತ್ನಿಯ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ.

ಆಂಧ್ರಪ್ರದೇಶದ ವಿಶಾಖ ಸೀತಮ್ಮಧಾರದಲ್ಲಿ ವ್ಯಕ್ತಿಯೊಬ್ಬ ಪರ ಸ್ತ್ರೀ ಜತೆಗೆ ರೊಮ್ಯಾನ್ಸ್​​​ ಮಾಡುತ್ತಿದ್ದ ವೇಳೆ ತನ್ನ ಪತ್ನಿಯ ಕೈಗೆ ರೆಡ್ ಹ್ಯಾಂಡ್ಆಗಿ ಸಿಕ್ಕಿಬಿದ್ದಿದ್ದಾನೆ.

ಇದನ್ನು ಓದಿ : ಹಳೆಯ ಹಾಡಿಗೆ 90 ವರ್ಷದ ಅಜ್ಜಿಯ ಮಸ್ತ್‌ ಮಸ್ತ್ ಸ್ಟೆಪ್ಸ್ ; ವಿಡಿಯೋ ನೋಡಿದ್ರೆ ವಾವ್ ಅನ್ನೋದು ಗ್ಯಾರಂಟಿ.!

ಈ ವೇಳೆ ಪತಿ ಮತ್ತು ಆತನ ಜತೆಗೆ ಇದ್ದ ಮಹಿಳೆಗೂ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಘಟನೆಯ ಕುರಿತಾದ ವಿಡಿಯೋವೊಂದು ವೈರಲ್​​ ಆಗಿದೆ.

ವಿವೇಕ್​​ ಎಂಬಾತನನ್ನು ಹಿಗ್ಗಾಮುಗ್ಗಾ ಥಳಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನು ಓದಿ : ಪೊಲೀಸ್​ ಠಾಣೆ ಆವರಣದಲ್ಲಿಯೇ ಮಗನಿಂದ ಬೆಂಕಿಗಾಹುತಿಯಾದ ಹೆತ್ತ ತಾಯಿ ; ದೃಶ್ಯ CCTVಯಲ್ಲಿ ಸೆರೆ.!

ವಿವೇಕ್​ ಹಾಗೂ ಆತನ ಪತ್ನಿಯ ನಡುವೆ ಕೆಲವು ವಿಚಾರವಾಗಿ ಜಗಳ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಇದರ ಜತೆಗೆ ವಿವೇಕ್​​​ ಬೇರೆ ಮಹಿಳೆ ಜತೆಗೆ ವಾಸವಾಗಿದ್ದಾರೆ ಎಂಬ ಬಗ್ಗೆಯೂ ಆತನ ಪತ್ನಿಗೆ ಅನುಮಾನ ಇತ್ತು ಎಂದು ಹೇಳಲಾಗಿದೆ.

ಇನ್ನೂ ನನಗೆ ವಿಚ್ಛೇದನ ನೀಡದೆ ಬೇರೆ ಹೆಣ್ಣಿನ ಜೊತೆ ಹೇಗೆ ಸಂಸಾರ ಮಾಡುತ್ತಿದ್ದೀಯಾ ಎಂದು ಪ್ರಶ್ನಿಸಿ, ಜತೆಗೆ ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಇದನ್ನು ಓದಿ : ನಡು ಬೀದಿಯಲ್ಲೇ ಪುಟ್ಟ ಬಾಲಕನ ಮೇಲೆ ಮಂಗಗಳ ದಾಳಿ : ಸಹಾಯಕ್ಕೆ ಬಾರದ ಮಹಿಳೆಯರ ನಡೆಗೆ ನೆಟ್ಟಿಗರ ಆಕ್ರೋಶ ; Video ವೈರಲ್.!

ಪಾಲಕೊಂಡದ ವಿವೇಕ್ ಮತ್ತು ಬುಚ್ಚಯ್ಯ ಪೇಟೆಯ ಹರಿತಾ 2020ರಲ್ಲಿ ವಿವಾಹವಾಗಿದ್ದರು. ಮದುವೆಯಾದ ಮೂರು ತಿಂಗಳಲ್ಲೇ ಇಬ್ಬರ ನಡುವೆ ಜಗಳ ಶುರುವಾಗಿದೆ. ಹರಿತಾ 2021ರ ಫೆಬ್ರವರಿಯಲ್ಲಿ ಪತಿ ವಿರುದ್ಧ ದೂರು ನೀಡದ್ದರು. ಆ ನಂತರ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದಾರೆ.

ವಿವೇಕ್ ಬೇರೊಬ್ಬ ಮಹಿಳೆಯೊಂದಿಗೆ ವಾಸವಾಗಿರುವ ವಿಚಾರ ತಿಳಿದ ಮಹಿಳೆ ಅವರ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಹೇಳಲಾಗಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img