Sunday, September 8, 2024
spot_img
spot_img
spot_img
spot_img
spot_img
spot_img
spot_img

ಗೆಳೆಯನ ಜೊತೆ ಸುತ್ತಾಡುವಾಗ ಪತಿಯ ಕೈಗೆ ಸಿಕ್ಕಿಬಿದ್ದ ಪತ್ನಿ ; ಮುಂದೆನಾಯ್ತು Video ನೋಡಿ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಇತ್ತೀಚೆಗೆ ಗಂಡ ಹೆಂಡತಿ ಸಂಬಂಧಗಳಲ್ಲಿ ಬಿರುಕು ಮೂಡಿ ಜಗಳಗಳಾಗುತ್ತಿವೆ. ಅಲ್ಲದೇ ಅನೈತಿಕ ಸಂಬಂಧದಿಂದ (immoral relationship) ಸಂಬಂಧಗಳಿಗೆ ಬೆಲೆ ಇಲ್ಲದಂತಾಗಿದೆ.

ಸದ್ಯ ಹೆಂಡತಿಯೋರ್ವಳು ಪರಪುರುಷನೊಂದಿಗೆ ಓಡಾಡುತ್ತಿದ್ದ ವೇಳೆ ತನ್ನ ಗಂಡನ ಕೈಗೆ ರೆಡ್ ಹ್ಯಾಂಡ್ಆಗಿ ಸಿಕ್ಕಿಬಿದ್ದಿದ್ದಾಳೆ.

ಇದನ್ನು ಓದಿ : ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ.!

ಇಂತದ್ದೊಂದು ಘಟನೆ ಹರಿಯಾಣದ (Hariyan) ಪಂಚಕುಲದಲ್ಲಿ ನಡೆದಿದ್ದು, ಈ ಕುರಿತಾದ ವಿಡಿಯೋವೊಂದು ವೈರಲ್ ಆಗ್ತಿದೆ.

ಕಾರಿನಲ್ಲಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಪತ್ನಿ ಸುತ್ತಾಡುತ್ತಿರುವುದನ್ನು ಕಂಡು ಪತಿ ನಡು ರಸ್ತೆಯಲ್ಲೇ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾನೆ.

ಪಂಚಕುಲದ ಸೆಕ್ಟರ್ 26ರ ಉದ್ಯಾನವನದಲ್ಲಿ ಪತ್ನಿ ಬೇರೊಬ್ಬ ಪುರುಷನೊಂದಿಗೆ ಕಾರಿನಲ್ಲಿ ಒಟ್ಟಿಗೆ ಇರುವುದನ್ನು ಕಂಡು ಸಿಟ್ಟಿಗೆದ್ದ ಪತಿ ಬ್ಯಾಟಿನಿಂದ (Bat) ಕಾರಿನ ಗಾಜನ್ನು ಹೊಡೆದಿದ್ದಾನೆ.

ಅಲ್ಲದೇ ಪತ್ನಿಯನ್ನು ಕಾರಿನಿಂದ ಹೊರಗೆ ಎಳೆದು ನಡು ರಸ್ತೆಯಲ್ಲೇ ಸಾರ್ವಜನಿಕರ ಎದುರೇ ಮನಬಂದಂತೆ ಥಳಿಸಿದ್ದಾನೆ.

ಸದ್ಯ ಈ ಘಟನೆಯನ್ನು ಅಲ್ಲೇ ನಿಂತಿದ್ದ ಒಬ್ಬರು ಮೊಬೈಲ್​ ಫೋನಿನಲ್ಲಿ ರೆಕಾರ್ಡ್​​​ ಮಾಡಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಪೊಲೀಸರು ಘಟನೆಯ ಬಗ್ಗೆ ಎಚ್ಚೆತ್ತುಕೊಂಡಿದ್ದಾರೆ.

ಇದನ್ನು ಓದಿ : SSLC & PUC ಪಾಸಾದ ವಿದ್ಯಾರ್ಥಿಗಳಿಗೆ ರೂ.20,000/- ಸ್ಕಾಲರ್‌ಶಿಪ್.!

ಪತ್ನಿಯ ದೂರಿನ ಆಧಾರದ ಮೇಲೆ ಪಂಚಕುಲದ ಸೆಕ್ಟರ್ 26ರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಪೊಲೀಸರು ಪತಿಯನ್ನು ಬಂಧಿಸಿದ್ದು (arrested), ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img