Friday, September 20, 2024
spot_img
spot_img
spot_img
spot_img
spot_img
spot_img
spot_img

Lokasabha : ಲೋಕಸಭೆ ಚುನಾವಣೆಯ ಕುರಿತು ಕೇಂದ್ರ ಚುನಾವಣಾ ಆಯುಕ್ತ ಹೇಳಿದ್ದೇನು ಗೊತ್ತೇ.?

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ಈ ವರ್ಷ ಲೋಕಸಭಾ ಚುನಾವಣೆ (Lokasabha election) ಸೇರಿದಂತೆ ಕೆಲ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ನಡೆಸಲು ನಾವು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಇನ್ನೂ ಈ ವರ್ಷದ ಲೋಕಸಭಾ ಚುನಾವಣೆ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ನಡೆಯಲಿದೆ. 50% ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಸೌಲಭ್ಯ (facility) ಇರಲಿದೆ ಎಂದು ಮಾಹಿತಿ ನೀಡಿದರು.

ಇದನ್ನು ಓದಿ : ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಹಾಟ್ ಬ್ಯೂಟಿ ಸನ್ನಿಲಿಯೋನ್‌ photo.!

ಜಮ್ಮು ಮತ್ತು ಕಾಶ್ಮೀರ, ಸಿಕ್ಕಿಂ, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ, ಹರಿಯಾಣ, ಜಾರ್ಖಂಡ್ (Jharkhand) ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲೂ ಚುನಾವಣೆ ನಡೆಯಲಿದೆ‌ ಎಂದು ತಿಳಿಸಿದ್ದಾರೆ.

ಒಟ್ಟು 37,809 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. ಈ ಪೈಕಿ 22,685ರಲ್ಲಿ ವೆಬ್ ಕಾಸ್ಟಿಂಗ್‌ ಸೌಲಭ್ಯ ಇರುತ್ತದೆ.

ಇದನ್ನು ಓದಿ : ಅಕ್ರಮ ಸಂಬಂಧ ಶಂಕೆ : ಪತ್ನಿಯ ರುಂಡ ಕತ್ತರಿಸಿ ಊರೆಲ್ಲ ಸುತ್ತಾಡಿದ ಸೈಕೋ ಗಂಡ ; Video Viral.!

ಯುವಕರು, ಮಹಿಳೆಯರು ಹಾಗೂ ವಿಕಲಾಂಗಚೇತನರ ವಿಶೇಷ ಗಮನ ಹರಿಸಲಾಗುತ್ತದೆ. ಇವರಿಗಾಗಿ 300 ಮತ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇವುಗಳನ್ನು ವಿಕಲಾಂಗಚೇತನರೇ ನಿರ್ವಹಿಸಲಿದ್ದಾರೆ ಎಂದು ಒಡಿಶಾ ಚುನಾವಣೆ ಕುರಿತು ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದರು.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img