Tuesday, September 17, 2024
spot_img
spot_img
spot_img
spot_img
spot_img
spot_img
spot_img

ಯುವತಿ ರೇಪ್ ಆ್ಯಂಡ್ ಮರ್ಡರ್ ಕೇಸ್ ; ಆರೋಪಿ arrest.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರಿನ ಸಂಪಂಗಿ ರಾಮನಗರ ಪೊಲೀಸರು, ರೇಪ್ ಆ್ಯಂಡ್ ಮರ್ಡರ್ (rape and murder case) ಕೇಸಿನ ಆರೋಪಿ ಆಟೋ ಚಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿ ಆಟೋ ಚಾಲಕ (Auto driver) ಮುಬಾರಕ್ (38) ಎಂದು ತಿಳಿದು ಬಂದಿದೆ.

ಇದನ್ನು ಓದಿ : ಇಂಗ್ಲಿಷ್ ಮಾಧ್ಯಮ ವಾಪಸ್ ಪಡೆಯುವ ಬಗ್ಗೆ ಗಂಭೀರ ಪರಿಶೀಲನೆ : CM ಭರವಸೆ,!

ನಿರ್ಜನ ಪ್ರದೇಶದ ಕಟ್ಟಡವೊಂದಕ್ಕೆ (building) ಕರೆದೊಯ್ದು ಯುವತಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಮಹಡಿಯಿಂದ ಕೆಳಗೆ ತಳ್ಳಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಘಟನೆಯ ಹಿನ್ನೆಲೆ :

ಸಂಪಂಗಿ ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಎಚ್ ರಸ್ತೆಯಲ್ಲಿನ ನಿವೇಶನದ ಬಹುಮಹಡಿ ಕಟ್ಟಡದ ಕೆಳಗೆ ಬಿದ್ದಿದ್ದ ಯುವತಿಯ ಶವ ಕುರಿತಂತೆ ಸ್ಥಳೀಯರು (natives) ಪೊಲೀಸರಿಗೆ ಮಾಹಿತಿ ನೀಡಿದ್ದರು.

ಶವವನ್ನು ಮರಣೋತ್ತರ ಪರೀಕ್ಷೆಗೆ (postmortem examination) ಕಳುಹಿಸಿದಾಗ ಆಕೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದಾಗಿ ವರದಿ ತಿಳಿಸಿತ್ತು. ವರದಿಯನ್ನಾಧರಿಸಿ ತನಿಖೆ ನಡೆಸಿದ ಪೊಲೀಸರು ಆಟೋ ಚಾಲಕ ಮುಬಾರಕ್‍ನನ್ನು ಬಂದಿಸಿ ತೀವ್ರ ವಿಚಾರಣೆ ನಡೆಸಿದ್ದಾರೆ.

ಇದನ್ನು ಓದಿ : Tradition : ಮದುವೆಗೆ ಮುಂಚೆಯೇ ತಾಯಾಗ್ತಾರೆ ಇಲ್ಲಿಯ ಯುವತಿಯರು ; ಭಾರತದಲ್ಲಿದೆ ಆ ಸ್ಥಳ.!

ಈ ವೇಳೆ ಆರೋಪಿ ರಾತ್ರಿ ಪಾಳಿಯಲ್ಲಿ ಆಟೋ ಓಡಿಸುತ್ತಿದ್ದಾಗ ಸಿಟಿ ಮಾರುಕಟ್ಟೆ ಸಮೀಪ ಸಿಕ್ಕ ಯುವತಿಯನ್ನು ಕೆಎಚ್ ರಸ್ತೆಯಲ್ಲಿ ಖಾಲಿ ಬಿದ್ದಿದ್ದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿ ಬಳಿಕ ಮಹಡಿಯಿಂದ ಆಕೆಯನ್ನು ಕೆಳಗೆ ತಳ್ಳಿ ಪರಾರಿಯಾದ (escape) ಕುರಿತು ಬಾಯ್ಬಿಟ್ಟಿದ್ದಾನೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img